Daniel - दानिय्येल 9 | View All

1. मादी क्षयर्ष का पुत्रा दारा, जो कसदियों के देश पर राजा ठहराया गया था,

1. ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ

2. उसके राज्य के पहिले वर्ष में, मुझ दानिरयेल ने शास्त्रा के द्वारा समझ लिया कि यरूशलेम की उजड़ी हुई दशा यहोवा के उस वचन के अनुसार, जो यिर्मयाह नबी के पास पहुंचा था, कुछ वर्षों के बीतने पर अर्थात् सत्तर वर्ष के बाद पूरी हो जाएगी।

2. ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.

3. तब मैं अपना मुख परमेश्वर की ओर करके गिड़गिड़ाहट के साथ प्रार्थना करने लगा, और उपवास कर, टाट पहिन, राख में बैठकर वरदान मांगने लगा।

3. ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.

4. मैं ने अपने परमेश्वर यहोवा से इस प्रकार प्रार्थना की और पाप का अंगीकार किया, हे प्रभु, तू महान और भययोग्य परमेश्वर है, जो अपने प्रेम रखने और आज्ञा माननेवालों के साथ अपनी वाचा को पूरा करता और करूणा करता रहता है,

4. ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,

5. हम लोगों ने तो पाप, कुटिलता, दुष्टता और बलवा किया है, और तेरी आज्ञाओं और नियमों को तोड़ दिया है।

5. ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

6. और तेरे जो दास नबी लोग, हमारे राजाओं, हाकिमों, पूर्वजों और सब साधारण लोगों से तेरे नाम से बातें करते थे, उनकी हम ने नहीं सुनी।
प्रकाशितवाक्य 10:7, प्रकाशितवाक्य 11:18

6. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.

7. हे प्रभु, तू धर्मी है, परन्तु हम लोगों को आज के दिन लज्जित होना पड़ता है, अर्थात् यरूशलेम के निवासी आदि सब यहूदी, क्या समीप क्या दूर के सब इस्राएली लोग जिन्हें तू ने उस विश्वासघात के कारण जो उन्होें ने तेरा किया था, देश देश में बरबस कर दिया है, उन सभों को लज्जित होना पड़ता है।

7. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.

8. हे यहोवा हम लोगों ने अपने राजाओं, हाकिमों और पूर्वजों समेत तेरे विरूद्ध पाप किया है, इस कारण हम को लज्जित होना पड़ता है।

8. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.

9. परन्तु, यद्यपि हम अपने परमेश्वर प्रभु से फिर गए, तौभी तू दयासागर और क्षमा की खानि है।

9. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.

10. हम तो अपने परमेश्वर यहोवा की शिक्षा सुनने पर भी उस पर नहीं चले जो उस ने अपने दास नबियों से हमको सुनाई।
प्रकाशितवाक्य 10:7, प्रकाशितवाक्य 11:18

10. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.

11. वरन सब इस्राएलियों ने तेरी व्यवस्था का उल्लंघन किया, और ऐसे हट गए कि तेरी नहीं सुनी। इस कारण जिस शाप की चर्चा परमेश्वर के दास मूसा की व्यवस्था में लिखी हुई है, वह शाप हम पर घट गया, क्योंकि हम ने उसके विरूद्ध पाप किया है।

11. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.

12. सो उस ने हमारे और न्यायियों के विषय जो वचन कहे थे, उन्हें हम पर यह बड़ी विपत्ति डालकर पूरा किया है; यहां तक कि जैसी विपत्ति यरूशलेम पर पड़ी है, वैसी सारी धरती पर और कहीं नहीं पड़ी।

12. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.

13. जैसे मूसा की व्यवस्था में लिखा है, वैसे ही यह सारी विपत्ति हम पर आ पड़ी है, तौभी हम अपने परमेश्वर यहोवा को मनाने के लिये न तो अपने अधर्म के कामों से फिरे, और ने तेरी सत्य बातों पर ध्यान दिया।

13. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.

14. इस कारण यहोवा ने सोच विचारकर हम पर विपत्ति डाली है; क्योंकि हमारा परमेश्वर यहोवा जितने काम करता है उन सभों में धर्मी ठहरता है; परन्तु हम ने उसकी नहीं सुनी।

14. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.

15. और अब, हे हमारे परमेश्वर, हे प्रभु, तू ने अपनी प्रजा को मि देश से, बली हाथ के द्वारा निकाल लाकर अपना ऐसा बड़ा नाम किया, जो आज तक प्रसिद्ध है, परन्तु हम ने पाप किया है और दुष्टता ही की है।

15. ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

16. हे प्रभु, हमारे पापों और हमारे पुरखाओं के अधर्म के कामों के कारण यरूशलेम की और तेरी प्रजा की, और हमारे आस पास के सब लोगों की ओर से नामधराई हो रही है; तौभी तू अपने सब धर्म के कामों के कारण अपना क्रोध और जलजलाहट अपने नगर यरूशलेम पर से उतार दे, जो तेरे पवित्रा पर्वत पर बसा है।

16. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.

