21. हे यहोवा, हम को अपनी ओर फेर, तब हम फिर सुधर जाएंगे। प्राचीनकाल की नाई हमारे दिन बदलकर ज्यों के त्यों कर दे !
21. ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.