8. और यहोवा ने मुझ से कहा, हे आमोस, तुझे क्या देख पड़ता है? मैं ने कहा, एक साहुल। तब परमेश्वर ने कहा, देख, मैं अपनी प्रजा इस्राएल के बीच में साहुल लगाऊंगा।
8. ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.