17. हे हमारे परमेश्वर, अपने दास की प्रार्थना और गिड़गड़ाहट सुनकर, अपने उजड़े हुए पवित्रास्थान पर अपने मुख का प्रकाश चमका; हे प्रभु, अपने नाम के निमित्त यह कर।

17. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.

18. हे मेरे परमेश्वर, कान लगाकर सुन, आंख खोलकर हमारी उजड़ी हुई दशा और उस नगर को भी देख जो तेरा कहलाता है; क्योंकि हम जो तेरे साम्हने गिड़गिड़ाकर प्रार्थना करते हैं, सो अपने धर्म के कामों पर नहीं, वरन तेरी बड़ी दया ही के कामों पर भरोसा रखकर करते हैं।

18. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.

19. हे प्रभु, सुन ले; हे प्रभु, पाप क्षमा कर; हे प्रभु, ध्यान देकर जो करता है उसे कर, विलम्ब न कर; हे मेरे परमेश्वर, तेरा नगर और तेरी प्रजा तेरी ही कहलाती है; इसलिये अपने नाम के निमित्त ऐसा ही कर।।

19. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

20. इस प्रकार मैं प्रार्थना करता, और अपने और अपने इस्राएली जाति भाइयों के पाप का अंगीकार करता हुआ, अपने परमेश्वर यहोवा के सम्मुख उसके पवित्रा पर्वत के लिये गिड़गिड़ाकर बिनती करता ही था,

20. ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

21. तब वह पुरूष जिब्राएल जिस मैं ने उस समय देखा जब मुझे पहिले दर्शन हुआ था, उस ने वेग से उड़ने की आज्ञा पाकर, सांझ के अन्नबलि के समय मुझ को छू लिया; और मुझे समझाकर मेरे साथ बातें करने लगा।
लूका 1:19

21. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

22. उस ने मुझ से कहा, हे दानिरयेल, मैं तुझे बुद्धि और प्रविणता देने को अभी निकल आया हूं।

22. ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

23. जब तू गिड़गिड़ाकर बिनती करने लगा, तब ही इसकी आज्ञा निकली, इसलिये मैं तुझे बताने आया हूं, क्योंकि तू अति प्रिय ठहरा है; इसलिये उस विषय को समझ ले और दर्शन की बात का अर्थ बूझ ले।।

23. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

24. तेरे लोगों और तेरे पवित्रा नगर के लिये सत्तर सप्ताह ठहराए गए हैं कि उनके अन्त तक अपराध का होना बन्द हो, और पापों को अन्त और अधर्म का प्रायश्चित्त किया जाए, और युगयुग की धार्मिकता प्रगट होए; और दर्शन की बात पर और भविष्यवाणी पर छाप दी जाए, और परमपवित्रा का अभिषेक किया जाए।
प्रेरितों के काम 10:43

24. ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

25. सो यह जान और समझ ले, कि यरूशलेम के फिर बसाने की आज्ञा के निकलने से लेकर अभिषिक्त प्रधान के समय तक सात सप्ताह बीतेंगे। फिर बासठ सप्ताहों के बीतने पर चौक और खाई समेत वह नगर कष्ट के समय में फिर बसाया जाएगा।
मत्ती 16:16, यूहन्ना 1:41

25. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

26. और उन बासठ सप्ताहों के बीतने पर अभिषिक्त पुरूष काटा जाएगा : और उसके हाथ कुछ न लगेगा; और आनेवाले प्रधान की प्रजा नगर और पवित्रास्थान को नाश तो करेगी। परन्तु उस प्रधान का अन्त ऐसा होगा जैसा बाढ़ से होता है; तौभी उसके अन्त तक लड़ाई होती रहेगी; क्योंकि उसका उजड़ जाना निश्चय ठाना गया है।
लूका 21:24

26. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

27. और वह प्रधान एक सप्ताह के लिये बहुतों के संग दृढ़ वाचा बान्धेगा, परन्तु आधे सप्ताह के बीतने पर वह मेलबलि और अन्नबलि को बन्द करेगा; और कंगूरे पर उजाड़नेवाली घृणित वस्तुएं दिखाई देंगी और निश्चय से ठनी हुई बात के समाप्त होने तक परमेश्वर का क्रोध उजाड़नेवाले पर पड़ा रहेगा।।
मत्ती 24:15, मरकुस 13:14

27. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.



Shortcut Links
दानिय्येल - Daniel : 1 | 2 | 3 | 4 | 5 | 6 | 7 | 8 | 9 | 10 | 11 | 12 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |