19. उस समय मैं उन सभों से जो तुझे दु:ख देते हैं, उचित बर्ताव करूंगा। और मैं लंगड़ों को चंगा करूंगा, और बरबस निकाले हुओं को इकट्ठा करूंगा, और जिनकी लज्जा की चर्चा सारी पृथ्वी पर फैली है, उनकी प्रशंसा और कीत्ति सब कहीं फैलाऊंगा।
19. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.