Micah - मीका 5 | View All

1. अब हे बहुत दलों की स्वामिनी, दल बान्ध- बान्धकर इकट्ठी हो, क्योंकि उस ने हम लोगों को घेर लिया है; वे इस्राएल के न्यायी के गाल पर सोंटा मारेंगे।
यूहन्ना 18:22, यूहन्ना 19:3

1. ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.

2. हे बेतलेहेम एप्राता, यदि तू ऐसा छोटा है कि यहूदा के हजारों में गिना नहीं जाता, तौभी तुझ में से मेरे लिये एक पुरूष निकलेगा, जो इस्राएलियों में प्रभुता करनेवाला होगा; और उसका निकलना प्राचीनकाल से, वरन अनादि काल से होता आया है।
मत्ती 2:6, यूहन्ना 7:42

2. ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.

3. इस कारण वह उनको उस समय तक त्यागे रहेगा, जब तक जच्चा उत्पन्न न करे; तब इस्राएलियों के पास उसके बचे हुए भाई लौटकर उन से मिल जाएंगे।

3. ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.

4. और वह खड़ा होकर यहोवा की दी हुई शक्ति से, और अपने परमेश्वर यहोवा के नाम के प्रताप से, उनकी चरवाही करेगा। और वे सुरक्षित रहेंगे, क्योंकि अब वह पृथ्वी की छोर तक महान् ठहरेगा।।

4. ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.

5. और वह शान्ति का मूल होगा, जब अश्शूरी हमारे देश पर चढ़ाई करें, और हमारे राजभवनों में पांव धरें, तब हम उनके विरूद्ध सात चरवाहे वरन आठ प्रधान मनुष्य खड़ें करेंगे।

5. ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.

6. और वे अश्शूर के देश को वरन पैठाव के स्थानों तक निम्रोद के देश केा तलवार चलाकर मार लेंगे; और जब अश्शूरी लोग हमारे देश में आएं, और उसके सिवाने के भीतर पांव धरें, तब वही पुरूष हम को उन से बचाएगा।

6. ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.

7. और याकूब के बचे हुए लोग बहुत राज्यों के बीच ऐसा काम देंगे, जैसा यहोवा की ओर से पड़नेवाली ओस, और घास पर की वर्षा, जो किसी के लिये नहीं ठहरती और मनुष्यों की बाट नहीं जोहती।

7. ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

8. और याकूब के बचे हुए लोग जातियों में और देश देश के लोगों के बीच ऐसे होंगे जैसे वनपशुओं में सिंह, वा भेड़- बकरियों के झुण्डों में जवान सिंह होता है, क्योंकि जब वह उनके बीच में से जाए, तो लताड़ता और फाड़ता जाएगा, और कोई बचा न सकेगा।

8. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.

9. तेरा हाथ तेरे द्रोहियों पर पड़े, और तेरे सब शत्रु नाश हो जाएं।।

9. ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

10. यहोवा की यही वाणी है, उस समय मैं तेरे घोड़ों को तेरे बीच में से नाश करूंगा; और तेरे रथों का विनाश करूंगा।

10. ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

11. ओर मैं तेरे देश के नगरों को भी नाश करूंगा, और तेरे किलों को ढा दूंगा।

11. ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

12. और मैं तेरे तन्त्रा- मन्त्रा नाश करूंगा, और तुझ में टोन्हे आगे को न रहेंगे।

12. ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

13. ओर मैं तेरी खुदी हुई मूरतें, और तेरी लाठें, तेरे बीच में से नाश करूंगा; और तू आगे को अपने हाथ की बनाई हुई वस्तुओं को दण्डवत् न करेगा।

13. ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.

14. और मैं तेरी अशेरा नाम मूरतों को तेरी भूमि में से उखाड़ डालूंगा, और तेरे नगरों का विनाश करूंगा।

14. ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.

15. और मैं अन्यजातियों से जो मेरा कहा नहीं मानतीं, क्रोध और जल जलाहट के साथ पलटा लूंगा।।

15. ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.



Shortcut Links
मीका - Micah : 1 | 2 | 3 | 4 | 5 | 6 | 7 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |