Matthew - मत्ती 16 | View All

1. और फरीसियों और सदूकियों ने पास आकर उसे परखने के लिये उस से कहा, कि हमें आकाश का कोई चिन्ह दिखा।

1. ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.

2. उस ने उन को उत्तर दिया, कि सांझ को तुम कहते हो कि खुला रहेगा क्योंकि आकाश लाल है।

2. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ

3. और भोर को कहते हो, कि आज आन्धी आएगी क्योंकि आकाश लाल और धुमला है; तुम आकाश का लक्षण देखकर भेद बता सकते हो पर समयों के चिन्हों को भेद नहीं बता सकते?

3. ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?

4. इस युग के बुरे और व्यभिचारी लोग चिन्ह ढूंढ़ते हैं पर यूनुस के चिन्ह को छोड़ कोई और चिन्ह उन्हें न दिया जाएगा, और वह उन्हें छोड़कर चला गया।।

4. ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.

5. और चेले पार जाते समय रोटी लेना भूल गए थे।

5. ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.

6. यीशु ने उन से कहा, देखो; फरीसियों और सदूकियों के खमीर से चौकस रहना।

6. ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.

7. वे आपस में विचार करने लगे, कि हम तो रोटी नहीं लाए।

7. ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.

8. यह जानकर, यीशु ने उन से कहा, हे अल्पविश्वासियों, तुम आपस में क्यों विचार करते हो कि हमारे पास रोटी नहीं?

8. ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?

9. क्या तुम अब तक नहीं समझे? और उन पांच हजार की पांच रोटी स्मरण नहीं करते, और न यह कि कितनी टोकरियां उठाईं थीं?

9. ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?

10. और न उन चार हजार की सात रोटी; और न यह कि कितने टोकरे उठाए गए थे?

10. ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?

11. तुम क्यों नहीं समझते कि मैं ने तुम से रोटियों के विषय में नहीं कहा? फरीसियों और सदूकियों के खमीर से चौकस रहना।

11. ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

12. तब उन को समझ में आया, कि उस ने रोटी के खमीर से नहीं, पर फरीसियों और सदूकियों की शिक्षा से चौकस रहने को कहा था।

12. ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.

13. यीशु कैसरिया फिलिप्पी के देश में आकर अपने चेलों से पूछने लगा, कि लोग मनुष्य के पुत्रा को क्या कहते हैं?

13. ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.

14. उन्हों ने कहा, कितने तो यूहन्ना बपतिस्मा देनेवाला कहते हैं और कितने एलिरयाह, और कितने यिर्मयाह या भविष्यद्वक्ताओं में से कोई एक कहते हैं।

14. ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.

15. उस ने उन से कहा; परन्तु तुम मुझे क्या कहते हो?

15. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.

16. शमौन पतरस ने उत्तर दिया, कि तू जीवते परमेश्वर का पुत्रा मसीह है।
दानिय्येल 9:25

16. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.

17. यीशु ने उस को उत्तर दिया, कि हे शमौन योना के पुत्रा, तू धन्य है; क्योंकि मांस और लोहू ने नहीं, परन्तु मेरे पिता ने जो स्वर्ग में है, यह बात तुझ पर प्रगट की है।

17. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

18. और मैं भी तुझ से कहता हूं, कि तू पतरस है; और मैं इस पत्थर पर अपनी कलीसिया बनाऊंगा: और अधोलोक के फाटक उस पर प्रबल न होंगे।
उत्पत्ति 22:17, अय्यूब 38:17, यशायाह 38:10

18. ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

19. मैं तुझे स्वर्ग के राज्य की कुंजियां दूंगा: और जो कुछ तू पृथ्वी पर बान्धेगा, वह स्वर्ग में बन्धेगा; और जो कुछ तू पृथ्वी पर खोलेगा, वह स्वर्ग में खुलेगा।

19. ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.

20. तब उस ने चेलों को चिताया, कि किसी से न कहना! कि मैं मसीह हूं।

20. ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

21. उस समय से यीशु अपने चेलों को बताने लगा, कि मुझे अवश्य है, कि यरूशलेम को जाऊं, और पुरनियों और महायाजकों और शास्त्रियों के हाथ से बहुत दुख उठाऊं; और मार डाला जाऊं; और तीसरे दिन जी उठूं।

21. ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

22. इस पर पतरस उसे अलग ले जाकर झिड़कने लगा कि हे प्रभु, परमेश्वर न करे; तुझ पर ऐसा कभी न होगा।

22. ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.

23. उस ने फिरकर पतरस से कहा, हे शैतान, मेरे साम्हने से दूर हो: तू मेरे लिये ठोकर का कारण है; क्योंकि तू परमेश्वर की बातें नहीं, पर मनुष्यों की बातों पर मन लगाता है।

23. ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.

24. तब यीशु ने अपने चेलों से कहा; यदि कोई मेरे पीछे आना चाहे, तो अपने आप का इन्कार करे और अपना क्रूस उठाए, और मेरे पीछे हो ले।

24. ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

25. क्योंकि जो कोई अपना प्राण बचाना चाहे, वह उसे खोएगा; और जो कोई मेरे लिये अपना प्राण खोएगा, वह उसे पाएगा।

25. ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.

26. यदि मनुष्य सारे जगत को प्राप्त करे, और अपने प्राण की हाति उठाए, तो उसे क्या लाभ होगा? या मनुष्य अपने प्राण के बदले में क्या देगा?

26. ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

27. मनुष्य का पुत्रा अपने स्वर्गदूतों के साथ अपने पिता की महिमा में आएगा, और उस समय वह हर एक को उसके कामों के अनुसार प्रतिफल देगा।
भजन संहिता 28:4, भजन संहिता 62:12, नीतिवचन 24:12, यशायाह 63:1

27. ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

28. मैं तुम से सच कहता हूं, कि जो यहां खड़े हैं, उन में से कितने ऐसे हैं; कि जब तक मनुष्य के पुत्रा को उसके राज्य में आते हुए न देख लेंगे, तब तक मृत्यु का स्वाद कभी न चखेंगे।

28. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |