9. इस कारण न्याय हम से दूर है, और धर्म हमारे समीप ही नहीं आता हम उजियाले की बाट तो जोहते हैं, परन्तु, देखो अन्धियारा ही बना रहता है, हम प्रकाश की आशा तो लगाए हैं, परन्तु, घोर अन्धकार ही में चलते हैं।
9. ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.