16. एप्रैम मारा हुआ है, उनकी जड़ सूख गई, उन में फल न लगेगा। और चाहे उनकी स्त्रियां बच्चे भी न जनें तौभी मैं उनके जन्मे हुए दुलारों को मार डालूंगा।।
16. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.