Joel - योएल 2 | View All

1. सिरयोन में नरसिंगा फूंको; मेरे पवित्रा पर्वत पर सांस बान्धकर फूंको! देश के सब रहनेवाले कांप उठें, क्योंकि यहोवा का दिन आता है, वरन वह निकट ही है।

1. ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.

2. वह अन्धकार और तिमिर का दिन है, वह बदली का दिन है और अन्धियारे का सा फैलता है। जैसे भोर का प्रकाश पहाड़ों पर फैलता है, वैसे ही एक बड़ी और सामर्थी जाति आएगी; प्राचीनकाल में वैसी कभी न हुई, और न उसके बाद भी फिर किसी पीढ़ी में होगी।।
मत्ती 24:21

2. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.

3. उसके आगे आगे तो आग भस्म करती जाएगी, और उसके पीछे पीछे लौ जलती जाएगी। उसके आगे की भूमि तो एदेन की बारी के समान होगी, परन्तु उसके पीछे की भूमि उजाड़ मरूस्थल बन जाएगी, और उस से कुछ न बचेगा।।

3. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.

4. उनका रूप घोड़ों का सा है, और वे सवारी के घोड़ों की नाईं दौड़ते हैं।
प्रकाशितवाक्य 9:7

4. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.

5. उनके कूदने का शब्द ऐसा होता है जैसा पहाड़ों की चोटियों पर रथों के चलने का, वा खूंटी भस्म करती हुई लौ का, या जैसे पांति बान्धे हुए बली योद्धाओं का शब्द होता है।।
प्रकाशितवाक्य 9:9

5. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ

6. उनके सामने जाति जाति के लोग पीड़ित होते हैं, सब के मुख मलीन होते हैं।

6. ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.

7. वे शूरवीरों की नाईं दौड़ते, और योद्धाओं की भांति शहरपनाह पर चढ़ते हैं वे अपने अपने मार्ग पर चलते हैं, और कोई अपनी पांति से अलग न चलेगा।

7. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.

8. वे एक दूसरे को धक्का नहीं लगाते, वे अपनी अपनी राह पर चलते हैं; शस्त्रों का साम्हना करने से भी उनकी पांति नहीं टूटती।

8. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.

9. वे नगर में इधर- उधर दौड़ते, और शहरपनाह पर चढ़ते हैं; वे घरों में ऐसे घुसते हैं जैसे चोर खिड़कियों से घुसते हैं।।

9. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.

10. उनके आगे पृथ्वी कांप उठती है, और आकाश थरथराता है। सूर्य और चन्द्रमा काले हो जाते हैं, और तारे नहीं झलकते।
मत्ती 24:29, मरकुस 13:24-25, प्रकाशितवाक्य 6:12-13, प्रकाशितवाक्य 8:12, प्रकाशितवाक्य 9:2

10. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.

11. यहोवा अपने उस दल के आगे अपना शब्द सुनाता है, क्योंकि उसकी सेना बहुत ही बड़ी है; जो अपना वचन पूरा करनेवाला है, वह सामर्थी है। क्योंकि यहोवा का दिन बड़ा और अति भयानक है; उसको कौन सह सकेगा?
प्रकाशितवाक्य 6:17

11. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?

12. तौभी यहोवा की यह वाणी है, अभी भी सुनो, उपवास के साथ रोते- पीटते अपने पूरे मन से फिरकर मेरे पास आओ।

12. ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

13. अपने वस्त्रा नहीं, अपने मन ही को फाड़कर अपने परमेश्वर यहोवा की ओर फिरो; क्योंकि वह अनुग्रहकारी, दयालु, विलम्ब से क्रोध करनेवाला, करूणानिधान और दु:ख देकर पछतानेहारा है।

13. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

14. क्या जाने वह फिरकर पछताए और ऐसी आशीष दे जिस से तुम्हारे परमेश्वर यहोवा का अन्नबलि और अर्ध दिया जाए।।

14. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?

15. सिरयोन में नरसिंगा फूंको, उपवास का दिन ठहराओ, महासभा का प्रचार करो;

15. ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.

16. लोगों को इकट्ठा करो। सभा को पवित्रा करो; पुरनियों को बुला लो; बच्चों और दूधपीउवों को भी इकट्ठा करो। दुल्हा अपनी कोठरी से, और दुल्हिन भी अपने कमरे से निकल आएं।।

16. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.

17. याजक जो यहोवा के टहलुए हैं, वे आंगल और वेदी के बीच में रो रोकर कहें, हे यहोवा अपनी प्रजा पर तरस खा; और अपने निज भाग की नामधराई न होने दे; न अन्यजातियां उसकी उपमा देने पाएं। जाति जाति के लोग आपस में क्यां कहने पाएं, कि उनका परमेश्वर कहां रहा?

17. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?

18. तब यहोवा को अपने देश के विषय में जलन हुई, और उस ने अपनी प्रजा पर तरस खाया।

18. ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.

19. यहोवा ने अपनी प्रजा के लोगों को उत्तर दिया, सुनो, मैं अन्न और नया दाखमधु और ताजा तेल तुम्हें देने पर हूं, और तुम उन्हें पाकर तृप्त होगे; और मैं भविष्य में अन्यजातियों से तुम्हारी नामधराई न होने दूंगा।।

19. ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.

20. मैं उत्तर की ओर से आई हुई सेना को तुम्हारे पास से दूर करूंगा, और उसे एक निर्जल और उजाड़ देश में निकाल दूंगा; उसका आगा तो पूरब के ताल की ओर और उसका पीछा पश्चिम के समुद्र की ओर होगा; उस से दुर्गन्ध उठेगी, और उसकी सड़ी गन्ध फैलेगी, क्योंकि उस ने बहुत बुरे काम किए हैं।।

20. ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.

21. हे देश, तू मत डर; तू मगन हो और आनन्द कर, क्योंकि यहोवा ने बड़े बड़े काम किए हैं!

21. ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.

22. हे मैदान के पशुओं, मत डरो, क्योंकि जंगल में चराई उगेगी, और वृक्ष फलने लेगेंगे; अंजीर का वृक्ष और दाखलता अपना अपना बल दिखाने लगेंगी।

22. ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.

23. हे सिरयोनियों, तुम अपने परमेश्वर यहोवा के कारण मगन हो, और आनन्द करो; क्योंकि तुम्हारे लिये वह वर्षा, अर्थात् बरसात की पहिली वर्षा बहुतायत से देगा; और पहिले के समान अगली और पिछली वर्षा को भी बरसाएगा।।
याकूब 5:7

23. ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.

24. तब खलिहान अन्न से भर जाएंगे, और रासकुण्ड नये दाखमधु और ताजे तेल से उमड़ेंगे।

24. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.

25. और जिन वर्षों की उपज अर्बे नाम टिडि्डयों, और येलेक, और हासील ने, और गाजाम नाम टिडि्डयों ने, अर्थात् मेरे बड़े दल ने जिसको मैं ने तुम्हारे बीच भेजा, खा ली थी, मैं उसकी हानि तुम को भर दूंगा।।

25. ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

26. तुम पेट भरकर खाओगे, और तृप्त होगे, और अपने परमेश्वर यहोवा के नाम की स्तुति करोगे, जिस ने तुम्हारे लिये आश्चर्य के काम किए हैं। और मेरी प्रजा की आशा फिर कभी न टूटेगी।

26. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

27. तब तुम जानोगे कि मैं इस्राएल के बीच में हूं, और मैं, यहोवा, तुम्हारा परमेश्वर हूं और कोई दूसरा नहीं है। और मेरी प्रजा की आशा फिर कभी न टूटेगी।।

27. ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

28. उन बातों के बाद मैं सब प्राणियों पर अपना आत्मा उण्डेलूंगा; तुम्हारे बेटे- बेटियां भविष्यद्वाणी करेंगी, और तुम्हारे पुरनिये स्वप्न देखेंगे, और तुम्हारे जवान दर्शन देखेंगे।
प्रेरितों के काम 21:9, तीतुस 3:6, प्रेरितों के काम 2:17-21

28. ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

29. तुम्हारे दास और दासियों पर भी मैं उन दिनों में अपना आत्मा उण्डेलूंगा।।

29. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.

30. और मैं आकाश में और पृथ्वी पर चमत्कार, अर्थात् लोहू और आग और धूएं के खम्भे दिखाऊंगा।
लूका 21:25, प्रकाशितवाक्य 8:7

30. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.

31. यहोवा के उस बड़े और भयानक दिन के आने से पहिले सूर्य अन्धियारा होगा और चन्द्रमा रक्त सा हो जाएगा।
मत्ती 24:29, मरकुस 13:24-25, लूका 21:25, प्रकाशितवाक्य 6:12

31. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

32. उस समय जो कोई यहोवा से प्रार्थना करेगा, वह छुटकारा पाएगा; और यहोवा के वचन के अनुसार सिरयोन पर्वत पर, और यरूशलेम में जिन बचे हुओं को यहोवा बुलाएगा, वे उद्वार पाएंगे।।
प्रेरितों के काम 2:39, प्रेरितों के काम 22:16, रोमियों 10:13

32. ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.



Shortcut Links
योएल - Joel : 1 | 2 | 3 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |