Matthew - मत्ती 24 | View All

1. जब यीशु मन्दिर से निकलकर जा रहा था, तो उसके चेले उस को मन्दिर की रचना दिखाने के लिये उस के पास आए।

1. ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

2. उस ने उन से कहा, क्या तुम यह सब नहीं देखते? मैं तुम से सच कहता हूं, यहां पत्थर पर पत्थर भी न छूटेगा, जो ढाया न जाएगा।

2. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

3. और जब वह जैतून पहाड़ पर बैठा था, तो चेलों ने अलग उसके पास आकर कहा, हम से कह कि ये बातें कब होंगी? और तेरे आने का, और जगत के अन्त का क्या चिन्ह होगा?

3. ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

4. यीशु ने उन को उत्तर दिया, सावधान रहो! कोई तुम्हें न भरमाने पाए।

4. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.

5. क्योंकि बहुत से ऐसे होंगे जो मेरे नाम से आकर कहेंगे, कि मैं मसीह हूं: और बहुतों को भरमाएंगे।

5. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

6. तुम लड़ाइयों और लड़ाइयों की चर्चा सुनोगे; देखो घबरा न जाना क्योंकि इन का होना अवश्य है, परन्तु उस समय अन्त न होगा।
दानिय्येल 2:28, दानिय्येल 2:45

6. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.

7. क्योंकि जाति पर जाति, और राज्य पर राज्य चढ़ाई करेगा, और जगह जगह अकाल पड़ेंगे, और भुईडोल होंगे।
2 इतिहास 15:6, यशायाह 19:2

7. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

8. ये सब बातें पीड़ाओं का आरम्भ होंगी।

8. ಇವೆಲ್ಲವುಗಳು ಸಂಕಟಗಳ ಆರಂಭವು.

9. तब वे क्लेश दिलाने के लिये तुम्हें पकड़वाएंगे, और तुम्हें मार डालेंगे और मेरे नाम के कारण सब जातियों के लोग तुम से बैर रखेंगे।

9. ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

10. तब बहुतेरे ठोकर खाएंगे, और एक दूसरे से बैर रखेंगे।
दानिय्येल 11:41

10. ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

11. और बहुत से झूठे भविष्यद्वक्ता उठ खड़े होंगे, और बहुतों को भरमाएंगे।

11. ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.

12. और अधर्म के बढ़ने से बहुतों का प्रेम ठण्डा हो जाएगा।

12. ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.

13. परन्तु जो अन्त तक धीरज धरे रहेगा, उसी का उद्धार होगा।

13. ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

14. और राज्य का यह सुसमाचार सारे जगत में प्रचार किया जाएगा, कि सब जातियों पर गवाही हो, तब अन्त आ जाएगा।।

14. ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.

15. ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

16. सो जब तुम उस उजाड़नेवाली घृणित वस्तु को जिस की चर्चा दानिरयेल भविष्यद्वक्ता के द्वारा हुई थी, पवित्रा स्थान में खड़ी हुई देखो, (जो पढ़े, वह समझे )।

16. ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;

17. तब जो यहूदिया में हों वे पहाड़ों पर भाग जाएं।

17. ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;

18. जो कोठे पर हो, वह अपने घर में से सामान लेने को न उतरे।

18. ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.

19. और जो खेत में हो, वह अपना कपड़ा लेने को पीछे न लौटे।

19. ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!

20. उन दिनों में जो गर्भवती और दूध पिलाती होंगी, उन के लिये हाय, हाय।

20. ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.

21. और प्रार्थना करो; कि तुम्हें जाड़े में या सब्त के दिन भागना न पड़े।
दानिय्येल 12:1, योएल 2:2

21. ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.

22. क्योंकि उस समय ऐसा भारी क्लेश होगा, जैसा जगत के आरम्भ से न अब तक हुआ, और न कभी होगा।

22. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.

23. और यदि वे दिन घटाए न जाते, तो कोई प्राणी न बचता; परन्तु चुने हुओं के कारण वे दिन घटाए जाएंगे।

23. ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.

24. उस समय यदि कोई तुम से कहे, कि देखो, मसीह यहां हैं! या वहां है तो प्रतीति न करना।
व्यवस्थाविवरण 13:1

24. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.

25. क्योंकि झूठे मसीह और झूठे भविष्यद्वक्ता उठ खड़े होंगे, और बड़े चिन्ह और अद्भुत काम दिखाएंगे, कि यदि हो सके तो चुने हुओं को भी भरमा दें।

25. ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.

26. देखो, मैं ने पहिले से तुम से यह सब कुछ कह दिया है।

26. ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.

27. इसलिये यदि वे तुम से कहें, देखो, वह जंगल में है, तो बाहर न निकल जाना; देखो, वह कोठरियों में हैं, तो प्रतीति न करना।

27. ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.

28. क्योंकि जैसे बिजली पूर्व से निकलकर पश्चिम तक चमकती जाती है, वैसा ही मनुष्य के पुत्रा का भी आना होगा।

28. ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

29. जहां लोथ हो, वहीं गिद्ध इकट्ठे होंगे।।
यशायाह 13:10, यशायाह 34:4, यहेजकेल 32:7, योएल 2:10, योएल 2:31, योएल 3:15, हाग्गै 2:6, हाग्गै 2:21

29. ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

30. उन दिनों के क्लेश के बाद तुरन्त सूर्य अन्धियारा हो जाएगा, और चान्द का प्रकाश जाता रहेगा, और तारे आकाश से गिर पड़ेंगे और आकाश की शक्तियां हिलाई जाएंगी।
दानिय्येल 7:13, दानिय्येल 7:13-14, जकर्याह 12:10, जकर्याह 12:12

30. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

31. तब मनुष्य के पुत्रा का चिन्ह आकाश में दिखाई देगा, और तब पृथ्वी के सब कुलों के लोग छाती पीटेंगे; और मनुष्य के पुत्रा को बड़ी सामर्थ और ऐश्वर्य के साथ आकाश के बादलों पर आते देखेंगे।
व्यवस्थाविवरण 30:4, यशायाह 27:13, जकर्याह 2:6

31. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

32. और वह तुरही के बड़े शब्द के साथ, अपने दूतों को भेजेगा, और वे आकाश के इस छोर से उस छोर तक, चारों दिशा से उसके चुने हुओं को इकट्ठे करेंगे।

32. ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

33. अंजीर के पेड़ से यह दृष्टान्त सीखो: जब उस की डाली कोमल हो जाती और पत्ते निकलने लगते हैं, तो तुम जान लेते हो, कि ग्रीष्म काल निकट है।

33. ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

34. इसी रीति से जब तुम इन सब बातों को देखो, तो जान लो, कि वह निकट है, बरन द्वार पर है।

34. ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

35. मैं तुम से सच कहता हूं, कि जबतब ये सब बातें पूरी न हो लें, तब तक यह पीढ़ी जाती न रहेगी।

35. ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

36. आकाश और पृथ्वी टल जाएंगे, परन्तु मेरी बातें कभी न टलेंगी।

36. ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.

37. उस दिन और उस घड़ी के विषय में कोई नहीं जानता, न स्वर्ग के दूत, और न पुत्रा, परन्तु केवल पिता।
उत्पत्ति 6:9-12

37. ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

38. जैसे नूह के दिन थे, वैसा ही मनुष्य के पुत्रा का आना भी होगा।
उत्पत्ति 6:13-724, उत्पत्ति 7:7

38. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.

39. क्योंकि जैसे जल- प्रलय से पहिले के दिनों में, जिस दिन तक कि नूह जहाज पर न चढ़ा, उस दिन तक लोग खाते- पीते थे, और उन में ब्याह शादी होती थी।
उत्पत्ति 6:13-724

39. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

40. और जब तक जल- प्रलय आकर उन सब को बहा न ले गया, तब तक उन को कुछ भी मालूम न पड़ा; वैसे ही मनुष्य के पुत्रा का आना भी होगा।

40. ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.

41. उस समय दो जन खेत में होंगे, एक ले लिया जाएगा और दूसरा छोड़ दिया जाएगा।

41. ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.

42. दो स्त्रियां चक्की पीसती रहेंगी, एक ले ली जाएगी, और दूसरी छोड़ दी जाएगी।

42. ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.

43. इसलिये जागते रहो, क्योंकि तुम नहीं जानते कि तुम्हारा प्रभु किस दिन आएगा।

43. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.

44. परन्तु यह जान लो कि यदि घर का स्वामी जानता होता कि चोर किस पहर आएगा, तो जागता रहता; और अपने घर में सेंघ लगने न देता।

44. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

45. इसलिये तुम भी तैयार रहो, क्योंकि जिस घड़ी के विषय में तुम सोचते भी नहीं हो, उसी घड़ी मनुष्य का पुत्रा आ जाएगा।

45. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?

46. सो वह विश्वासयोग्य और बुद्धिमान दास कौन है, जिसे स्वामी ने अपने नौकर चाकरों पर सरदार ठहराया, कि समय पर उन्हें भोजन दे?

46. ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.

47. धन्य है, वह दास, जिसे उसका स्वामी आकर ऐसा की करते पाए।

47. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

48. मैं तुम से सच कहता हूं; वह उसे अपनी सारी संपत्ति पर सरदार ठहराएगा।

48. ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು

49. परन्तु यदि वह दुष्ट दास सोचने लगे, कि मेरे स्वामी के आने में देर है।

49. ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ

50. और अपने साथी दासों को पीटने लगे, और पियक्कड़ों के साथ खाए पीए।

50. ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

51. तो उस दास का स्वामी ऐसे दिन आएगा, जब वह उस की बाट न जोहता हो।

51. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.



Shortcut Links
मत्ती - Matthew : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |