Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. जब वे यरूशलेम के निकट पहुंचे और जैतून पहाड़ पर बैतफगे के पास आए, तो यीशु ने दो चेलों को यह कहकर भेजा।
1. ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
2. कि अपने साम्हने के गांव में जाओ, वहां पंहुचते ही एक गदही बन्धी हुई, और उसके साथ बच्चा तुम्हें मिलेगा; उन्हें खोलकर, मेरे पास ले आओ।
2. ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
3. यदि तुम में से कोई कुछ कहे, तो कहो, कि प्रभु को इन का प्रयोजन है: तब वह तुरन्त उन्हें भेज देगा।
3. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
4. यह इसलिये हुआ, कि जो वचन भविष्यद्वक्ता के द्वारा कहा गया था, वह पूरा हो;
4. ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
5. कि सिरयोन की बेटी से कहो, देख, तेरा राजा तेरे पास आता है; वह नम्र है और गदहे पर बैठा है; बरन लादू के बच्चे पर।यशायाह 62:11, जकर्याह 9:9
5. ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
6. चेलों ने जाकर, जैसा यीशु ने उन से कहा था, वैसा ही किया।
6. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
7. और गदही और बच्चे को लाकर, उन पर अपने कपड़े डाले, और वह उन पर बैठ गया।
7. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
8. और बहुतेरे लोगों ने अपने कपड़े मार्ग में बिछाए, और और लोगों ने पेड़ों से डालियां काटकर मार्ग में बिछाई।
8. ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
9. और जो भीड़ आगे आगे जाती और पीछे पीछे चली आती थी, पुकार पुकार कर कहती थी, कि दाऊद की सन्तान को होशाना; धन्य है वह जो प्रभु के नाम से आता है, आकाश में होशाना।भजन संहिता 118:25-26
9. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
10. जब उस ने यरूशलेम में प्रवेश किया, तो सारे नगर में हलचल मच गई; और लोग कहने लगे, यह कौन है?
10. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
11. लोगों ने कहा, यह गलील के नासरत का भविष्यद्वक्ता यीशु है।।
11. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
12. यीशु ने परमेश्वर के मन्दिर में जाकर, उन सब को, जो मन्दिर में लेन देन कर रहे थे, निकाल दिया; और सर्राफों के पीढ़े और कबूतरों के बेचनेवालों की चौकियां उलट दीं।
12. ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
13. और उन से कहा, लिखा है, कि मेरा घर प्रार्थना का घर कहलाएगा; परन्तु तुम उसे डाकुओं की खोह बनाते हो।यशायाह 56:7, यशायाह 60:7, यिर्मयाह 7:11
13. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
14. और अन्धे और लंगड़े, मन्दिर में उसके पास लाए, और उस ने उन्हें चंगा किया।
14. ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
15. परन्तु जब महायजकों और शास्त्रियों ने इन अद्भुत कामों को, जो उस ने किए, और लड़कों को मन्दिर में दाऊद की सन्तान को होशाना पुकारते हुए देखा, तो क्रोधित होकर उस से कहने लगे, क्या तू सुनता है कि ये क्या कहते हैं?भजन संहिता 118:25
15. ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
16. यीशु ने उन से कहा, हां; क्या तुम ने यह कभी नहीं पढ़ा, कि बालकों और दूध पीते बच्चों के मुंह से तु ने स्तुति सिद्ध कराई?भजन संहिता 8:2
16. ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
17. तब वह उन्हें छोड़कर नगर के बाहर बैतनिरयाह को गया, ओर वहंा रात बिताई।।
17. ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
18. भोर को जब वह नगर को लौट रहा था, तो उसे भूख लगी।
18. ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
19. और अंजीर के पेड़ सड़क के किनारे देखकर वह उसके पास गया, और पत्तों को छोड़ उस में और कुछ न पाकर उस से कहा, अब से तुझ में फिर कभी फल न लगे; और अंजीर का पेड़ तुरन्त सुख गया।
19. ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
20. यह देखकर चेलों ने अचम्भा किया, और कहा, यह अंजीर का पेड़ क्योंकर तुरन्त सूख गया?
20. ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
21. यीशु ने उन को उत्तर दिया, कि मैं तुम से सच कहता हूं; यदि तुम विश्वास रखो, और सन्देह न करो; तो न केवल यह करोगे, जो इस अंजीर के पेड़ से किया गया है; परन्तु यदि इस पहाड़ से भी कहोगे, कि उखड़ जो; और समुद्र में जा पड़, तो यह हो जाएगा।
21. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
22. और जो कुछ तुम प्रार्थना में विश्वास से मांगोगे वह सब तुम को मिलेगा।।
22. ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
23. वह मन्दिर में जाकर उपदेश कर रहा था, कि महायाजकों और लोगों के पुरनियों ने उसके पास आकर पूछा, तू ये काम किस के अधिकार से करता है? और तुझे यह अधिकार किस ने दिया है?
23. ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
24. यीशु ने उन को उत्तर दिया, कि मैं भी तुम से एक बात पूछता हूं; यदि वह मुझे बताओगे, तो मैं भी तुम्हें बताऊंगा; कि ये काम किस अधिकार से करता हूं।
24. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
25. यूहन्ना का बपतिस्मा कहां से था? स्वर्ग की ओर से या मनुष्यों की ओर से था? तब वे आपस में विवाद करने लगे, कि यदि हम कहें स्वर्ग की ओर से, तो वह हमे से कहेगा, फिर तुम ने उस की प्रतीति क्यों न की?
25. ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
26. और यदि कहें मनुष्यों की ओर से तो हमें भीड़ का डर है; क्योंकि वे सब युहन्ना को भविष्यद्वक्ता जानते हैं।
26. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
27. सो उन्हों ने यीशु को उत्तर दिया, कि हम नहीं जानते; उस ने भी उन से कहा, तो मैं भी तुम्हें नहीं बताता, कि ये काम किस अधिकार से करता हूं।
27. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
28. तुम क्या समझते हो? किसी मनुष्य के दो पुत्रा थे; उस ने पहिले के पास जाकर कहा; हे पुत्रा आज दाख की बारी में काम कर।
28. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
29. उस ने उत्तर दिया, मैं नहीं जाऊंगा, परन्तु पीछे पछता कर गया।
29. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
30. फिर दूसरे के पास जाकर ऐसा ही कहा, उस ने उत्तर दिया, जी हां जाता हूं, परन्तु नहीं गया।
30. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
31. इन दोनों में से किस ने पिता की इच्छा पूरी की? उन्हों ने कहा, पहिले ने: यीशु ने उन से कहा, मैं तुम से सच कहता हूं, कि महसूल लेनेवाले और वेश्या तुम से पहिले परमेश्वर के राज्य में प्रवेश करते हैं।
31. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
32. क्योंकि यूहन्ना धर्म के मार्ग से तुम्हारे पास आया, और तुम ने उस की प्रतीति न की: पर महसूल लेनेवालों और वेश्याओं ने उस की प्रतीति की: और तुम यह देखकर पीछे भी न पछताए कि उस की प्रतीति कर लेते।।
32. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
33. एक और दृष्टान्त सुनो: एक गृहस्थ था, जिस ने दाख की बारी लगाई; और उसके चारों ओर बाड़ा बान्धा; और उस मे रस का कुंड खोदा; और गुम्मट बनाया; और किसानों को उसका ठीका देकर परदेश चला गया।यशायाह 5:1-7
33. ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
34. जब फल का समय निकट आया, तो उस ने अपने दासों को उसका फल लेने के लिये किसानों के पास भेजा।
34. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
35. पर किसानों ने उसके दासों को पकड़ के, किसी को पीटा, और किसी को मार डाला; और किसी को पत्थरवाह किया।
35. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
36. फिर उस ने और दासों को भेजा, जो पहिलों से अधिक थे; और उन्हों ने उन से भी वैसा ही किया।
36. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
37. अन्त में उस ने अपने पुत्रा को उन के पास यह कहकर भेजा, कि वे मेरे पुत्रा का आदर करेंगे।
37. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
38. परन्तु किसानों ने पुत्रा को देखकर आपस में कहा, यह तो वारिस है, आओ, उसे मार डालें: और उस की मीरास ले लें।
38. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
39. और उन्हों ने उसे पकड़ा और दाख की बारी से बाहर निकालकर मार डाला।
39. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
40. इसलिये जब दाख की बारी का स्वामी आएगा, तो उन किसानों के साथ क्या करेगा?
40. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
41. उन्होंने उस से कहा, वह उन बुरे लोगों को बुरी रीति से नाश करेगा; और दाख की बारी का ठीका और किसानों को देगा, जो समय पर उसे फल दिया करेंगे।
41. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
42. यीशु ने उन से कहा, क्या तुम ने कभी पवित्रा शास्त्रा में यह नहीं पढ़ा, कि जिस पत्थर को राजमिस्त्रियों ने निकम्मा ठहराया था, वही कोने के सिरे का पत्थर हो गया?भजन संहिता 118:22-23
42. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
43. यह प्रभु की ओर से हुआ, और हमारे देखते में अद्भुत है, इसलिये मैं तुम से कहता हूं, कि परमेश्वर का राज्य तुम से ले लिया जाएगा; और ऐसी जाति को जो उसका फल लाए, दिया जाएगा।
43. ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
44. जो इस पत्थर पर गिरेगा, वह चकनाचूर हो जाएगा: और जिस पर वह गिरेगा, उस को पीस डालेगा।यशायाह 8:14-15, दानिय्येल 2:34-35, दानिय्येल 2:44-45
44. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
45. महायाजक और फरीसी उसके दृष्टान्तों को सुनकर समझ गए, कि वह हमारे विषय में कहता है।
45. ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
46. और उन्हों ने उसे पकड़ना चाहा, परन्तु लोगों से डर गए क्योंकि वे उसे भविष्यद्वक्ता जानते थे।।
46. ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.