Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर यहोवा ने, मोआब के अराबा में, यरीहो के पास की यरदन नदी के तट पर मूसा से कहा,
1. ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
2. इस्त्राएलियों को आज्ञा दे, कि तुम अपने अपने निज भाग की भूमि में से लेवियों को रहने के लिये नगर देना; और नगरों के चारों ओर की चराइयां भी उनको देना।
2. ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
3. नगर तो उनके रहने के लिये, और चराइयां उनके गाय- बैल और भेड़- बकरी आदि, उनके सब पशुओं के लिये होंगी।
3. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
4. और नगरों की चराइयां, जिन्हें तुम लेवियों को दोगे, वह एक एक नगर की शहरपनाह से बाहर चारों ओर एक एक हजार हाथ तक की हों।
4. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
5. और नगर के बाहर पूर्व, दक्खिन, पच्छिम, और उत्तर अलंग, दो दो हजार हाथ इस रीति से नापना कि नगर बीचोंबीच हो; लेवियों के एक एक नगर की चराई इतनी ही भूमि की हो।
5. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6. और जो नगर तुम लेवियों को दोगे उन में से छ: शरणनगर हों, जिन्हें तुम को खूनी के भागने के लिये ठहराना होगा, और उन से अधिक बयालीस नगर और भी देना।
6. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
7. जितने नगर तुम लेवियों को दोगे वे सब अड़तालीस हों, और उनके साथ चराइयां देना।
7. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
8. और जो नगर तुम इस्त्राएलियों की निज भूमि में से दो, वे जिनके बहुत नगर हों उन से थोड़े लेकर देना; सब अपने अपने नगरों में से लेवियों को अपने ही अपने भाग के अनुसार दें।।
8. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
9. फिर यहोवा ने मूसा से कहा,
9. ಕರ್ತನು ಮೋಶೆಯ ಸಂಗಡ ಮಾತನಾಡಿ--
10. इस्त्राएलियों से कह, कि जब तुम यरदन पार होकर कनान देश में पहुंचो,
10. ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
11. तक ऐसे नगर ठहराना जो तुम्हारे लिये शरणनगर हों, कि जो कोई किसी को भूल से मारके खूनी ठहरा हो वह वहां भाग जाए।
11. ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
12. वे नगर तुम्हारे निमित्त पलटा लेनेवाले से शरण लेने के काम आएंगे, कि जब तक खूनी न्याय के लिये मण्डली के साम्हने खड़ा न हो तब तक वह न मार डाला जाए।
12. ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
13. और शरण के जो नगर तुम दोगे वे छ: हों।
13. ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
14. तीन नगर तो यरदन के इस पार, और तीन कनान देश में देना; शरणनगर इतने ही रहें।
14. ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
15. ये छहों नगर इस्त्राएलियों के और उनके बीच रहनेवाले परदेशियों के लिये भी शरणस्थान ठहरें, कि जो कोई किसी को भूल से मार डाले वह वहीं भाग जाए।
15. ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
16. परन्तु यदि कोई किसी को लोहे के किसी हथियार से ऐसा मारे कि वह मर जाए, तो वह खूनी ठहरेगा; और वह खूनी अवश्य मार डाला जाए।
16. ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
17. और यदि कोई ऐसा पत्थर हाथ में लेकर, जिस से कोई मर सकता है, किसी को मारे, और वह मर जाए, तो वह भी खूनी ठहरेगा; और वह खूनी अवश्य मार डाला जाए।
17. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
18. वा कोई हाथ में ऐसी लकड़ी लेकर, जिस से कोई मर सकता है, किसी को मारे, और वह मर जाए, तो वह भी खूनी ठहरेगा; और वह खूनी अवश्य मार डाला जाए।
18. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
19. लोहू का पलटा लेनेवाला आप की उस खूनी को मार डाले; जब भी वह मिले तब ही वह उसे मार डाले।
19. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
20. और यदि कोई किसी को बैर से ढकेल दे, वा घात लगाकर कुछ उस पर ऐसे फेंक दे कि वह मर जाए,
20. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
21. वा शत्रुता से उसको अपने हाथ से ऐसा मारे कि वह मर जाए, तो जिस ने मारा हो वह अवश्य मार डाला जाए; वह खूनी ठहरेगा; लोहू का पलटा लेनेवाला जब भी वह खूनी उसे मिल जाए तब ही उसको मार डाले।
21. ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
22. परन्तु यदि कोई किसी को बिना सोचे, और बिना शत्रुता रखे ढकेल दे, वा बिना घात लगाए उस पर कुछ फेंक दे,
22. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
23. वा ऐसा कोई पत्थर लेकर, जिस से कोई मर सकता है, दूसरे को बिना देखे उस पर फेंक दे, और वह मर जाए, परन्तु वह न उसका शत्रु हो, और न उसकी हानि का खोजी रहा हो;
23. ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ
24. तो मण्डली मारनेवाले और लोहू का पलटा लेनेवाले के बीच इन नियमों के अनुसार न्याय करे;
24. ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
25. और मण्डली उस खूनी को लोहू के पलटा लेनेवाले के हाथ से बचाकर उस शरणनगर में जहां वह पहिले भाग गया हो लौटा दे, और जब तक पवित्रा तेल से अभिषेक किया हुआ महायाजक न मर जाए तब तक वह वहीं रहे।
25. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
26. परन्तु यदि वह खूनी उस शरणस्थान के सिवाने से जिस में वह भाग गया हो बाहर निकलकर और कहीं जाए,
26. ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
27. और लोहू का पलटा लेनेवाला उसको शरणस्थान के सिवाने के बाहर कहीं पाकर मार डाले, तो वह लोहू बहाने का दोषी न ठहरे।
27. ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
28. क्योंकि खूनी को महायाजक की मृत्यु तक शरणस्थान में रहना चाहिये; और महायाजक के मरने के पश्चात् वह अपनी निज भूमि को लौट सकेगा।
28. ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
29. तुम्हारी पीढ़ी पीढ़ी में तुम्हारे सब रहने के स्थानों में न्याय की यह विधि होगी।
29. ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
30. और जो कोई किसी मनुष्य को मार डाले वह साक्षियों के कहने पर मार डाला जाए, परन्तु एक ही साक्षी की साक्षी से कोई न मार डाला जाए।
30. ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
31. और जो खूनी प्राणदण्ड के योग्य ठहरे उस से प्राणदण्ड के बदले में जुरमाना न लेना; वह अवश्य मार डाला जाए।
31. ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
32. और जो किसी शरणस्थान में भागा हो उसके लिये भी इस मतलब से जुरमाना न लेना, कि वह याजक के मरने से पहिले फिर अपने देश मे रहने को लौटने पाएं।
32. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
33. इसलिये जिस देश में तुम रहोगे उसको अशुद्ध न करना; खून से तो देश अशुद्ध हो जाता है, और जिस देश में जब खून किया जाए तब केवल खूनी के लोहू बहाने ही से उस देश का प्रायश्चित्त हो सकता है।
33. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
34. जिस देश में तुम निवास करोगे उसके बीच मै रहूंगा, उसको अशुद्ध न करना; मैं यहोवा तो इस्त्राएलियों के बीच रहता हूं।।
34. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.