88. और मेलबलि के लिये सब मिला कर चौबीस बैल, और साठ मेढ़े, और साठ बकरे, और एक एक वर्ष के साठ भेड़ी के बच्चे थे। वेदी के अभिषेक होने के बाद उसके संस्कार की भेंट यही हुई।
88. ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.