Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. अन्त के दिनों में ऐसा होगा कि यहोवा के भवन के भवन का पर्वत सब पहाड़ों पर दृढ़ किया जाएगा, और सब पहाड़ियों से अधिक ऊंचा किया जाएगा; और हर जाति के लोग धारा की नाईं उसकी ओर चलेंगे।
1. ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
2. और बहुत जातियों के लाग जाएंगे, और आपस में कहेंगे, आओ, हम यहोवा के पर्वत पर चढ़कर, याकूब के परमेश्वर के भवन में जाएं; तब वह हम को अपने मार्ग सिखाएगा, और हम उसके पथों पर चलेंगे। क्योंकि यहोवा की व्यवस्था सिरयोन से, और उसका वचन यरूशलेम से निकलेगा।
2. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
3. वह बहुत देखों के लोगों का न्याय करेगा, और दूर दूर तक की सामर्थी जातयों के झगड़ों को मिटाएगा; सो वे अपनी तलवारें पीटकर हल के फाल, और अपने भालों से हंसिया बनाएंगे; तब एक जाति दूसरी जाति के विरूद्ध तलवार फिर न चलाएगी;
3. ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
4. और लोग आगे को युद्ध विद्या न सीखेंगे। परन्तु वे अपनी अपनी दाखलता और अंजीर के वृक्ष तले बैठा करेंगे, और कोई उनको न डराएगा; सेनाओं के यहोवा ने यही वचन दिया है।।
4. ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
5. सब राज्यों के लोग तो अपने अपने देवता का नाम लेकर चलते हैं, परन्तु हम लोग अपने परमेश्वर यहोवा का नाम लेकर सदा सर्वदा चलते रहेंगे।।
5. ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
6. यहोवा की यह वाणी है, उस समय मैं प्रजा के लंगड़ों को, और बरबस निकाले हुओं को, और जिन को मैं ने दु:ख दिया है उन सब को इकट्ठे करूंगा।
6. ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
7. और लंगड़ों को मैं बचा रचाूंगा, और दूर किए हुओं को एक सामर्थी जाति कर दूंगा; और यहोवा उन पर सिरयोन पर्वत के ऊपर से सदा राज्य करता रहेगा।।लूका 1:33
7. ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
8. और हे एदेर के गुम्मट, हे सिरयोन की पहाड़ी, पहिली प्रभुता अर्थात् यरूशलेम का राज्य तुझे मिलेगा।।
8. ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
9. अब तू क्यों चिल्लाती है? क्या तुझ में कोई राजा नहीं रहा? क्या तेरा युक्ति करनेवाला नाश हो गया, जिस से जच्चा स्त्री की नाईं तुझे पीड़ा उठती है?यूहन्ना 16:21
9. ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
10. हे सिरयोन की बेटी, जच्चा स्त्री की नाईं पीड़ा उठाकर उत्पन्न कर; क्योंकि अब तू गढ़ी में से निकलकर मैदान में बसेगी, वरन बाबुल तक जाएगी; वहीं तू छुड़ाई जाएगी, अर्थात् वहीं यहोवा तुझे तेरे शत्रुओं के वश में से छुड़ा लेगा।।प्रकाशितवाक्य 12:2
10. ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
11. और अब बहुत सी जातियां तेरे विरूद्ध इकट्ठी होकर तेरे विषय में कहेंगी सिरयोन अपवित्रा की जाए, और हम अपनी आंखों से उसको निहारें।
11. ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
12. परन्तु वे यहोवा की कल्पनाएं नहीं जानते, न उसकी युक्ति समझते हैं, कि वह उन्हें ऐसा बटोर लेगा जैसे खलिहान में पूले बटोरे जाते हैं।
12. ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
13. हे सिरयोन, उठ और दांव कर, मैं तेरे सींगों को लोहे के, और तेरे खुओं कों पीतल के बना दूंगा; ओर तू बहुत सी जातियों को चूरचूर करेगी, ओर उनकी कमाई यहोवा को और उनकी धन- सम्पित्ति पृथ्वी के प्रभु के लिये अर्पण करेगी।।
13. ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.