John - यूहन्ना 20 | View All

1. सप्ताह के पहिले दिन मरियम मगदलीनी भोर को अंधेरा रहते ही कब्र पर आई, और पत्थर को कब्र से हटा हुआ देखा।

1. ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.

2. तब वह दौड़ी और शमौन पतरस और उस दूसरे चेले के पास जिस से यीशु प्रेम रखता था आकर कहा, वे प्रभु को कब्र में से निकाल ले गए हैं; और हम नहीं जानतीं, कि उसे कहां रख दिया है।

2. ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.

3. तब पतरस और वह दूसरा चेला निकलकर कब्र की ओर चले।

3. ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.

4. और दोनों साथ साथ दौड़ रहे थे, परन्तु दूसरा चेला पतरस से आगे बढ़कर कब्र पर पहिले पहुंचा।

4. ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.

5. और झुककर कपड़े पड़े देखे: तौभी वह भीतर न गया।

5. ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.

6. तब शमौन पतरस उसके पीछे पीछे पहुंचा और कब्र के भीतर गया और कपड़े पड़े देखे।

6. ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ

7. और वह अंगोछा जो उसके सिर से बन्धा हुआ था, कपड़ों के साथ पड़ा हुआ नहीं परन्तु अलग एक जगह लपेटा हुआ देखा।

7. ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.

8. तब दूसरा चेला भी जो कब्र पर पहिले पहुंचा था, भीतर गया और देखकर विश्वास किया।

8. ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.

9. वे तो अब तक पवित्रा शास्त्रा की वह बात न समझते थे, कि उसे मरे हुओं में से जी उठना होगा।
भजन संहिता 16:10

9. ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.

10. तब ये चेले अपने घर लौट गए।

10. ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.

11. परन्तु मरियम रोती हुई कब्र के पास ही बाहर खड़ी रही और रोते रोते कब्र की ओर झुककर,

11. ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ

12. दो स्वर्गदूतों को उज्जवत कपड़े पहिने हुए एक को सिरहाने और दूसरे को पैताने बैठे देखा, जहां यीशु की लोथ पड़ी थी।

12. ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.

13. उन्हों ने उस से कहा, हे नारी, तू क्यों रोती है? उस ने उन से कहा, वे मरे प्रभु को उठा ले गए और मैं नहीं जानती कि उसे कहां रखा है।

13. ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

14. यह कहकर वह पीछे फिरी और यीशु को खड़े देखा और न पहचाना कि यह यीशु है।

14. ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.

15. यीशु ने उस से कहा, हे नारी तू क्यों रोती है? जिस को ढूंढ़ती है? उस ने माली समझकर उस से कहा, हे महाराज, यदि तू ने उसे उठा लिया है तो मुझ से कह कि उसे कहां रखा है और मैं उसे ले जाऊंगी।

15. ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ

16. यीशु ने उस से कहा, मरियम! उस ने पीछे फिरकर उस से इब्रानी में कहा, रब्बूनी अर्थात् हे गुरू।

16. ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.

17. यीशु ने उस से कहा, मुझे मत छू क्योंकि मैं अब तक पिता के पास ऊपर नहीं गया, परन्तु मेरे भाइयों के पास जाकर उन से कह दे, कि मैं अपने पिता, और तुम्हारे परमेश्वर के पास ऊपर जाता हूं।

17. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು

18. मरियम मगदलीनी ने जाकर चेलों को बताया, कि मैं ने प्रभु को देखा और उस ने मुझ से बातें कहीं।।

18. ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.

19. उसी दिन जो सप्ताह का पहिला दिन था, सन्ध्या के समय जब वहां के द्वार जहां चेले थे, यहूदियों के डर के मारे बन्द थे, तब यीशु आया और बीच में खड़ा होकर उन से कहा, तुम्हें शान्ति मिले।

19. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

20. और यह कहकर उस ने अपना हाथ और अपना पंजर उन को दिखाए: तब चेले प्रभु को देखकर आनन्दित हुए।

20. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

21. यीशु ने फिर उन से कहा, तुम्हें शान्ति मिले; जैसे पिता ने मुझे भेजा है, वैसे ही मैं भी तुम्हें भेजता हूं।

21. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

22. यह कहकर उस ने उन पर फूंका और उन से कहा, पवित्रा आत्मा लो।

22. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;

23. जिन के पाप तुम क्षमा करो वे उन के लिये क्षमा किए गए हैं जिन के तुम रखो, वे रखे गए हैं।।

23. ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.

24. परन्तु बारहों में से एक व्यक्ति अर्थात् थोमा जो दिदुमुस कहलाता है, जब यीशु आया तो उन के साथ न था।

24. ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.

25. जब और चेले उस से कहने लगे कि हम ने प्रभु को देखा है: तब उस ने उन से कहा, जब तक मैं उस के हाथों में कीलों के छेद न देख लूं, और कीलों के छेदों में अपनी उंगली न डाल लूं, तब तक मैं प्रतीति नहीं करूंगा।।

25. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ

26. आठ दिन के बाद उस के चेले फिर घर के भीतर थे, और थोमा उन के साथ था, और द्वार बन्द थे, तब यीशु ने आकर और बीच में खड़ा होकर कहा, तुम्हें शान्ति मिले।

26. ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

27. तब उस ने थोमा से कहा, अपनी उंगली यहां लाकर मेरे पंजर में डाल और अविश्वासी नहीं परन्तु विश्वासी हो।

27. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

28. यह सुन थोमा ने उत्तर दिया, हे मेरे प्रभु, हे मेरे परमेश्वर!

28. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

29. यीशु ने उस से कहा, तू ने तो मुझे देखकर विश्वास किया है, धन्य हैं वे जिन्हों ने बिना देखे विश्वास किया।।

29. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

30. यीशु ने और भी बहुत चिन्ह चेलों के साम्हने दिखाए, जो इस पुस्तक में लिखे नहीं गए।

30. ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

31. परन्तु ये इसलिये लिखे गए हैं, कि तुम विश्वास करो, कि यीशु ही परमेश्वर का पुत्रा मसीह है: और विश्वास करके उसके नाम से जीवन पाओ।।

31. ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.



Shortcut Links
यूहन्ना - John : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |