7. राज्य के सारे अध्यक्षों ने, और हाकिमों, अधिपतियों, न्यायियों, और गवर्नरों ने भी आपास में सम्मति की है, कि राजा ऐसी आज्ञा दे और ऐसी कड़ी आज्ञा निकाले, कि तीस दिन तक जो कोई, हे राजा, तुझे छोड़ किसी और मनुष्य वा देवता से बिनती करे, वह सिंहों की मान्द में डाल दिया जाए।
7. ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.