Daniel - दानिय्येल 3 | View All

1. नबूकदनेस्सर राजा ने सोने की एक मूरत बनवाई, जिनकी ऊंचाई साठ हाथ, और चौड़ाई छ: हाथ की थी। और उस ने उसको बाबुल के प्रान्त के दूरा नाम मैदान में खड़ा कराया।

1. ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

2. तब नबूकदनेस्सर राजा ने अधिपतियों, हाकिमों, गवर्नरों, जजों, खजांनचियों, न्यायियों, शास्त्रियों, आदि प्रान्त- प्रान्त के सब अधिकारियों को बुलवा भेजा कि वे उस मूरत की प्रतिष्ठा में आएं जो उस ने खड़ी कराई थी।

2. ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.

3. तब अधिपति, हाकिम, गर्वनर, जज, खजांनची, न्यायी, शास्त्री आदि प्रान्त- प्रान्त के सब अधिकारी नबूकदनेस्सर राजा की खड़ी कराई हुई मूरत की प्रतिष्ठा के लिये इकट्ठे हुए, और उस मूरत के साम्हने खड़े हुए।

3. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.

4. तब ढिंढोरिये ने ऊंचे शब्द से पुकारकर कहा, हे देश- देश और जाति- जाति के लोगों, और भिन्न भिन्न भाषा बोलनेवालो, तुम को यह आज्ञा सुनाई जाती है कि,
प्रकाशितवाक्य 10:11

4. ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--

5. जिस समय तुम नरसिंगे, बांसुली, वीणा, सारंगी, सितार, शहनाई आदि सब प्रकार के बाजों का शब्द सुनो, तुम उसी समय गिरकर नबूकदनेस्सर राजा की खड़ी कराई हुए सोने की मूरत को दण्डवत् करो।
मत्ती 4:9, प्रकाशितवाक्य 13:15

5. ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.

6. और जो कोई गिरकर दण्डवत् न करेगा वह उसी घड़ी धधकते हुए भट्ठे के बीच में डाल दिया जाएगा।
मत्ती 13:42-50, प्रकाशितवाक्य 13:15

6. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.

7. इस कारण उस समय ज्यों ही सब जाति के लोगों को नरसिंगे, बांसुली, वीणा, सारंगी, सितार शहनाई आदि सब प्रकार के बाजों का शब्द सुन पड़ा, त्यों ही देश- देश और जाति- जाति के लोगों और भिन्न- भिन्न भाषा बोलनेवालों ने गिरकर उस सोने की मूरत को जो नबूकदनेस्सर राजा ने खड़ी कराई थी, दण्डवत् की।।

7. ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.

8. उसी समय कई एक कसदी पुरूष राजा के पास गए, और कपट से यहूदियों की चुगली खाई।

8. ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು

9. वे नबुकदनेस्सर राजा से कहने लगे, हे राजा, तू चिरंजीव रहे।

9. ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

10. हे राजा, तू ने तो यह आज्ञा दी है कि जो मनुष्य नरसिंगे, बांसुली, वीणा, सारंगी, सितार, शहनाई आदि सब प्रकार के बाजों का शब्द सुने, वह गिरकर उस सोने की मूरत को दण्डवत करे;
मत्ती 4:9

10. ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ

11. और जो कोई गिरकर दण्डवत् न करे वह धधकते हुए भट्ठे के बीच में डाल दिया जाए।

11. ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!

12. देख, शद्रक, मेशक, और अबेदनगो नाम कुछ यहूदी पुरूष हैं, जिन्हें तू ने बाबुल के प्रान्त के कार्य के ऊपर नियुक्त किया है। उन पुरूषों ने, हे राजा, तेरी आज्ञा की कुछ चिन्ता नहीं की; वे तेरे देवता की उपासना नहीं करते, और जो सोने की मूरत तू ने खड़ी कराई है, उसको दण्डवत् नहीं करते।।

12. ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

13. तब नबूकदनेस्सर ने रोष और जलजलाहट में आकर आज्ञा दी कि शद्रक मेशक और अबेदनगो को लाओ। तब वे पुरूष राजा के साम्हने हाजिर किए गए।

13. ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.

14. नबूकदनेस्सर ने उन से पूछा, हे शद्रक, मेशक और अबेदनगो, तुम लोग जो मेरे देवता की उपासना नहीं करते, और मेरी खड़ी कराई हुई सोने की मूरत को दण्डवत् नहीं करते, सो क्या तुम जान बूझकर ऐसा करते हो?

14. ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?

15. यदि तुम अभी तैयार हो, कि जब नरसिंगे, बाुसुली, वीणा, सारंगी, सितार, शहनाई आदि सब प्रकार के बाजों का शब्द सुनो, और उसी क्षण गिरकर मेरी बनवाई हुई मूरत को दण्डवत् करो, तो बचोगे; और यदि तुम दण्डवत् ने करो तो इसी घड़ी धधकते हुए भट्ठे के बीच में डाले जाओगे; फिर ऐसा कौन देवता है, जो तुम को मेरे हाथ से छुड़ा सके?
मत्ती 4:9

15. ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

16. शद्रक, मेशक और अबेदनगो ने राजा से कहा, हे नबूकदनेस्सर, इस विषय में तुझे उत्तर देने का हमें कुछ प्रयोजन नहीं जान पड़ता।

16. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

17. हमारा परमेश्वर, जिसकी हम उपासना करते हैं वह हम को उस धधकते हुए भट्टे की आग से बचाने की शक्ति रखता है; वरन हे राजा, वह हमें तेरे हाथ से भी छुड़ा सकता है।

17. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.

18. परन्तु, यदि नहीं, तो हे राजा तुझे मालूम हो, कि हम लोग तेरे देवता की उपासना नहीं करेंगे, और न तेरी खड़ी कराई हुई सोने की मूरत को दण्डवत् करेंगे।।

18. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.

19. तब नबूकदनेस्सर झुंझला उठा, और उसके चेहरे का रंग शद्रक, मेशक और अबेदनगो की ओर बदल गया। और उस ने आज्ञा दी कि भट्ठे को सातगुणा अधिक धधका दो।

19. ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

20. फिर अपनी सेना में के कई एक बलवान् पुरूषों को उस ने आज्ञा दी, कि शद्रक, मेशक और अबेदनगो को बान्धकर उन्हें धधकते हुए भट्ठे में डाल दो।

20. ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.

21. तब वे पुरूष अपने मोजों, अंगरखों, बागों और और वस्त्रों सहित बान्धकर, उस धधकते हुए भट्ठे में डाल दिए गए।

21. ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.

22. वह भट्ठा तो राजा की दृढ़ आज्ञा होने के कारण अत्यन्त धधकाया गया था, इस कारण जिन पुरूषों ने शद्रक, मेशक और अबेदनगो को उठाया वे ही आग की आंच से जल मरे।

22. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.

23. और उसी धधकते हुए भट्ठे के बीच ये तीनों पुरूष, शद्रक, मेशक और अबेदनगो, बन्धे हुए फेंक दिए गए।।
इब्रानियों 11:34

23. ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.

24. तब नबूकदनेस्सरे राजा अचम्भित हुआ और घबराकर उठ खड़ा हुआ। और अपने मन्त्रियों से पूछने लगा, क्या हम ने उस आग के बीच तीन ही पुरूष बन्धे हुए नहीं डलवाए? उन्हों ने राजा को उत्तर दिया, हां राजा, सच बात तो है।

24. ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.

25. फिर उस ने कहा, अब मैं देखता हूं कि चार पुरूष आग के बीच खुले हुए टहल रहे हैं, और उनको कुछ भी हानि नहीं पहुंची; और चौथे पुरूष का स्वरूप ईश्वर के पुत्रा के सदृश्य है।।

25. ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

26. फिर नबूकदनेस्सर उस धधकते हुए भट्ठे के द्वार के पास जाकर कहने लगा, हे शद्रक, मेशक और अबेदनगो, हे परमप्रधान परमेश्वर के दासो, निकलकर यहां आओ! यह सुनकर शद्रक, मेशक और अबेदनगो आग के बीच से निकल आए।

26. ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

27. जब अधिपति, हाकिम, गर्वनर और राजा के मन्त्रियों ने, जो इकट्ठे हुए थे, उन पुरूषों की ओर देखा, तब उनकी देह में आग का कुछ भी प्रभाव नहीं पाया; और उनके सिर का एक बाल भी न झुलसा, न उनके मोजे कुछ बिगड़े, न उन में जलने की कुछ गन्ध पाई गई।

27. ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.

28. नबूकदनेस्सर कहने लगा, धन्य है शद्रक, मेशक और अबेदनगो का परमेश्वर, जिस ने अपना दूत भेजकर अपने इन दासों को इसलिये बचाया, क्योंकि इन्हों ने राजा की आज्ञा न मानकर, उसी पर भरोसा रखा, और यह सोचकर अपना शरीर भी अर्पण किया, कि हम अपने परमेश्वर को छोड़, किसी देवता की उपासना वा दण्डवत् न करेंगे।

28. ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

29. इसलिये अब मैं यह आज्ञा देता हूं कि देश- देश और जाति- जाति के लोगों, और भिन्न- भिन्न भाषा बोलनेवालों में से जो कोई शद्रक, मेशक और अबेदनगो के परमेश्वर की कुछ निन्दा करेगा, वह टुकड़े टुकड़े किया जाएगा, और उसका घर घूरा बनाया जाएगा; क्योंकि ऐसा कोई और देवता नहीं जो इस रीति से बचा सके।

29. ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

30. तब राजा ने बाबुल के प्रान्त में शद्रक, मेशक, अबेदनगो का पद और ऊंचा किया।।

30. ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.



Shortcut Links
दानिय्येल - Daniel : 1 | 2 | 3 | 4 | 5 | 6 | 7 | 8 | 9 | 10 | 11 | 12 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |