Zechariah - जकर्याह 10 | View All

1. बरसात के अन्त में यहोवा से वर्षा मांगो, यहोवा से जो बिजली चमकाता है, और वह उनको वर्षा देगा और हर एक के खेत में हरियाली उपजाएगा।

1. ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.

2. क्योंकि गृहदेवता अनर्थ बात कहते और भावी कहनेवाले झूठा दर्शन देखते और झूठे स्वपन सुनाते, और व्यर्थ शान्ति देते हैं। इस कारण लोग भेड़- बकरियों की नाईं भटक गए; और चरवाहे न होने के कारण दुर्दशा में पड़े हैं।।
मत्ती 9:36, मरकुस 6:34

2. ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.

3. मेरा क्रोध चरवाहों पर भड़का है, और मैं उन बकरों को दण्ड दूंगा; क्योंकि सेनाओं का यहोवा अपने झुण्ड अर्थात् यहूदा के घराने का हाल देखने का आएगा, और लड़ाई में उनको अपना हृष्टपुष्ट घोड़ा सा बनाएगा।

3. ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.

4. उसी में से कोने का पत्थर, उसी में से खूंटी, उसी में से युद्ध का धनुष, उसी में से सब प्रधान प्रगट होंगे।

4. ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.

5. और वे ऐसे वीरों के समान होंगे जो लड़ाई में अपने बैरियों को सड़कों के कीच की नाईं रौंदते हों; वे लड़ेंगे, क्योंकि यहोवा उनके संग रहेगा, इस कारण वे वीरता से लड़ेंगे और सवारों की आशा टूटेगी।।

5. ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.

6. मैं यहूदा के घराने को पराक्रमी करूंगा, और यूसुफ के घराने का उद्धार करूंगा। और मुझे उन पर दया आई है, इस कारण मैं उन्हें लौटा लाकर उन्हीं के देश में बसाऊंगा, और वे ऐसे होंगे, मानों मैं ने उनको मन से नहीं उतारा; मैं उनका परमेश्वर यहोवा हूं, इसलिये उनकी सुन लूंगा।

6. ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.

7. एप्रैमी लोग वीर के समान होंगे, और उनका मन ऐसा आनन्दित होगा जैसे दाखमधु से होता है। यह देखकर उनके लड़केबालें आनन्द करेंगे और उनका मन यहोवा के कारण मगन होगा।।

7. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.

8. मैं सींटी बजाकर उनको इकट्ठा करूंगा, क्योंकि मैं उनका छुड़ानेवाला हूं, और वे ऐसे बढ़ेंगे जैसे पहले बढ़े थे।

8. ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.

9. यद्यपि मैं उन्हें जाति- जाति के लोगों के बीच छितराऊंगा तौभी वे दूर दूर देशों में मुझे स्मरण करेंगे, और अपने बालकों समेत जीवित लौट आएंगे।

9. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.

10. मैं उनहें मि देश से लौटा लाऊंगा, और अश्शूर से इकट्ठा करूंगा, और गिलाद और लबानोन के देशों में ले आकर इतना बढ़ाऊंगा कि वहां उनकी समाई न होगी।

10. ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.

11. वह उस कष्टदाई समुद्र में से होकर उसकी लहरें दबाता हुआ जाएगा और नील नदी का सब गहिरा जल सूख जाएगा। और अश्शूर का घमण्ड तोड़ा जाएगा और मि का राजदण्ड जाता रहेगा।

11. ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.

12. मैं उन्हें यहोवा द्वारा पराक्रमी करूंगा, और वे उसके नाम से चलें फिरेंगे, यहोवा की यही वाणी है।।

12. ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.



Shortcut Links
जकर्याह - Zechariah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |