10. और जब किसी का चचा, जो उसका जलानेवाला हो, उसकी हडि्डयों को घर के निकालने के लिये उठाएगा, और जो घर के कोने में हो उस से कहेगा, क्या तेरे पास कोई और है? तब वह कहेगा, कोई नहीं; तब वह कहेगा, चुप रहे! हमें यहोवा का नाम नहीं लेना चाहिए।।
10. ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.