John - यूहन्ना 12 | View All

1. फिर यीशु फतह से छ: दिन पहिले बैतनिरयाह में आया, जंहा लाजर था: जिसे यीशु ने मरे हुओं में से जिलाया था।

1. ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.

2. वहां उन्हों ने उसके लिये भोजन तैयार किया, और मरथा सेवा कर रही थी, और लाजर उन में से एक था, जो उसके साथ भोजन करने के लिये बैठे थे।

2. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.

3. तब मरियम ने जटामासी का आध सेर बहुमोल इत्रा लेकर यीशु के पावों पर डाला, और अपने बालों से उसके पांव पोंछे, और इत्रा की सुगंध से घर सुगन्धित हो गया।

3. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.

4. परन्तु उसके चेलों में से यहूदा इस्करियोती नाम एक चेला जो उसे पकड़वाने पर था, कहने लगा।

4. ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--

5. यह इत्रा तीन सौ दीनार में बेचकर कंगालों को कयों न दिया गया?

5. ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.

6. उस ने यह बात इसलिये न कही, कि उसे कंगालों की चिन्ता थी, परन्तु इसलिये कि वह चोर था और उसके पास उन की थैली रहती थी, और उस में जो कुछ डाला जाता था, वह निकाल लेता था।

6. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.

7. यीशु ने कहा, उसे मेरे गाड़े जाने के दिन के लिये रहने दे।

7. ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.

8. क्योंकि कंगाल तो तुम्हारे साथ सदा रहते हैं, परन्तु मैं तुम्हारे साथ सदा न रहूंगा।।
व्यवस्थाविवरण 15:11

8. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.

9. यहूदियों में से साधारण लोग जान गए, कि वह वहां है, और वे न केवल यीशु के कारण आए परन्तु इसलिये भी कि लाजर को देंखें, जिसे उस ने मरे हुओं में से जिलाया था।

9. ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.

10. तब महायाजकों ने लाजर को भी मार डालने की सम्मति की।

10. ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

11. क्योंकि उसके कारण बहुत से यहूदी चले गए, और यीशु पर विश्वास किया।।

11. ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.

12. दूसरे दिन बहुत से लोगों ने जो पर्ब्ब में आए थे, यह सुनकर, कि यीशु यरूशलेम में आता है।

12. ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ

13. खजूर की, डालियां लीें, और उस से भेंट करने को निकले, और पुकारने लगे, कि होशाना, धन्य इस्त्राएल का राजा, जो प्रभु के नाम से आता है।
भजन संहिता 118:25-26

13. ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.

14. जब यीशु को एक गदहे का बच्चा मिला, तो उस पर बैठा।

14. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;

15. जैसा लिखा है, कि हे सिरयोन की बेटी, मत डर, देख, तेरा राजा गदहे के बच्चे पर चढ़ा हुआ चला आता है।
यशायाह 40:9, जकर्याह 9:9

15. ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.

16. उसके चेले, ये बातें पहिले न समझे थे; परन्तु जब यीशु की महिमा प्रगट हुई, तो उन को स्मरण आया, कि ये बातें उसके विषय में लिखी हुई थीं; और लोगों ने उस से इस प्रकार का व्यवहार किया था।

16. ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.

17. तब भीड़ के लोगों ने जो उस समय उसके साथ थे यह गवाही दी कि उस ने लाजर को कब्र में से बुलाकर, मरे हुओं में से जिलाया था।

17. ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.

18. इसी कारण लोग उस से भेंट करने को आए थे क्योंकि उन्हों ने सुना था, कि उस ने यह आश्चर्यकर्म दिखाया है।

18. ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.

19. तब फरीसियों ने आपस में कहा, सोचो तो सही कि तुम से कुछ नहीं बन पड़ता: देखो, संसार उसके पीछे हो चला है।।

19. ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.

20. जो लोग उस पर्ब्ब में भजन करने आए थे उन में से कई यूनानी थे।

20. ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.

21. उन्हों ने गलील के बैतसैदा के रहनेवाले फिलिप्पुस के पास आकर उस से बिनती की, कि श्रीमान् हम यीशु से भेंट करना चाहते हैं।

21. ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.

22. फिलिप्पुस ने आकर अद्रियास से कहा; तब अन्द्रियास और फिलिप्पुस ने यीशु से कहा।

22. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.

23. इस पर यीशु ने उन से कहा, वह समय आ गया है, कि मनुष्य के पुत्रा कि महिमा हो।

23. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.

24. मैं तुम से सच सच कहता हूं, कि जब तक गेहूं का दाना भूमि में पड़कर मर नहीं जाता, वह अकेला रहता है परन्तु जब मर जाता है, तो बहुत फल लाता है।

24. ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.

25. जो अपने प्राण को प्रिय जानता है, वह उसे खो देता है; और जो इस जगत में अपने प्राण को अप्रिय जानता हे, वह उसे खो देता है; और जो इस जगत में अपने प्राण को अप्रिय जानता है; वह अनन्त जीवन के लिये उस की रक्षा करता करेगा।

25. ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

26. यदि कोई मेरी सेवा करे, तो मेरे पीछे हो ले; और जहां मैं हूं वहां मेरा सेवक भी होगा; यदि कोई मेरी सेवा करे, तो पिता उसका आदर करेगा।

26. ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

27. जब मेरा जी व्याकुल हो रहा है। इसलिये अब मैं क्या कहूं? हे पिता, मुझे इस घड़ी से बचा? परन्तु मैं इसी कारण इस घड़ी को पहुंचा हूं।
भजन संहिता 6:3, भजन संहिता 42:5, भजन संहिता 42:11

27. ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.

28. हे पिता अपने नाम की महिमा कर: तब यह आकाशवाणी हुई, कि मैं ने उस की महिमा की है, और फिर भी करूंगा।

28. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.

29. तब जो लोग खड़े हुए सुन रहे थे, उन्हों ने कहा; कि बादल गरजा, औरों ने कहा, कोई स्वर्गदूत उस से बोला।

29. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.

30. इस पर यीशु ने कहा, यह शब्द मेरे लिये नहीं परन्तु तुम्हारे लिये आया है।

30. ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.

31. अब इस जगत का न्याय होता है, अब इस जगत का सरदार निकाल दिया जाएगा।

31. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.

32. और मैं यदि पृथ्वी पर से ऊंचे पर चढ़ाया जाऊंगा, तो सब को अपने पास खीचंूगा।

32. ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

33. ऐसा कहकर उस ने यह प्रगट कर दिया, कि वह कैसी मृत्यु से मरेगा।

33. ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

34. इस पर लोगों ने उस से कहा, कि हम ने व्यवस्था की यह बात सुनी है, कि मसीह सर्वदा रहेगा, फिर तू क्यों कहता है, कि मनुष्य के पुत्रा को ऊंचे पर चढ़ाया जाना अवश्य है?
भजन संहिता 89:4, भजन संहिता 89:36, भजन संहिता 110:4, यशायाह 9:7, दानिय्येल 7:14

34. ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.

35. यह मनुष्य का पुत्रा कौन है? यीशु ने उन से कहा, ज्योति अब थोड़ी देन तक तुम्हारे बीच में है, जब तक ज्योति तुम्हारे साथ है तब तक चले चलो; ऐसा न हो कि अन्धकार तुम्हें आ घेरे; जो अन्धकार में चलता है वह नहीं जानता कि किधर जाता है।

35. ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

36. जब तक ज्योति तुम्हारे साथ है, ज्योति पर विश्वास करो कि तुम ज्योति के सन्तान होओ।। ये बातें कहकर यीशु चला गया और उन से छिपा रहा।

36. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.

37. और उस ने उन के साम्हने इतने चिन्ह दिखाए, तौभी उन्हों ने उस पर विश्वास न किया।

37. ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

38. ताकि यशायाह भविष्यद्वक्ता का वचन पूरा हो जो उस ने कहा कि हे प्रभु हमारे समाचार की किस ने प्रतीति की है? और प्रभु का भुजबल किस पर प्रगट हुआ?
यशायाह 53:1

38. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

39. इस कारण वे विश्वास न कर सके, क्योंकि यशायाह ने फिर भी कहा।

39. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--

40. कि उस ने उन की आंखें अन्धी, और उन का मन कठोर किया है; कहीं ऐसा न हो, कि आंखों से देखें, और मन से समझें, और फिरें, और मैं उन्हें चंगा करूं।
यशायाह 6:9-10

40. ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

41. यशायाह ने ये बातें इसलिये कहीं, कि उस ने उस की महिमा देखी; और उस ने उसके विषय में बातें की।

41. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.

42. तौभी सरदारों में से भी बहुतों ने उस पर विश्वास किया, परन्तु फरीसियों के कारण प्रगट में नहीं मानते थे, ऐसा न हो कि आराधनालय में से निकाले जाएं।

42. ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

43. क्योंकि मनुष्यों की प्रशंसा उन को परमेश्वर की प्रशंसा से अधिक प्रिय लगती थी।।

43. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

44. यीशु ने पुकारकर कहा, जो मुझ पर विश्वास करता है, वह मुझ पर नहीं, बरन मेरे भेजनेवाले पर विश्वास करता है।

44. ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.

45. और जो मुझे देखता है, वह मेरे भेजनेवाले को देखता है।

45. ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.

46. मैं जगत में ज्योति होकर आया हूं ताकि जो कोई मुझ पर विश्वास करे, वह अन्धकार में ने रहे।

46. ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

47. यदि कोई मेरी बातें सुनकर न माने, तो मैं उसे दोषी नहीं ठहराता, क्योंकि मैं जगत को दोषी ठहराने के लिये नहीं, परन्तु जगत का उद्धार करने के लिये आया हूं।

47. ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.

48. जो मुझे तुच्छ जानता है और मेरी बातें ग्रहण नहीं करता है उस को दोषी ठहरानेवाला तो एक है: अर्थात् जो वचन मैं ने कहा है, वह पिछले दिन में उसे दोषी ठहराएगा।

48. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

49. क्योंकि मैं ने अपनी ओर से बातें नहीं कीं, परन्तु पिता जिस ने मुझे भेजा है उसी ने मुझे आज्ञा दी है, कि क्या क्या कहूं? और क्या क्या बोलूं?

49. ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

50. और मैं जानता हूं, कि उस की आज्ञा अनन्त जीवन है इसलिये मैं जो बोलता हूं, वह जैसा पिता ने मुझ से कहा है वैसा ही बोलता हूं।।

50. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.



Shortcut Links
यूहन्ना - John : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |