Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर यहोवा का यह वचन मेरे पास पहुंचा,
1. ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
2. हे मनुष्य के सन्तान, अपना मुंह मागोग देश के गोग की ओर करके, जो रोश, मेशेक और तूबल का प्रधान है, उसके विरूद्ध भविष्यद्वाणी कर।प्रकाशितवाक्य 20:8
2. ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
3. और यह कह, हे गोग, हे रोश, मेशेक, और तूबल के प्रधान, परमेश्वर यहोवा यों कहता है, देख, मैं तेरे विरूद्ध हूँ।
3. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
4. मैं तुझे घुमा ले आऊंगा, और तेरे जबड़ों में आंकड़े डालकर तुझे निकालूंगा; और तेरी सारी सेना को भी अर्थात् घोड़ों और सवारों को जो सब के सब कवच पहिने हुए एक बड़ी भीड़ हैं, जो फरी और ढाल लिए हुए सब के सब तलवार चलानेवाले होंगे;
4. ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
5. और उनके संग फारस, कूश और पूत को, जो सब के सब ढाल लिए और टोप लगाए होंगे;
5. ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
6. और गोमेर और उसके सारे दलों को, और उत्तर दिशा के दूर दूर देशों के तोगर्मा के घराने, और उसके सारे दलों को निकालूंगा; तेरे संग बहुत से देशों के लोग होंगे।
6. ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
7. इसलिये तू तैयार हो जा; तू और जितनी भीड़ तेरे पास इकट्ठी हों, तैयार रहना, और तू उनका अगुवा बनना।
7. ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
8. बहुत दिनों के बीतने पर तेरी सुधि ली जाएगी; और अन्त के वष में तू उस देश में आएगा, जो तलवार के वश से छूटा हुआ होगा, और जिसके निवासी बहुत सी जातियों में से इकट्ठे होंगे; अर्थात् तू इस्राएल के पहाड़ों पर आएगा जो निरन्तर उजाड़ रहे हैं; परन्तु वे देश देश के लोगों के वश से छुड़ाए जाकर सब के सब निडर रहेंगे।
8. ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
9. तू चढ़ाई करेगा, और आंधी की नाई आएगा, और अपने सारे दलों और बहुत देशों के लोगों समेत मेघ के समान देश पर छा जाएगा।
9. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
10. परमेश्वर यहोवा यों कहता है, उस दिन तेरे मन में ऐसी ऐसी बातें आएंगी कि तू एक बुरी युक्ति भी निकालेगा;
10. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
11. और तू कहेगा कि मैं बिन शहरपनाह के गांवों के देश पर चढ़ाई करूंगा; मैं उन लोगों के पास जाऊंगा जो चैन से निडर रहते हैं; जो सब के सब बिना शहरपनाह ओर बिना बेड़ों और पल्लों के बसे हुए हैं;
11. ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
12. ताकि छीनकर तू उन्हें लूटे और अपना हाथ उन खण्डहरों पर बढ़ाए जो फिर बसाए गए, और उन लोगों के विरूद्ध फेरे जो जातियों में से इट्ठे हुए थे और पृथ्वी की नाभी पर बसे हुए ढोर और और सम्पत्ति रखते हैं।
12. ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
13. शबा और ददान के लोग और तश श के व्योपारी अपने देश के सब जवान सिंहों समेत तुझ से कहेंगे, क्या तू लूटने को आता है? क्या तू ने धन छीनने, सोना- चाँदी उठाने, ढोर और और सम्पत्ति ले जाने, और बड़ी लूट अपना लेने को अपनी भीड़ इकट्टी की है?
13. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
14. इस कारण, हे मनुष्य के सन्तान, भविष्यद्वाणी करके गोग से कह, परमेश्वर यहोवा यों कहता है, जिस समय मेरी प्रजा इस्राएल निडर बसी रहेगी, क्या तुझे इसका समाचार न मिलेगा?
14. ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
15. और तू उत्तर दिशा के दूर दूर स्थानों से आएगा; तू और तेरे साथ बहुत सी जातियों के लोग, जो सब के सब घोड़ों पर चढ़े हुए होंगे, अर्थात् एक बड़ी भीड़ और बलवन्त सेना।
15. ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
16. और जैसे बादल भूमि पर छा जाता है, वैसे ही तू मेरी प्रजा इस्राएल के देश पर ऐसे चढ़ाई करेगा। इसलिये हे गोग, अन्त के दिनों में ऐसा ही होगा, कि मैं तुझ से अपने देश पर इसलिये चढ़ाई कराऊंगा, कि जब मैं जातियों के देखते तेरे द्वारा अपने को पवित्रा ठहराऊं, तब वे मुझे पहिचान लेंगे।
16. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
17. परमेश्वर यहोवा यों कहता है, क्या तू वही नहीं जिसकी चर्चा मैं ने प्राचीनकाल में अपने दासों के, अर्थात् इस्राएल के उन भविष्यद्वक्ताओं द्वारा की थी, जो उन दिनों में वष तक यह भविष्यद्वाणी करते गए, कि यहोवा गोग से इस्राएलियों पर चढ़ाई कराएगा?
17. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
18. और जिस दिन इस्राएल के देश पर गोग चढ़ाई करेगा, उसी दिन मेरी जलजलाहट मेरे मुख से प्रगट होगी, परमेश्वर यहोवा की यही वाणी है।
18. ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
19. और मैं ने जलजलाहट और क्रोध की आग में कहा कि निेसन्देह उस दिन इस्राएल के देश में बड़ा भुईडोल होगा।प्रकाशितवाक्य 11:13
19. ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
20. और मेरे दर्शन से समुद्र की मछलियां और आकाश के पक्षी, मैदान के पशु और भूमि पर जितने जीवजन्तु रेंगते हैं, और भूमि के ऊपर जितने मनुष्य रहते हैं, सब कांप उठेंगे; और पहाड़ गिराए जाएंगे; और चढ़ाइयां नाश होंगी, और सब भीतें गिरकर मिट्टी में मिल जाएंगी।
20. ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
21. परमेश्वर यहोवा की यह वाणी है कि मैं उसके विरूद्ध तलवार चलाने के लिये अपने सब पहाड़ों को पुकारूंगा और हर एक की तलवार उसके भाई के विरूद्ध उठेगी।
21. ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
22. और मैं मरी और इून के द्वारा उस से मुक मा लड़ूंगा; और उस पर और उसके दलों पर, और उन बहुत सी जातियों पर जो उसके पास होंगी, मैं बड़ी झड़ी लगाऊंगा, और ओले और आग और गन्धक बरसाऊंगा।प्रकाशितवाक्य 8:7, प्रकाशितवाक्य 14:10, प्रकाशितवाक्य 20:10, प्रकाशितवाक्य 21:8
22. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
23. इस प्रकार मैं अपने को महान और पवित्रा ठहराऊंगा और बहुत सी जातियों के साम्हने अपने को प्रगट करूंगा। तब वे जान लेंगी कि मैं यहोवा हूँ।
23. ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.