17. तब उस ने मुझ से कहा, हे मनुष्य के सन्तान, क्या तू ने यह देखा? क्या यहूदा के घराने के लिये घृणित कामों का करना जो वे यहां करते हैं छोटी बात है? उन्होंने अपने देश को उपद्रव से भर दिया, और फिर यहां आकर मुझे रिस दिलाते हैं। वरन वे डाली को अपनी नाक के आगे लिए रहते हैं।
17. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.