1. दारा राजा के दूसरे वर्ष के छठवें महीने के पहिले दिन, यहोवा का यह वचन, हाग्गै भविष्यद्वक्ता के द्वारा, शालतीएल के पुत्रा जरूब्बाबेल के पास, जो यहूदा का अधिपति था, और यहोसादाक के पुत्रा यहोशू महायाजक के पास पहुंचा:
1. ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.