Daniel - दानिय्येल 7 | View All

1. बाबुल के राजा बेलशस्सर के पहिले वर्ष में, दानिरयेल ने पलंग पर स्वप्न देखा। तब उस ने वह स्वप्न लिखा, और बातों का सारांश भी वर्णन किया।

1. ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.

2. दानिरयेल ने यह कहा, मैं ने रात को यह स्वप्न देखा कि महासागर पर चौमुखी आंधी चलने लगी।
प्रकाशितवाक्य 7:1

2. ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.

3. तब समुद्र में से चार बड़े बड़े जन्तु, जो एक दूसरे से भिन्न थे, निकल आए।
प्रकाशितवाक्य 11:7, प्रकाशितवाक्य 13:1, प्रकाशितवाक्य 17:8

3. ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.

4. पहिला जन्तु सिंह के समान था और उसके पंख उकाब के से थे। और मेरे देखते देखते उसके पंखों के पर नीचे गए और वह भूमि पर से उठाकर, मनुष्य की नाईं पांवों के बल खड़ा किया गया; और उसको मनुष्य का हृदय दिया गया।
प्रकाशितवाक्य 13:2

4. ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.

5. फिर मैं ने एक और जन्तु देखा जो रीछ के समान था, और एक पांजर के बल उठा हुआ था, और सके मुंह में दांतों के बीच तीन पसुली थीं; और लाग उस से कह रहे थे, उठकर बहुत मांस खा।

5. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.

6. इसके बाद मैं ने दृष्टि की और देखा कि चीते के समान एक और जन्तु है जिसकी पीठ पर पक्षी के से चार पंख हैं; और उस जन्तु के चार सिर थे; और उसको अधिकार दिया गया।

6. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

7. फिर इसके बाद मैं ने स्वप्न में दृष्टि की और देखा, कि एक चौथा जन्तु है जो भयंकर और डरावना और बहुत सामर्थी है; और उसके बड़े बड़े लोहे के दांत हैं; वह सब कुछ खा डालता है और चूर चूर करता है, और जो बच जाता है, उसे पैरों से रौंदता है। और वह सब पहिले जन्तुओं से भिन्न है; और उसके दस सींग हैं।
प्रकाशितवाक्य 11:7, प्रकाशितवाक्य 12:3-17, प्रकाशितवाक्य 13:1-7, प्रकाशितवाक्य 17:3

7. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.

8. मैं उन सींगों को ध्यान से देख रहा था तो क्या देखा कि उनके बीच एक और छोटा सा सींग निकला, और उसके बल से उन पहिले सींगों में से तीन उखाड़े गए; फिर मैं ने देखा कि इस सींग में मनुष्य की सी आंखें, और बड़ा बोल बोलनेवाला मुंह भी है।
प्रकाशितवाक्य 13:5

8. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.

9. मैं ने देखते देखते अन्त में क्या देखा, कि सिंहासन रखे गए, और कोई अति प्राचीन विराजमान हुआ; उसका वस्त्रा हिम सा उजला, और सिर के बाल निर्मल ऊन सरीखे थे; उसका सिंहासन अग्निमय और उसके पहिये धधकती हुई आग के से देख पड़ते थे।
प्रकाशितवाक्य 1:14, प्रकाशितवाक्य 20:4-11, मत्ती 19:28

9. ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.

10. उस प्राचीन के सम्मुख से आग की धारा निकलकर बह रही थी; फिर हजारों हजार लोग उसकी सेवा टहल कर रहे थे, और लाखों लाख लोग उसके साम्हने हाजिर थे; फिर न्यायी बैठ गए, और पुस्तकें खोली गईं।
प्रकाशितवाक्य 5:11, प्रकाशितवाक्य 20:12

10. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

11. उस समय उस सींग का बड़ा बोल सुनकर मैं देखता रहा, और देखते देखते अन्त में देखा कि वह जन्तु घात किया गया, और उसका शरीर धधकती हुई आग में भस्म किया गया।

11. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.

12. और रहे हुए जन्तुओं का अधिकार ले लिया गया, परन्तु उनका प्राण कुछ समय के लिये बचाया गया।

12. ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.

13. मैं ने रात में स्वप्न में देखा, और देखो, मनुष्य के सन्तान सा कोई आकाश के बादलों समेत आ रहा था, और वह उस अति प्राचीन के पास पहुंचा, और उसको वे उसके समीप लाए।
मत्ती 24:30, मत्ती 26:64, मरकुस 13:26, मरकुस 14:62, लूका 21:27, लूका 22:69, प्रकाशितवाक्य 1:7-13, मत्ती 24:30, मरकुस 13:26

13. ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.

