Isaiah - यशायाह 66 | View All

1. यहोवा यों कहता है, आकाश मेरा सिंहासन और पृथ्वी मेरे चरणों की चौकी है; तुम मेरे लिये कैसा भवन बनाओगे, और मेरे विश्राम का कौन सा स्थान होगा?
मत्ती 5:34-35, मत्ती 23:22, प्रेरितों के काम 7:49-50

1. ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?

2. यहोवा की यह वाणी है, ये सब वस्तुएं मेरे ही हाथ की बनाई हुई हैं, सो ये सब मेरी ही हैं। परन्तु मैं उसी की ओर दृष्टि करूंगा जो दी और खेदित मन का हो, और मेरा वचन सुनकर थरथराता हो।।
प्रेरितों के काम 7:49-50

2. ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

3. बैल का बलि करनेवाला मनुष्य के मार डालनेवाले के समान है; जो भेड़ के चढ़ानेवाला है वह उसके समान है जो कुत्ते का गला काटता है; जो अन्नबलि चढ़ाता है वह मानो सूअर का लोहू चढ़ानेवाले के समान है; और, जो लोबान जलाता है, वह उसके समान है जो मूरत को धन्य कहता है। इन सभों ने अपना अपना मार्ग चुन लिया है, और घिनौनी वस्तुओं से उनके मन प्रसन्न हाते हैं।

3. ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

4. इसलिये मैं भी उनके लिये दु:ख की बातें निकालूंगा, और जिन बातों से वे डरते हैं उन्हीं को उन पर लाऊंगा; क्योंकि जब मैं ने उन्हें बुलाया, तब कोई न बोला, और जब मैं ने उन से बातें की, तब उन्हों ने मेरी न सुनी; परन्तु जो मेरी दृष्टि में बुरा था वही वे करते रहे, और जिस से मैं अप्रसन्न होता था उसी को उन्हों ने अपनाया।। तुम जो यहोवा का वचन सुनकर थरथराते हो यहोवा का यह वचन सुनो:

4. ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

6. सुनो, नगर से कोलाहल की धूम, मन्दिर से एक शब्द, सुनाई देता है! वह यहोवा का शब्द है, वह अपने शत्रुओं को उनकी करनी का फल दे रहा है!
प्रकाशितवाक्य 16:1-17

6. ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.

7. उसकी पीड़ाएं उठाने से पहले ही उस ने जन्मा दिया; उसको पीड़ाएं होने से पहिले ही उस से बेटा जन्मा।
प्रकाशितवाक्य 12:2-5

7. ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.

8. ऐसी बात किस ने कभी सुनी? किस ने कभी ऐसी बातें देखी? क्या देश एक ही दिन में उत्पन्न हो सकता है? क्या एक जाति क्षण मात्रा में ही उत्पन्न हो सकती है? क्योंकि सिरयोन की पीड़ाएं उठी ही थीं कि उस से सन्तान उत्पन्न हो गए।

8. ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.

9. यहोवा कहता है, क्या मैं उसे जन्माने के समय तक पहुंचाकर न जन्माऊं? तेरा परमेश्वर कहता है, मैं जो गर्भ देता हूं क्या मैं कोख बन्द करूं?

9. ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.

10. हे यरूशलेम से सब प्रेम रखनेवालो, उसके साथ आनन्द करो और उसके कारण मगन हो; हे उसके विषय सब विलाप करनेवालो उसके साथ हर्षित हो!

10. ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.

11. जिस से तुम उसके शान्तिरूपी स्तन से दूध पी पीकर तृप्त हो; और दूध पीकर उसकी महिमा की बहुतायत से अत्यन्त सुखी हो।।

11. ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.

12. क्योंकि यहोवा यों कहता है, देखो, मैं उसकी ओर शान्ति को नदी की नाईं, और अन्यजातियों के धन को नदी की बाढ़ के समान बहा दूंगा; और तुम उस से पीओगे, तुम उसकी गोद में उठाए जाओगे और उसके घुटनों पर कुदाए जाओगे।

12. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,

13. जिस प्रकार माता अपने पुत्रा को शान्ति देती है, वैस ही मैं भी तुम्हें शान्ति दुंगा; तुम को यरूशलेम ही में शान्ति मिलेगी।

13. ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.

14. तुम यह देखोगे और प्रफुल्लित होगे; तुम्हारी हडि्डयां घास की नाईं हरी भरी होंगी; और यहोवा का हाथ उसके दासों के लिये प्रगट होगा, और, उसके शत्रुओं के ऊपर उसका क्रोध भड़केगा।।
यूहन्ना 16:22

14. ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.

15. क्योंकि देखो, यहोवा आग के साथ आएगा, और उसके रथ बवण्डर के समान होंगे, जिस से वह अपने क्रोध को जलजलाहट के साथ और अपनी चितौनी को भस्म करनेवाली आग की लपट में प्रगट करे।
2 थिस्सलुनीकियों 1:8

15. ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

16. क्योंकि यहोवा सब प्राणियों का न्याय आग से और अपनी तलवार से करेगा; और यहोवा के मारे हुए बहुत होंगे।।

16. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.

18. क्योंकि मैं उनके काम और उनकी कल्पनाएं, दोनों अच्छी रीति से जानता हूं। और वह समय आता है जब मैं सारी जातियों और भिन्न भिन्न भाषा बोलनेवालों को इकट्ठा करूंगा; और वे आकर मेरी महिमा देखेंगे।

18. ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

19. और मैं उन से एक चिन्ह प्रगट करूंगा; और उनके बचे हुओं को मैं उन अन्यजातियों के पास भेजूंगा जिन्हों ने न तो मेरा समाचार सुना है और न मेरी महिमा देखी है, अर्थात् तर्शीशियों और धनुर्धारी पूलियों और लूदियों के पास, और तबलियों और यूनानियों और दूर द्वीपवासियों के पास भी भेज दूंगा और वे अन्यजातियों में मेरी महिमा का वर्णन करेंगे।

19. ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.

20. और जैसे इस्राएली लोग अन्नबलि को शुद्ध पात्रा में धरकर यहोवा के भवन में ले आते हैं, वैसे ही वे तुम्हारे सब भाइयों को घोड़ों, रथों, पालयिों, खच्चरों और साड़नियों पर चढ़ा चढ़ाकर मेरे पवित्रा पर्वत यरूशलेम पर यहोवा की भेंट के लिये ले आएंगे, यहोवा का यही वचन है।

20. ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.

21. और उन में से मैं कितने लोगों को याजक और लेवीय पद के लिये भी चुन लूंगा।।

21. ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.

22. क्योंकि जिस प्रकार नया आकाश और नई पृथ्वी, जो मैं बनाने पर हूं, मेरे सम्मुख बनी रहेगी, उसी प्रकार तुम्हारा वंश और तुम्हारा नाम भी बना रहेगा; यहोवा की यही वाणी है।
2 पतरस 3:13, प्रकाशितवाक्य 21:1

22. ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

23. फिर ऐसा होगा कि एक नये चांद से दूसरे नये चांद के दिन तक और एक विश्राम दिन से दूसरे विश्राम दिन तक समस्त प्राणी मेरे साम्हने दण्डवत् करने को आया करेंगे; यहोवा का यही वचन है।।

23. ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

24. तब वे निकलकर उन लोगों की लोथों पर जिन्हों ने मुझ से बलवा किया दृष्टि डालेंगे; क्योंकि उन में पड़े हुए कीड़े कभी न मरेंगे, उनकी आस कभी न बुझेगी, और सारे मनुष्यों को उन से अत्यन्त घृणा होगी।।
मरकुस 9:48

24. ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |