Matthew - मत्ती 1 | View All

1. इब्राहीम की सन्तान, दाऊद की सन्तान, यीशु मसीह की वंशावली।
उत्पत्ति 5:1, उत्पत्ति 22:18, 1 इतिहास 17:11

1. ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.

2. इब्राहीम से इसहाक उत्पन्न हुआ; इसहाक से याकूब उत्पन्न हुआ; और याकूब से यहूदा और उसके भाई उत्पन्न हुए।
उत्पत्ति 21:3, उत्पत्ति 21:12, उत्पत्ति 25:26, उत्पत्ति 29:35, 1 इतिहास 1:34

2. ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;

3. यहूदा से फिरिस, और यहूदा और तामार से जोरह उत्पन्न हुए; और फिरिस से हिद्दॊन उत्पन्न हुआ, और हिद्दॊन से एराम उत्पन्न हुआ।
उत्पत्ति 38:29-30, रूत 4:12, 1 इतिहास 2:4-5-9

3. ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;

4. और एराम से अम्मीनादाब उत्पन्न हुआ; और अम्मीनादाब से नहशोन और नहशोन से सलमोन उत्पन्न हुआ।
रूत 4:13, रूत 4:17-22, 1 इतिहास 2:10-12

4. ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;

5. और सलमोन और राहब से बोअज उत्पन्न हुआ। और बोअज और रूत से ओबेद उत्पन्न हुआ; और ओबेद से यिशै उत्पन्न हुआ।
रूत 4:13, रूत 4:17-22, 1 इतिहास 2:10-12

5. ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;

6. और यिशै से दाऊद राजा उत्पन्न हुआ।।
रूत 4:17, रूत 4:22, 2 शमूएल 12:24, 1 इतिहास 2:13-15

6. ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;

7. और दाऊद से सुलैमान उस स्त्री से उत्पन्न हुआ जो पहिले उरिरयाह की पत्नी थी।
1 इतिहास 3:10-14

7. ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;

8. और सुलैमान से रहबाम उत्पन्न हुआ; और रहबाम से अबिरयाह उत्पन्न हुआ; और अबिरयाह से आसा उत्पन्न हुआ; और आसा से यहोशफात उत्पन्न हुआ; और यहोशाफात से योराम उत्पन्न हुआ, और योराम से उज्जियाह उत्पन्न हुआ।

8. ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;

9. और उज्जियाह से योताम उत्पन्न हुआ; और योताम से आहाज उत्पन्न हुआ; और आहाज से हिजकिरयाह उत्पन्न हुआ।

9. ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;

10. और हिजिकिरयाह से मनश्शिह उत्पन्न हुआ। और मनश्शिह से आमोन उत्पन्न हुआ; और आमोन से योशिरयाह उत्पन्न हुआ।

10. ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;

11. और बन्दी होकर बाबूल जाने के समय में योशिरयाह से यकुन्याह, और उस के भाई उत्पन्न हुए।।
2 राजाओं 24:12-16, 1 इतिहास 3:15-16, 2 इतिहास 36:10, यिर्मयाह 27:20

11. ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.

12. बन्दी होकर बाबुल पहुंचाए जाने के बाद यकुन्याह से शालतिएल उत्पन्न हुआ; और शालतिएल से जरूब्बाबिल उत्पन्न हुआ।
1 इतिहास 3:17, 1 इतिहास 3:19, एज्रा 3:2

12. ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;

13. और जरूब्बाबिल से अबीहूद उत्पन्न हुआ, और अबीहूद से इल्याकीम उत्पन्न हुआ; और इल्याकीम से अजोर उत्पन्न हुआ।

13. ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;

14. और अजोर से सदोक उत्पन्न हुआ; और सदोक से अखीम उत्पन्न हुआ; और अखीम से इलीहूद उत्पन्न हुआ।

14. ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;

15. और इलीहूद से इलियाजार उत्पन्न हुआ; और इलियाजर से मत्तान उत्पन्न हुआ; और मत्तान से याकूब उत्पन्न हुआ।

15. ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;

16. और याकूब से यूसुफ उत्पन्न हुआ; जो मरियम का पति था जिस से यीशु जो मसीह कहलाता है उत्पन्न हुआ।।

16. ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.

17. इब्राहीम से दाऊद तक सब चौदह पीढ़ी हुई और दाऊद से बाबुल को बन्दी होकर पहुंचाए जाने तक चौदह पीढ़ी और बन्दी होकर बाबुल को पहुंचाए जाने के समय से लेकर मसीह तक चौदह पीढ़ी हुई।।

17. ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.

18. अब यीशु मसीह का जन्म इस प्रकार से हुआ, कि जब उस की माता मरियम की मंगनी यूसुफ के साथ हो गई, तो उन के इकट्ठे होने के पहिले से वह पवित्रा आत्मा की ओर से गर्भवती पाई गई।
निर्गमन 33:20

18. ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.

19. सो उसके पति यूसुफ ने जो धर्मी था और उसे बदनाम करना नहीं चाहता था, उसे चुपके से त्याग देने की मनसा की।

19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

20. जब वह इन बातों के सोच ही में था तो प्रभु का स्वर्गदूत उसे स्वप्न में दिखाई देकर कहने लगा; हे यूसुफ दाऊद की सन्तान, तू अपनी पत्नी मरियम को अपने यहां ले आने से मत डर; क्योंकि जो उसके गर्भ में है, वह पवित्रा आत्मा की ओर से है।

20. ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

21. वह पुत्रा जनेगी और तू उसका नाम यीशु रखना; क्योंकि वह अपने लोगों का उन के पापों से उद्वार करेगा।

21. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

22. यह सब कुछ इसलिये हुआ कि जो वचन प्रभु ने भविष्यद्वक्ता के द्वारा कहा था; वह पूरा हो।

22. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.

23. कि, देखो एक कुंवारी गर्भवती होगी और एक पुत्रा जनेगी और उसका नाम इम्मानुएल रखा जाएगा जिस का अर्थ यह है 'परमेश्वर हमारे साथ'।
यशायाह 7:14, यशायाह 8:8, यशायाह 8:10

23. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.

24. सो यूसुफ नींद से जागकर प्रभु के दूत की आज्ञा अनुसार अपनी पत्नी को अपने यहां ले आया।

24. ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.

25. और जब तक वह पुत्रा न जनी तब तक वह उसके पास न गया: और उस ने उसका नाम यीशु रखा।।

25. ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |