21. हे एदोम की पुत्री, तू जो ऊज देश में रहती है, हर्षित और आनन्दित रह; परन्तु यह कटोरा तुझ तक भी पहुंचेगा, और तू मनवाली होकर अपने आप को नंगा करेगी।
21. ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.