14. तब उसको ऐसी प्रभुता, महिमा और राज्य दिया गया, कि देश- देश और जाति- जाति के लोग और भिन्न- भिन्न भाषा बालनेवाले सब उसके अधीन हों; उसकी प्रभुता सदा तक अटल, और उसका राज्य अविनाशी ठहरा।।
मत्ती 28:18, यूहन्ना 12:34, प्रकाशितवाक्य 11:15, प्रकाशितवाक्य 10:11, प्रकाशितवाक्य 19:6, मत्ती 24:30, मरकुस 13:26

14. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

15. और मुझ दानिरयेल का मन विकल हो गया, और जो कुछ मैं ने देखा था उसके कारण मैं घबरा गया।

15. ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.

16. तब जो लोग पास खड़े थे, उन में से एक के पास जाकर मैं ने उन सारी बातों का भेद पूछा, उस न यह कहकर मुझे उन बातों का अर्थ बताया,

16. ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

17. उन चार बड़े बड़े जन्तुओं का अर्थ चार राज्य हैं, जो पृथ्वी पर उदय होंगे।

17. ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

18. परन्तु परमप्रधान के पवित्रा लोग राज्य को पाएंगे और युगानयुग उसके अधिकारी बन रहेंगे।।
प्रकाशितवाक्य 22:5

18. ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

19. तब मेरे मन में यह इच्छा हुई की उस चौथे जन्तु का भेद भी जान लूं जो और तीनों से भिन्न और अति भयंकर था और जिसके दांत लोहे के और नख पीतल के थे; वह सब कुछ खा डालता, और चूर चूर करता, और बचे हुए को पैरों से रौंद डालता था।

19. ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.

20. फिर उसके सिर में के दस सींगों का भेद, और जिस नये सींग के निकलने से तीन सींग गिर गए, अर्थात् जिस सींग की आंखें और बड़ा बोल बोलनेवाला मुंह और सब और सींगों से अधिक भयंकर था, उसका भी भेद जानने की मुझे इच्छा हुई।
प्रकाशितवाक्य 13:5

20. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.

21. और मैं ने देखा था कि वह सींग पवित्रा लोगों के संग लड़ाई करके उन पर उस समय तक प्रबल भी हो गया,
प्रकाशितवाक्य 11:7, प्रकाशितवाक्य 12:17, प्रकाशितवाक्य 13:7

21. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;

22. जब तब वह अति प्राचीन न आया, और परमप्रधान के पवित्रा लोग न्यायी न ठहरे, और उन पवित्रा लोगों के राज्याधिकारी होने का समय न आ पहुंचा।।
लूका 21:8, 1 कुरिन्थियों 6:2, प्रकाशितवाक्य 20:4

22. ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

23. उस ने कहा, उस चौथे जन्तु का अर्थ, एक चौथा राज्य है, जो पृथ्वी पर होकर और सब राज्यों से भिन्न होगा, और सारी पृथ्वी को नाश करेगा, और दांवकर चूर- चूर करेगा।

23. ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

24. और उन दस सींगों का अर्थ यह है, कि उस राज्य में से दास राजा उठेंगे, और उनके बाद उन पहिलों से भिन्न एक और राजा उठेगा, जो तीन राजाओं को गिरा देगा।
प्रकाशितवाक्य 17:12

24. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

25. और वह परमप्रधान के विरूद्ध बातें कहेगा, और परमप्रधान के पवित्रा लोगों को पीस डालेगा, और समयों और व्यवस्था के बदल देने की आशा करेगा, वरन साढ़े तीन काल तक वे सब उसके वश में कर दिए जाएंगे।
प्रकाशितवाक्य 12:14, प्रकाशितवाक्य 13:5

25. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

26. परन्तु, तब न्यायी बैठेंगे, और उसकी प्रभुता छीनकर मिटाई और नाश की जाएगी; यहां तक कि उसका अन्त ही हो जाएगा।

26. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.

27. तब राज्य और प्रभुता और धरती पर के राज्य की महिमा, परमप्रधान ही की प्रजा अर्थात् उसके पवित्रा लोगों को दी जाएगी, उसका राज्य सदा का राज्य है, और सब प्रभुता करनेवाले उसके अधीन होंगे और उसकी आज्ञा मानेंगे।
प्रकाशितवाक्य 20:5, प्रकाशितवाक्य 22:5

27. ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

28. इस बात का वर्णन मैं अब कर चुका, परन्तु मुझ दानिरयेल के मन में बड़ी घबराहट बनी रही, और मैं भयभीत हो गया; और इस बात को मै। अपने मन में रखे रहा।।

28. ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.



Shortcut Links
दानिय्येल - Daniel : 1 | 2 | 3 | 4 | 5 | 6 | 7 | 8 | 9 | 10 | 11 | 12 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |