Daniel - दानिय्येल 11 | View All

1. और दारा नाम मादी राजा के राज्य के पहिले वर्ष में उसको हियाव दिलाने और बल देने के लिये मैं खड़ा हो गया ।।

1. ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.

2. और अब मैं तुझ को सच्ची बात बताता हूं। देख, फारस के राज्य में अब तीन और राजा उठेंगे; और चौथा राजा उन सभों से अधिक धनी होगा; और जब वह धन के कारण सामर्थी होगा, तब सब लोगों को यूनान के राज्य के विरूद्ध उभारेगा।

2. ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

3. उसके बाद एक पराक्रमी राजा उठकर अपना राज्य बहुत बढ़ाएगा, और अपनी इच्छा के अनुसार ही काम किया करेगा।

3. ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

4. और जब वह बड़ा होगा, तब उसका राज्य टूटेगा और चारों दिशाओं में बटकर अलग अलग हो जाएगा; और न तो उसके राज्य की शक्ति ज्यों की त्यों रहेगी और न उसके वंश को कुछ मिलेगा; क्योंकि उसका राज्य उखड़कर, उनकी अपेक्षा और लोगों को प्राप्त होगा।।

4. ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.

5. तब दक्खिन देश का राजा बल पकड़ेगा; परन्तु उसका एक हाकिम उस से अधिक बल पकड़कर प्रभुता करेगा; यहां तक कि उसकी प्रभुता बड़ी हो जाएगी।

5. ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.

6. कई वर्षों के बीतने पर, वे दोनों आपस में मिलेंगे, और दक्खिन देश के राजा की बेटी उत्तर देश के राजा के पास शान्ति की वाचा बान्धने को आएगी; परन्तु उसका बाहुबल बना न रहेगा, और न वह राजा और न उसका नाम रहेगा; परन्तु वह स्त्री अपने पहुंचानेवालों और अपने पिता और अपने सम्भालनेवालों समेत अलग कर दी जाएगी।।

6. ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.

7. फिर उसकी जड़ों में से एक डाल उत्पन्न होकर उसके स्थान में बढ़ेगी; वह सेना समेत उत्तर के राजा के गढ़ में प्रवेश करेगा, ओश्र उन से युद्ध करके प्रबल होगा।

7. ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.

8. तब वह उसके देवताओं की ढली हुई मूरतों, और सोने- चान्दी के मनभाऊ पात्रों को छीनकर मि में ले जाएगा; इसके बाद वह कुछ वर्ष तक उत्तर देश के राजा के विरूद्ध हाथ रोके रहेगा।

8. ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.

9. ृतब वह राजा दक्खिन देश के राजा के देश में आएगा, परन्तु फिर अपने देश में लौट जाएगा।।

9. ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.

10. उसके पुत्रा झगड़ा मचाकर बहुत से बड़े बड़े दल इकट्टे करेंगे, और उपण्डनेवाली नदी की नाईं आकर देश के बीच होकर जाएंगे, फिर लौटते हुए उसके गढ़ तक झगड़ा मचाते जाएेंगे।

10. ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.

11. तब दक्खिन देश का राजा चिढ़ेगा, और निकलकर उत्तर देश के उस राजा से युद्ध करेगा, और वह राजा लड़ने के लिये बड़ी भीड़ इकट्ठी करेगा, परन्तु वह भीड़ उसके हाथ में कर दी जाएगी।

11. ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.

12. उस भीड़ को जीत करके उसका मन फूल उठेगा, और वह लाखों लोगों को गिराएगा, परन्तु वह प्रबल न होगा।

12. ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.

13. क्योंकि उत्तर देश का राजा लौटकर पहिली से भी बड़ी भीड़ इकट्ठी करेगा; और कई दिनों वरन वर्षों के बीतने पर वह निश्चय बड़ी सेना और सम्पत्ति लिए हुए आएगा।।

13. ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.

14. उन दिनों में बहुत से लोग दक्खिन देश के राजा के विरूद्ध उठेंगे; वरन तेरे लोगों में से भी बलात्कारी लोग उठ खड़े होंगे, जिस से इस दर्शन की बात पूरी हो जाएगी; परन्तु वे ठोकर खाकर गिरेंगे।

14. ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.

15. तब उत्तर देश का राजा आकर किला बान्धेगा और दृढ़ नगर ले लेगा। और दक्खिन देश के न तो प्रधान खड़े रहेेंगे और न बड़े वीर; क्योंकि किसी के खड़े रहने का बल न रहेगा।

15. ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.

16. तब जो भी उनके विरूद्ध आएगा, वह अपनी इच्छा पूरी करेगा, और वह हाथ में स्त्यानाश लिए हुए शिरोमणि देश में भी खड़ा होगा और उसका साम्हना करनेवाला कोई न रहेगा।

16. ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.

17. तब वह अपने राज्य के पूर्ण बल समेत, कई सीधे लोगों को संग लिए हुए आने लगेगा, और अपनी इच्छा के अनुसार काम किया करेगा। और वह उसको एक स्त्री इसलिये देगा कि उसका राज्य बिगाडा जाए; परन्तु वह स्थिर न रहेगी, न उस राजा की होगी।

17. ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.

18. तब वह द्धीपों की ओर मुंह करके बहुतों को ले लेगा; परन्तु एक सेनापति उसके अहंकार को मिटाएगा; वरन उसके अहंकार के अनुकूल उसे बदला देता।

18. ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.

19. तब वह अपने देश के गढ़ों की ओर मुंह फेरेगा, और वह ठोकर खाकर गिरेगा, और कहीं उसका पता न रहेगा।

19. ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.

20. तब उसके स्थान में कोई ऐसा उठेगा, जो शिरोमणि राज्य में अन्धेर करनेवाले को घुमाएगा; परन्तु थोड़े दिन बीतने पर वह क्रोध वा युद्ध किए बिना ही नाश हो जाएगा।

20. ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

21. उसके स्थान में एक तुच्छ मनुष्य उठेगा, जिसकी राजप्रतिष्ठा पहिले तो न होगी, तौभी वह चैन के समय आकर चिकनी- चुपड़ी बातों के द्वारा राज्य को प्राप्त करेगा।

21. ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

22. तब उसकी भुजारूपी बाढ़ से लोग, वरन वाचा का प्रधान भी उसके साम्हने से बहकर नाश होंगे।

22. ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.

23. क्योंकि वह उसके संग वाचा बान्धने पर भी छल करेगा, और थोड़े ही लोगों को संग लिए हुए चढ़कर प्रबल होगा।

23. ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

24. चैन के समय वह प्रान्त के उत्तम से उत्तम स्थानों पर चढ़ाई करेगा; और जो काम न उसके पुरखा और न उसके पुरखाओं के पुरखा करते थे, उसे वह करेगा; और लूटी हुई धन- सम्पत्ति उन में बहुत बांटा करेगा। वह कुछ काल तक दृढ़ नगरों के लेने की कल्पना करता रहेगा।

24. ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.

25. तब वह दक्खिन देश के राजा के विरूद्ध बड़ी सेना लिए हुए अपने बल और हियाव को बढ़ाएगा, और दक्खिन देश का राजा अत्यन्त बड़ी सामर्थी सेना लिए हुए युद्ध तो करेगा, परन्तु ठहर न सकेगा, क्योंकि लोग उसके विरूद्ध कल्पना करेंगे।

25. ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.

26. उसके भोजन के खानेवाले भी उसको हरवाएंगे; और यघपि उसकी सेना बाढ़ की नाईं चढ़ेंगी, तौभी उसके बहुत से लोग मर मिटेंगे।

26. ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.

27. तब उन दोनों राजाओं के मन बुराई करने में लगेंगे, यहां तक कि वे एक ही मेज पर बैठे हुए आपस में झूठ बोलेंगे, परन्तु इस से कुछ बन न पड़ेगा; क्योंकि इन सब बातों का अन्त नियत ही समय में होनेवाला है।

27. ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.

28. तब उत्तर देश का राजा बड़ी लूट लिए हुए अपने देश को लौटेगा, और उसका मन पवित्रा वाचा के विरूद्ध उभरेगा, और वह अपनी इच्छ पूरी करके अपने देश को लौट जाएगा।।

28. ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.

29. नियत समय पर वह फिर दक्खिन देश की ओर जाएगा, परन्तु उस पिछली बार के समान इस बार उसका वश न चलेगा।

29. ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.

30. क्योंकि कित्तियों के जहाज उसके विरूद्ध आएंगे, और वह उदास होकर लौटेगा, और पवित्रा वाचा पर चिढ़कर अपनी इच्छा पूरी करेगा। वह लौटकर पवित्रा वाचा के तोड़नेवालों की सुधि लेगा।

30. ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.

31. तब उसके सहायक खड़े होकर, दृढ़ पवित्रा स्थान को अपवित्रा करेंगे, और नित्य होमबलि को बन्द करेंगे। और वे उस घृणित वस्तु को खड़ा करेंगे जो उजाड़ करा देती है।
मत्ती 24:15, मरकुस 13:14

31. ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

32. और जो दुष्ट होकर उस वाचा को तोड़ेंगे, उनको वह चिकनी- चुपड़ी बातें कह कहकर भक्तिहीन कर देगा; परन्तु जो लोग अपने परमेश्वर का ज्ञान रखेंगे, वे हियाव बान्धकर बड़े काम करेंगे।

32. ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.

33. और लोगों को सिखानेवाले बुद्धिमान जन बहुतों को समझाएंगे, तौभी वे बहुत दिन तक तलवार से छिदकर और आग में जलकर, और बंधुए होकर और लुटकर, बड़े दु:ख में पड़े रहेंगे।

33. ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.

34. जब वे दु:ख में पड़ेंगे तब थोड़ा बहुत सम्भलेंगे, परन्तु बहुत से लोग चिकनी- चुपड़ी बातें कह कहकर उन से मिल जाएंगे;

34. ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.

35. और सिखानेवालों में से कितनें गिरेंगे, और इसलिये गिरने पाएंगे कि जांचे जाएं, और निर्मल और उजले किए जाएं। यह दशा अन्त के समय तक बनी रहेगी, क्योंकि इन सब बातों का अन्त नियत समय में होनेवाला है।।

35. ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;

36. तब वह राजा अपनी इच्छा के अनुसार काम करेगा, और अपने आप को सारे देवताओं से ऊंचा और बड़ा ठहराएगा; वरन सब देवताओं के परमेश्वर के विरूद्ध भी अनोखी बातें कहेगा। और जब तक परमेश्वर का क्रोध न हो जाए तब तक उस राजा का कार्य सफल होता रहेगा; क्योंकि जो कुछ निश्चय करके ठाना हुआ है वह अवश्य ही पूरा होनेवाला है।
2 थिस्सलुनीकियों 2:4, प्रकाशितवाक्य 13:5

36. ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

37. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

38. वह अपने राजपद पर स्थिर रहकर दृढ़ गढ़ों ही के देवता का सम्मान करेगा, एक ऐसे देवता का जिसे उसके पुरखा भी न जानते थे, वह सोना, चान्दी, मणि और मनभावनी वस्तुएं चढ़ाकर उसका सम्मान करेगा।

38. ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.

39. उस बिराने देवता के सहारे से वह अति दृढ़ गढ़ों से लड़ेगा, और जो कोई उसको माने उसे वह बड़ी प्रतिष्ठा देगा। ऐसे लोगों को वह बहुतों के ऊपर प्रभुता देगा, और अपने लाभ के लिए अपने देश की भूमि को बांट देगा।।

39. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.

40. अन्त के समय दक्खिन देश का राजा उसको सींग मारने लगेगा; परन्तु उत्तर देश का राजा उस पर बवण्डर की नाईं बहुत से रथ- सवार और जहाज लेकर चढ़ाई करेगा; इस रीति से वह बहुत से देशों में फैल जाएगा, और उन में से निकल जाएगा।

40. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.

41. वह शिरोमणि देश में भी आएगा। और बहुत से देश उजड़ जाएंगे, परन्तु ऐदोमी, मोआबी और मुख्य मुख्य अम्मोनी आदि जातियों के देश उसके हाथ से बच जाएंगे।
मत्ती 24:10

41. ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.

42. वह कई देशों पर हाथ बढ़ाएगा और मि देश भी न बचेगा।

42. ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.

43. वह मि के सोने चान्दी के खजानों और सब मनभावनी वस्तुओं का स्वामी हो जाएगा; और लूबी और कूशी लोग भी उसके पीछे हो लेंगे।

43. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.

44. उसी समय वह पूरब और उत्तर दिशाओं से समाचार सुनकर घबराएगा, और बड़े क्रोध में आकर बहुतों को सत्यानाश करने के लिये निकलेगा।

44. ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

45. और वह दोनों समुद्रों के बीच पवित्रा शिरोमणि पर्वत के पास अपना राजकीय तम्बू खड़ा कराएगा; इतना करने पर भी उसका अन्त जा जाएगा, और कोई उसका सहायक न रहेगा।।

45. ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.



Shortcut Links
दानिय्येल - Daniel : 1 | 2 | 3 | 4 | 5 | 6 | 7 | 8 | 9 | 10 | 11 | 12 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |