Lamentations - विलापगीत 1 | View All

1. जो नगरी लोगों से भरपूर थी वह अब कैसी अकेली बैठी हुई है ! वह क्यों एक विधवा के समान बन गई? वह जो जातियों की दृष्टि में महान और प्रान्तों में रानी थी, अब क्यों कर देनेवाली हो गई है।

1. ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!

2. रात को वह फूट फूट कर रोती है, उसके आंसू गालों पर ढलकते हैं; उसके सब यारों में से अब कोई उसे शान्ति नहीं देता; उसके सब मित्रों ने उस से विश्वासघात किया, और उसके शत्रु बन गए हैं।

2. ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.

3. यहूदा दु:ख और कठिन दासत्व से बचने के लिये परदेश चली गई; परन्तु अन्यजातियों में रहती हुई वह चैन नहीं पाती; उसके सब खदेड़नेवालों ने उसकी सकेती में उसे पकड़ लिया है।

3. ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

4. सिरयोन के मार्ग विलाप कर रहे हैं, क्योंकि नियत पव में कोई नहीं आता है; उसके सब फाटक सुनसान पड़े हैं, उसके याजक कराहते हैं; उसकी कुमारियां शोकित हैं, और वह आप कठिन दु:ख भोग रही है।

4. ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

5. उसके द्रोही प्रधान हो गए, उसके शत्रु उन्नति कर रहे हैं, क्योंकि यहोवा ने उसके बहुत से अपराधों के कारण उसे दु:ख दिया है; उसके बालबच्चों को शत्रु हांक हांक कर बंधुआई में ले गए।

5. ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.

6. सिरयोन की पुत्री का सारा प्रताप जाता रहा है। उसके हाकिम ऐसे हरिणों के समान हो गए हैं जो कुछ चराई नहीं पाते; वे खदेड़नेवालों के साम्हने से बलहीन होकर भागते हैं।

6. ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.

7. यरूशलेम ने, इन देख भरे और संकट के दिनों में, जब उसके लोग द्रोहियों के हाथ में पड़े और उसका कोई यहायक न रहा, तब अपनी सब मनभावनी वस्तुओं को जो प्राचीनकाल से उसकी थीं, स्मरण किया है। उसके द्रोहियों ने उसको उजड़ा देखकर ठट्ठों में उड़ाया है।

7. ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.

8. यरूशलेम ने बड़ा पाप किया, इसलिये वह अशुठ्ठ स्त्री सी हो गई है; जितने उसका आदर करते थे वे उसका निरादर करते हैं, क्योंकि उन्हों ने उसकी नंगाई देखी है; हां, वह कराहती हुई मुंह फेर लेती है।

8. ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.

9. उसकी अशुठ्ठता उसके वस्त्रा पर है; उस ने अपने अन्त का स्मरण न रखा; इसलिये वह भयंकर रीति से गिराई गई, और कोई उसे शान्ति नइीं देता है। हे यहोवा, मेरे दु:ख पर दृष्टि कर, क्योंकि शत्रु मेरे विरूद्ध सफल हुआ है !

9. ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

10. द्रोहियों ने उसकी सब मनभावनी वस्तुओं पर हाथ बढ़ाया है; हां, अन्यजातियों को, जिनके विषय में तू ने आज्ञा दी थी कि वे तेरी सभा में भागी न होने पाएंगी, उनको उस ने तेरे पवित्रास्थान में घुसा हुआ देखा है।

10. ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

11. उसके सब निवासी कराहते हुए भोजनवस्तु ढूंढ़ रहे हैं; उन्हों ने अपना प्राण बचान के लिऐ अपनी मनभावनी वस्तुएं बेचकर भोजन मोल लिया है। हे यहोवा, दृष्टि कर, और ध्यान से देख, क्योंकि मैं तुच्छ हो गई हूँ।

11. ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

12. हे सब बटोहियो, क्या तुम्हें इस बात की कुछ भी चिन्ता नहीं? दृष्टि करके देखो, क्या मेरे दु:ख से बढ़कर कोई और पीड़ा है जो यहोवा ने अपने क्रोध के दिन मुझ पर डाल दी है?

12. ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.

14. उस ने जूए की रस्सियों की नाई मेरे अपराधों को अपने हाथ से कसा है; उस ने उन्हें बटकर मेरी गर्दन पर चढ़ाया, और मेरा बल घटा दिया है; जिनका मैं साम्हना भी नहीं कर सकती, उन्हीं के वश में यहोवा ने मुझे कर दिया है।

14. ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.

15. यहोवा ने मेरे सब पराक्रमी पुरूषों को तुच्छ जाना; उस ने नियत पर्व का प्रचार करके लोगों को मेरे विरूद्ध बुलाया कि मेरे जवानों को पीस डालें; यहूदा की कुमारी कन्या को यहोवा ने मानो कोल्हू में पेरा है।
प्रकाशितवाक्य 14:20, प्रकाशितवाक्य 19:15

15. ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.

16. इन बातों के कारण मैं रोती हूँ; मेरी आंखों से आंसू की धारा बहती रहती है; क्योंकि जिस शान्तिदाता के कारण मेरा जी हरा भरा हो जाता था, वह मुझ से दूर हो गया; मेरे लड़केबाले अकेले हो गए, क्योंकि शत्रु प्रबल हुआ है।

16. ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.

17. सिरयोन हाथ फैलाए हुए हैं, उसे कोई शान्ति नहीं देता; यहोवा ने याकूब के विषय में यह आज्ञा दी है कि उसके चारों ओर के निवासी उसके द्रोही हो जाएं; यरूशलेम उनके बीच अशुठ्ठ स्त्री के समान हो गई है।

17. ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.

18. यहोवा सच्चाई पर है, क्योंकि मैं ने उसकी आज्ञा का उल्लंघन किया है; हे सब लोगो, सुनो, और मेरी पीड़ा को देखो ! मेरे कुमार और कुमारियां बंधुआई में चली गई हैं।

18. ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

19. मैं ने अपने मित्रों को पुकारा परन्तु उन्हों ने भी मुझे छोखा दिया; जब मेरे याजक और पुरनिये इसलिये भोजनवस्तु ढूंढ़ रहे थे कि खाने से उनका जी हरा हो जाए, तब नगर ही में उनके प्राण छूट गए।

19. ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

20. हे यहोवा, दृष्टि कर, क्योंकि मैं संकट में हूँ, मेरी अन्तड़ियां एेंठी जाती हैं, मेरा हृदय उलट गया है, क्योंकि मैं ने बहुत बलवा किया है। वाहर तो मैं तलवार से निर्वश होती हूँ; और घर में मृत्यु विराज रही है।

20. ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

21. उन्हों ने सुना है कि मैं कराहती हूँ, परन्तु कोई मुझे शान्ति नहीं देता। मेरे सब शत्रुओं ने मेरी विपत्ति का समाचार सुना है; वे इस से हर्षित हो गए कि तू ही ने यह किया है। परन्तु जिस दिन की चर्चा तू ने प्रचार करके सुनाई है उसको तू दिखा, तब वे भी मेरे समान हो जाएंगे।

21. ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.

22. उनकी सारी दुष्टता की ओर दृष्टि कर; और जैसा मेरे सारे अपराधों के कारण तू ने मुझे दण्ड दिया, वैसा ही उनको भी दण्ड दे; क्योंकि मैं बहुत ही कराहती हूँ, और मेरा हृदय रोग से निर्बल हो गया है।

22. ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.



Shortcut Links
विलापगीत - Lamentations : 1 | 2 | 3 | 4 | 5 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |