Romans - रोमियों 12 | View All

1. इसलिये हे भाइयों, मैं तुम से परमेश्वर की दया स्मरण दिला कर बिनती करता हूं, कि अपने शरीरो कों जीवित, और पवित्रा, और परमेश्वर को भावता हुआ बलिदान करके चढ़ाओ: यही तुम्हारी आत्मिक सेवा है।

1. ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

2. और इस संसार के सदृश न बनो; परन्तु तुम्हारी बुद्धि के नये हो जाने से तुम्हारा चाल- चलन भी बदलता जाए, जिस से तुम परमेश्वर की भली, और भावती, और सिद्ध इच्छा अनुभव से मालूम करते रहो।।

2. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

3. क्योंकि मैं उस अनुग्रह के कारण जो मुझ को मिला है, तुम में से हर एक से कहता हूं, कि जैसा समझना चाहिए, उस से बढ़कर कोई भी अपने आप को न समझे पर जैसा परमेश्वर ने हर एक को परिमाण के अनुसार बांट दिया है, वैसा ही सुबुद्धि के साथ अपने को समझे।

3. ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.

4. क्योंकि जैसे हमारी एक देह में बहुत से अंग हैं, और सब अंगों का एक ही सा काम नहीं।

4. ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ

5. वैसा ही हम जो बहुत हैं, मसीह में एक देह होकर आपस में एक दूसरे के अंग हैं।

5. ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.

6. और जब कि उस अनुग्रह के अनुसार जो हमें दिया गया है, हमें भिन्न भिन्न बरदान मिले हैं, तो जिस को भविष्यद्वाणी का दान मिला हो, वह विश्वास के परिमाण के अनुसार भविष्यद्वाणी करे।

6. ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.

7. यदि सेवा करने का दान मिला हो, तो सेवा में लगा रहे, यदि कोई सिखानेवाला हो, तो सिखाने में लगा रहे।

7. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.

8. जो उपदेशक हो, वह उपदेश देने में लगा रहे; दान देनेवाला उदारता से दे, जो अगुआई करे, वह उत्साह से करे, जो दया करे, वह हर्ष से करे।

8. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

9. प्रेम निष्कपट हो; बुराई से घृणा करो; भलाई मे लगे रहो।
आमोस 5:15

9. ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

10. भाईचारे के प्रेम से एक दूसरे पर मया रखो; परस्पर आदर करने में एक दूसरे से बढ़ चलो।

10. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.

11. प्रयत्न करने में आलसी न हो; आत्मिक उन्माद में भरो रहो; प्रभु की सेवा करते रहो।

11. ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.

12. आशा मे आनन्दित रहो; क्लेश मे स्थिर रहो; प्रार्थना मे नित्य लगे रहो।

12. ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

13. पवित्रा लोगों को जो कुछ अवश्य हो, उस में उन की सहायता करो; पहुनाई करने मे लगे रहो।

13. ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.

14. अपने सतानेवालों को आशीष दो; आशीष दो स्त्राप न दो।

14. ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.

15. आनन्द करनेवालों के साथ आनन्द करो; और रोनेवालों के साथ रोओ।
भजन संहिता 35:13

15. ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.

16. आपस में एक सा मन रखो; अभिमानी न हो; परन्तु दीनों के साथ संगति रखो; अपनी दृष्टि में बुद्धिमान न हो।
नीतिवचन 3:7, यशायाह 5:21

16. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

17. बुराई के बदले किसी से बुराई न करो; जो बातें सब लोगों के निकट भली हैं, उन की चिन्ता किया करो।
नीतिवचन 3:4

17. ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.

18. जहां तक हो सके, तुम अपने भरसक सब मनुष्यों के साथ मेल मिलाप रखो।

18. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

19. हे प्रियो अपना पलटा न लेना; परन्तु क्रोध को अवसर दो, क्योंकि लिखा है, पलटा लेना मेरा काम है, प्रभु कहता है मैं ही बदला दूंगा।
लैव्यव्यवस्था 19:18, व्यवस्थाविवरण 32:35

19. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.

20. परन्तु यदि तेरा बैरी भूखा हो तो उसे खाना खिला; यदि प्यासा हो, तो उसे पानी पिला; क्योंकि ऐसा करने से तू उसके सिर पर आग के अंगारों का ढेर लगाएगा।
नीतिवचन 25:21-22

20. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.

21. बुराई से न हारो परन्तु भलाई से बुराई का जीत लो।।

21. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.



Shortcut Links
रोमियों - Romans : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |