Zechariah - जकर्याह 2 | View All

1. फिर मैं ने आंखें उठाईं तो क्या देखा, कि हाथ में नापने की डोरी लिए हुए एक पुरूष है।
प्रकाशितवाक्य 11:1

1. ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

2. तब मैं ने उस से पूछा, तू कहां जाता है? उस ने मुझ से कहा, यरूशलेम को नापने जाता हूं कि देखूं उसकी चौड़ाई कितनी, और लम्बाई कितनी है।

2. ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.

3. तब मैं ने क्या देखा, कि जो दूत मुझ से बातें करता था वह चला गया, और दूसरा दूत उस से मिलने के लिये आकर,

3. ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.

4. उस से कहता है, दौड़कर उस जवान से कह, यरूशलेम मनुष्यों और घरैलू पशुओं की बहुतायत के मारे शहरपनाह के बाहर बाहर भी बसेगी।

4. ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.

5. और याहोवा की यह वाणी है, कि मैं आप उसके चारों ओर आग की से शहरपनाह ठहरूंगा, और उसके बीच में तेजोमय होकर दिखाई दूंगा।।

5. ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

6. यहोवा की यह वाणी है, देखो, सुनो उत्तर के देश में से भाग जाओ, क्योंकि मैं ने तुम को आकाश की चारों वायुओं के समान तितर बितर किया है।
मत्ती 24:31, मरकुस 13:27

6. ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

7. हे बाबुलवाली जाति के संग रहनेवाली, सिरयोन को बचकर निकल भाग!

7. ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.

8. क्योंकि सेनाओं का यहोवा यों कहता है, उस तेल के प्रगट होने के बाद उस ने मुझे उन जातियों के पास भेजा है जो तुम्हें लूटती थीं, क्योंकि जो तुम को छूता है, वह मेरी आंख की पुतली ही को छूता है।

8. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

9. देखो, मैं अपना हाथ उन पर उठाऊंगा, तब वे उन्हीं से लूटे जाएंगे जो उनके दास हुए थे। तब तुम जानोगे कि सेनाओं के यहोवा ने मुझे भेजा है।

9. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.

10. हे सिरयोन, ऊंचे स्वर से गा और आनन्द कर, क्योंकि देख, मैं आकर तेरे बीच में निवास करूंगा, यहोवा की यही वाणी है।
प्रकाशितवाक्य 21:3

10. ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

11. उस समय बहुत सी जातियां यहोवा से मिल जाएंगी, और मेरी प्रजा हो जाएंगी; और मैं तेरे बीच में बास करूंगा,

11. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

12. और तू जानेगी कि सेनाओं के यहोवा ने मुझे तेरे पास भेज दिया है। और यहोवा यहूदा को पवित्रा देश में अपना भाग कर लेगा, और यरूशलेम को फिर अपना ठहराएगा।।

12. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

13. हे सब प्राणियों! यहोवा के साम्हने चुपके रहो; क्योंकि वह जागकर अपने पवित्रा निवासस्थान से निकला है।।

13. ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.



Shortcut Links
जकर्याह - Zechariah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |