Matthew - मत्ती 18 | View All

1. उसी घड़ी चेले यीशु के पास आकर पूछने लगे, कि स्वर्ग के राज्य में बड़ा कौन है?

1. ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.

2. इस पर उस ने एक बालक को पास बुलाकर उन के बीच में खड़ा किया।

2. ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--

3. और कहा, मैं तुम से सच कहता हूं, यदि तुम न फिरो और बालकों के समान न बनो, तो स्वर्ग के राज्य में प्रवेश करने नहीं पाओगे।

3. ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

4. जो कोई अपने आप को इस बालक के समान छोटा करेगा, वह स्वर्ग के राज्य में बड़ा होगा।

4. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.

5. और जो कोई मेरे नाम से एक ऐसे बालक को ग्रहण करता है वह मुझे ग्रहण करता है।

5. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.

6. पर जो कोई इन छोटों में से जो मुझ पर विश्वास करते हैं एक को ठोकर खिलाए, उसके लिये भला होता, कि बड़ी चक्की का पाट उसके गले में लटकाया जाता, और वह गहिरे समुद्र में डुबाया जाता।

6. ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.

7. ठोकरों के कारण संसार पर हाय! ठोकरों का लगना अवश्य है; पर हाय उस मनुष्य पर जिस के द्वारा ठोकर लगती है।

7. ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

8. यदि तेरा हाथ या तेरा पांव तुझे ठोकर खिलाए, तो काटकर फेंक दे; टुण्डा या लंगड़ा होकर जीवन में प्रवेश करना तेरे लिये इस से भला है, कि दो हाथ या दो पांव रहते हुए तू अनन्त आग में डाला जाए।

8. ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

9. और यदि तेरी आंख तुझे ठोकर खिलाए, तो उसे निकालकर फेंक दे।

9. ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

10. काना होकर जीवन में प्रवेश करना तेरे लिये इस से भला है, कि दो आंख रहते हुए तू नरक की आग में डाला जाए।

10. ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

11. देखो, तुम इन छोटों में से किसी को तुच्छ न जानना; क्योंकि मैं तुम से कहता हूं, कि स्वर्ग में उन के दूत मेरे स्वर्गीय पिता का मुंह सदा देखते हैं।

11. ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.

12. तुम क्या समझते हो? यदि किसी मनुष्य की सौ भेड़ें हों, और उन में से एक भटक जाए, तो क्या निन्नानवे को छोड़कर, और पहाड़ों पर जाकर, उस भटकी हुई को न ढूंढ़ेगा?

12. ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?

13. और यदि ऐसा हो कि उसे पाए, तो मैं तुम से सच कहता हूं, कि वह उन निन्नानवे भेड़ों के लिये जो भटकी नहीं थीं इतना आनन्द नहीं करेगा, जितना कि इस भेड़ के लिये करेगा।

13. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.

14. ऐसा ही तुम्हारे पिता की जो स्वर्ग में है यह इच्छा नहीं, कि इन छोटों में से एक भी नाश हो।

14. ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

15. यदि तेरा भाई तेरा अपराध करे, तो जा और अकेले में बातचीत करके उसे समझा; यदि वह तेरी सुने तो तू ने अपने भाई को पा लिया।
लैव्यव्यवस्था 19:17

15. ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

16. और यदि वह न सुने, तो और एक दो जन को अपने साथ ले जा, कि हर एक बात दो या तीन गवाहों के मुंह से ठहराई जाए।
व्यवस्थाविवरण 19:15

16. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

17. यदि वह उन की भी न माने, तो कलीसिया से कह दे, परन्तु यदि वह कलीसिया की भी न माने, तो तू उसे अन्यजाति और महसूल लेनेवाले के ऐसा जान।

17. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

18. मैं तुम से सच कहता हूं, जो कुछ तुम पृथ्वी पर बान्धोगे, वह स्वर्ग पर बन्धेगा और जो कुछ तुम पृथ्वी पर खोलोगे, वह स्वर्ग पर खुलेगा।

18. ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.

19. फिर मैं तुम से कहता हूं, यदि तुम में से दो जन पृथ्वी पर किसी बात के लिये जिसे वे मांगें, एक मन के हों, तो वह मेरे पिता की ओर से स्वर्ग में है उन के लिये हो जाएगी।

19. ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.

20. क्योंकि जहां दो या तीन मेरे नाम पर इकट्ठे होते हैं वहां मैं उन के बीच में होता हूं।।

20. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.

21. तब पतरस ने पास आकर, उस से कहा, हे प्रभु, यदि मेरा भाई अपराध करता रहे, तो मैं कितनी बार उसे क्षमा करूं, क्या सात बार तक?

21. ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

22. यीशु ने उस से कहा, मैं तुझ से यह नहीं कहता, कि सात बार, बरन सात बार के सत्तर गुने तक।

22. ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

23. इसलिये स्वर्ग का राज्य उस राजा के समान है, जिस ने अपने दासों से लेखा लेना चाहा।

23. ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

24. जब वह लेखा लेने लगा, तो एक जन उसके साम्हने लाया गया जो दस हजार तोड़े धारता था।

24. ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

25. जब कि चुकाने को उसके पास कुछ न था, तो उसके स्वामी ने कहा, कि यह और इस की पत्नी और लड़केबाले और जो कुछ इस का है सब बेचा जाए, और वह कर्ज चुका दिया जाए।

25. ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.

26. इस पर उस दास ने गिरकर उसे प्रणाम किया, और कहा; हे स्वामी, धीरज धर, मैं सब कुछ भर दूंगा।

26. ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

27. तब उस दास के स्वामी ने तरस खाकर उसे छोड़ दिया, और उसका धार क्षमा किया।

27. ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

28. परन्तु जब वह दास बाहर निकला, तो उसके संगी दासों में से एक उस को मिला, जो उसके सौ दीनार धारता था; उस ने उसे पकड़कर उसका गला घोंटा, और कहा; जो कुछ तू धारता है भर दे।

28. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

29. इस पर उसका संगी दास गिरकर, उस से बिनती करने लगा; कि धीरज धर मैं सब भर दूंगा।

29. ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

30. उस ने न माना, परन्तु जाकर उसे बन्दीगृह में डाल दिया; कि जब तक कर्ज को भर न दे, तब तक वहीं रहे।

30. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

31. उसके संगी दास यह जो हुआ था देखकर बहुत उदास हुए, और जाकर अपने स्वामी को पूरा हाल बता दिया।

31. ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.

32. तब उसके स्वामी ने उस को बुलाकर उस से कहा, हे दुष्ट दास, तू ने जो मुझ से बिनती की, तो मैं ने तो तेरा वह पूरा कर्ज क्षमा किया।

32. ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.

33. सो जैसा मैं ने तुझ पर दया की, वैसे ही क्या तुझे भी अपने संगी दास पर दया करना नहीं चाहिए था?

33. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.

34. और उसके स्वामी ने क्रोध में आकर उसे दण्ड देनेवालों के हाथ में सौंप दिया, कि जब तक वह सब कर्जा भर न दे, तब तक उन के हाथ में रहे।

34. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

35. इसी प्रकार यदि तुम में से हर एक अपने भाई को मन से क्षमा न करेगा, तो मेरा पिता जो स्वर्ग में है, तुम से भी वैसा ही करेगा।।

35. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |