Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तुम्हारा मन व्याकुल न हो, तुम परमेश्वर पर विश्वास रखते हो मुझ पर भी विश्वास रखो।
1. ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2. मेरे पिता के घर में बहुत से रहने के स्थान हैं, यदि न होते, तो मैं तुम से कह देता क्योंकि मैं तुम्हारे लिये जगह तैयार करने जाता हूं।
2. ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
3. और यदि मैं जाकर तुम्हारे लिये जगह तैयार करूं, तो फिर आकर तुम्हें अपने यहंा ले जाऊंगा, कि जहां मैं रहूं वहां तुम भी रहो।
3. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
4. और जहां मैं जाता हूं तुम वहां का मार्ग जानते हो।
4. ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
5. थोमा ने उस से कहा, हे प्रभु, हम नहीं जानते कि तू हां जाता है? तो मार्ग कैसे जानें?
5. ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
6. यीशु ने उस से कहा, मार्ग और सच्चाई और जीवन मैं ही हूं; बिना मेरे द्वारा कोई पिता के पास नहीं पहुंच सकता।
6. ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
7. यदि तुम ने मुझे जाना होता, तो मेरे पिता को भी जानते, और अब उसे जानते हो, और उसे देखा भी है।
7. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
8. फिलिप्पुस ने उस से कहा, हे प्रभु, पिता को हमें दिखा दे: यही हमारे लिये बहुत है।
8. ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
9. यीशु ने उस से कहा; हे फिलिप्पुस, मैं इतने दिन से तुम्हारे साथ हूं, और क्या तू मुझे नहीं जानता? जिस ने मुझे देखा है उस ने पिता को देखा है: तू क्यों कहता है कि पिता को हमें दिखा।
9. ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
10. क्या तू प्रतीति नहीं करता, कि मैं पिता में हूं, और पिता मुझ में हैं? ये बातें जो मैं तुम से कहता हूं, अपनी ओर से नहीं कहता, परन्तु पिता मुझ में रहकर अपने काम करता है।
10. ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
11. मेरी ही प्रतीति करो, कि मैं पिता में हूं; और पिता मुझ में है; नहीं तो कामों ही के कारण मेरी प्रतीति करो।निर्गमन 23:20-21
11. ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
12. मैं तुम से सच सच कहता हूं, कि जो मुझ पर विश्वास रखता है, ये काम जो मैं करता हूं वही भी करेगा, बरन इन से भी बड़े काम करेगा, क्योंकि मैं पिता के पास जाता हूं।
12. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
13. और जो कुछ तुम मेरे नाम से मांगोगे, वही मैं करूंगा कि पुत्रा के द्वारा पिता की महिमा हो।
13. ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
14. यदि तुम मुझ से मेरे नाम से कुछ मांगोगे, तो मैं उसे करूंगा।
14. ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
15. यदि तुम मुझ से प्रेम रखते हो, तो मेरी आज्ञाओं को मानोगे।
15. ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
16. और मैं पिता से बिनती करूंगा, और वह तुम्हें एक और सहायक देगा, कि वह सर्वदा तुम्हारे साथ रहे।
16. ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
17. अर्थात् सत्य का आत्मा, जिसे संसार ग्रहण नहीं कर सकता, क्योंकि वह न उसे देखता है और न उसे जानता है: तुम उसे जानते हो, क्योंकि वह तुम्हारे साथ रहता है, और वह तुम में होगा।
17. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
18. मैं तुम्हें अनाथ न छोडूंगा, मैं तुम्हारे पास आता हूं।
18. ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
19. और थोड़ी देर रह गई है कि संसार मुझे न देखेगा, परन्तु तुम मुझे देखोगे, इसलिये कि मैं जीवित हूं, तुम भी जीवित रहोगे।
19. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
20. उस दिन तुम जानोगे, कि मैं अपने पिता में हूं, और तुम मुझ में, और मैं तुम में।
20. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
21. जिस के पास मेरी आज्ञा है, और वह उन्हें मानता है, वही मुझ से प्रेम रखता है, और जो मुझ से प्रेम रखता है, उस से मेरा पिता प्रेम रखेगा, और मैं उस से प्रेम रखूंगा, और अपने आप को उस पर प्रगट करूंगा।
21. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
22. उस यहूदा ने जो इस्करियोती न था, उस से कहा, हे प्रभु, क्या हुआ की तू अपने आप को हम पर प्रगट किया चाहता है, और संसार पर नहीं।
22. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
23. यीशु ने उस को उत्तर दिया, यदि कोई मुझ से प्रेम रखे, तो वह मेरे वचन को मानेगा, और मेरा पिता उस से प्रेम रखेगा, और हम उसके पास आएंगे, और उसके साथ वास करेंगे।
23. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
24. जो मुझ से प्रेम नहीं रखता, वह मेरे वचन नहीं मानता, और जो वचन तुम सुनते हो, वह मेरा नहीं वरन पिता का है, जिस ने मुझे भेजा।।
24. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
25. ये बातें मैं ने तुम्हारे साथ रहते हुए तुम से कही।
25. ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
26. परन्तु सहायक अर्थात् पवित्रा आत्मा जिसे पिता मेरे नाम से भेजेगा, वह तुम्हें सब बातें सिखाएगा, और जो कुछ मैं ने तुम से कहा है, वह सब तुम्हें स्मरण कराएगा।
26. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
27. मैं तुम्हें शान्ति दिए जाता हूं, अपनी शान्ति तुम्हें देता हूं; जैसे संसार देता है, मैं तुम्हें नहीं देता: तुम्हारा मन न घबराए और न डरे।
27. ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
28. तुम ने सुना, कि मैं ने तुम से कहा, कि मैं जाता हूं, और तुम्हारे पास फिर आता हूं: यदि तुम मुझ से प्रेम रखते, तो इस बात से आनन्दित होते, कि मैं पिता के पास जाता हूं क्योंकि पिता मुझ से बड़ा है।
28. ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
29. और मैं ने अब इस के होने के पहिले तुम से कह दिया है, कि जब वह हो जाए, तो तुम प्रतीति करो।
29. ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
30. मैं अब से तुम्हारे साथ और बहुत बातें न करूंगा, क्योंकि इस संसार का सरदार आता है, और मुझ में उसका कुछ नहीं।
30. ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
31. परन्तु यह इसलिये होता है कि संसार जाने कि मैं पिता से प्रेम रखता हूं, और जिस तरह पिता ने मुझे आज्ञा दी, मैं वैसे ही करता हूं: उठो, यहां से चलें।।
31. ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.