Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर जाते हुए उस ने एक मनुष्य को देखा, जो जन्म का अन्धा था।
1. ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2. और उसके चेलों ने उस से पूछा, हे रब्बी, किस ने पाप किया था कि यह अन्धा जन्मा, इस मनुष्य ने, या उसके माता पिता ने?निर्गमन 20:5, यहेजकेल 18:20
2. ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
3. यीशु ने उत्तर दिया, कि न तो इस ने पाप किया था, न इस के माता पिता ने: परन्तु यह इसलिये हुआ, कि परमेश्वर के काम उस में प्रगट हों।
3. ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
4. जिस ने मुझे भेजा है; हमें उसके काम दिन ही दिन में करना अवश्य है: वह रात आनेवाली है जिस में कोई काम नहीं कर सकता।
4. ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
5. जब तक मैं जंगल में हूं, तब तक जगत की ज्योति हूं।यशायाह 49:6
5. ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
6. यह कहकर उस ने भूमि पर थूका और उस थूक से मिट्टी सानी, और वह मिट्टी उस अन्धे की आंखों पर लगाकर।
6. ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
7. उस से कहा; जा शीलोह के कुण्ड में धो ले, (जिस का अर्थ भेजा हुआ है) सो उस ने जाकर धोया, और देखता हुआ लौट आया।2 राजाओं 5:10
7. ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8. तब पड़ोसी और जिन्हों ने पिहले उसे भीख मांगते देखा था, कहने लगे; क्या यह वही नहीं, जो बैठा भीख मांगा करता था?
8. ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
9. कितनों ने कहा, यह वही है: औरों ने कहा, नहीं; परन्तु उसके समान है: उस ने कहा, मैं वही हूं।
9. ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
10. तब वे उस से पूछने लगे, तेरी आंखें क्योंकर खुल गई?
10. ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
11. उस ने उत्तर दिया, कि यीशु नाम एक व्यक्ति ने मिट्टी सानी, और मेरी आंखों पर लगाकर मुझ से कहा, कि शीलोह में जाकर धो ले; सो मैं गया, और धोकर देखने लगा।
11. ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
12. उन्हों ने उस से पूछा; वह कहां है? उस ने कहा; मैं नहीं जानता।।
12. ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13. लोग उसे जो पहिले अन्धा था फरीसियों के पास ले गए।
13. ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14. जिस दिन यीशु ने मिट्टी सानकर उस की आंखे खोली थी वह सब्त का दिन था।
14. ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
15. फिर फरीसियों ने भी उस से पूछा; तेरी आंखें किस रीति से खुल गई? उस न :उन से कहा; उस ने मेरी आंखो पर मिट्टी लगाई, फिर मैं ने धो लिया, और अब देखता हूं।
15. ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
16. इस पर कई फरीसी कहने लगे; यह मनुष्य परमेश्वर की ओर से नहीं, क्योंकि वह सब्त का दिन नहीं मानता। औरों ने कहा, पापी मनुष्य क्योंकर ऐसे चिन्ह दिखा सकता है? सो उन में फूट पड़ी।
16. ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
17. उन्हों ने उस अन्धे से फिर कहा, उस ने जो तेरी आंखे खोली, तू उसके विषय में क्या कहता है? उस ने कहा, यह भविष्यद्वक्ता है।
17. ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
18. परन्तु यहूदियों को विश्वास न हुआ कि यह अन्धा था और अब देखता है जब तक उन्हों ने उसके माता- पिता को जिस की आंखे खुल गई थी, बुलाकर।
18. ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
19. उन से न पूछा, कि क्या यह तुम्हारा पुत्रा है, जिसे तुम कहते हो कि अन्धा जन्मा था? फिर अब क्योंकर देखता है?
19. ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
20. उसके माता- पिता ने उत्तर दिया; हम तो जानते हैं कि यह हमारा पुत्रा है, और अन्धा जन्मा था।
20. ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
21. परन्तु हम यह नहीं जानते हैं कि अब क्योंकर देखता है; और न यह जानते हैं, कि किस ने उस की आंखे खोलीं; वह सयाना है; उसी से पूछ लो; वह अपने विषय में आप कह देगा।
21. ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
22. ये बातें उसके माता- पिता ने इसलिये कहीं क्योंकि वे यहूदियों से डरते थे; क्योकि यहूदी एका कर चुके थे, कि यदि कोई कहे कि वह मसीह है, तो आराधनालय से निकाला जाए।
22. ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
23. इसी कारण उसके माता- पिता ने कहा, कि वह सयाना है; उसी से पूछ लो।
23. ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
24. तब उन्हों ने उस मनुष्य को जो अन्धा था दूसरी बार बुलाकर उस से कहा, परमेश्वर की स्तुति कर; हम तो जानते हैं कि वह मनुष्य पापी है।यहोशू 7:19
24. ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
25. उस ने उत्तर दिया: मैं नहीं जानता कि वह पापी है या नहीं: मैं एक बात जानता हूं कि मैं अन्धा था और अब देखता हूं।
25. ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
26. उन्हों ने उस से फिर कहा, कि उस ने तेरे साथ क्या किया? और किस तेरह तेरी आंखें खोली?
26. ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
27. उस ने उन से कहा; मैं तो तुम से कह चुका, और तुम ने ने सुना; अब दूसरी बार क्यों सुनना चाहते हो? क्या तुम भी उसके चेले होना चाहते हो?
27. ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
28. तब वे उसे बुरा- भला कहकर बोले, तू ही उसका चेला है; हम तो मूसा के चेले हैं।
28. ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
29. हम जानते हैं कि परमेश्वर ने मूसा से बातें कीं; परन्तु इस मनुष्य को नहीं जानते की कहां का है।
29. ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
30. उस ने उन को उत्तर दिया; यह तो अचम्भे की बात है कि तुम नहीं जानते की कहां का है तौभी उस ने मेरी आंखें खोल दीं।
30. ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
31. हम जानते हैं कि परमेश्वर पापियों की नहीं सुनता परन्तु यदि कोई परमेश्वर का भक्त हो, और उस की इच्छा पर चलता है, तो वह उस की सुनता है।भजन संहिता 34:15, भजन संहिता 66:18, नीतिवचन 15:29, यशायाह 1:15
31. ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32. जगत के आरम्भ से यह कभी सुनने में नहीं आया, कि किसी ने भी जन्म के अन्धे की आंखे खोली हों।
32. ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33. यदि यह व्यक्ति परमेश्वर की ओर से न होता, तो कुछ भी नहीं कर सकता।
33. ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
34. उन्हों ने उस को उत्तर दिया, कि तू तो बिलकुल पापों में जन्मा है, तू हमें क्या सिखाता है? और उन्हों ने उसे बाहर निकाल दिया।।भजन संहिता 51:5
34. ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35. यीशु ने सुना, कि उन्हों ने उसे बाहर निकाल दिया है; और जब उसे भेंट हुई तो कहा, कि क्या तू परमेश्वर के पुत्रा पर विश्वास करता है?
35. ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
36. उस ने उत्तर दिया, कि हे प्रभु; वह कौन है कि मैं उस पर विश्वास करूं?
36. ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
37. यीशु ने उस से कहा, तू ने उसे देखा भी है; और जो तेरे साथ बातें कर रहा है वही है।
37. ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
38. उस ने कहा, हे प्रभु, मैं विश्वास करता हूं: और उसे दंडवत किया।
38. ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
39. तब यीशु ने कहा, मैं इस जगत में न्याय के लिये आया हूं, ताकि जो नहीं देखते वे देखें, और जो देखते हैं वे अन्धे हो जाएं।
39. ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
40. जो फरीसी उसके साथ थे, उन्हों ने ये बातें सुन कर उस से कहा, क्या हम भी अन्धे हैं?
40. ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
41. यीशु ने उन से कहा, यदि तुम अन्धे होते तो पापी न ठहरते परन्तु अब कहते हो, कि हम देखते हैं, इसलिये तुम्हारा पाप बना रहता है।।
41. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.