Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. निदान हम बलवानों को चाहिए, कि निर्बलों की निर्बलताओं को सहें; न कि अपने आप को प्रसन्न करें।
1. ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
2. हम में से हर एक अपने पड़ोसी को उस की भलाई के लिये सुधारने के निमित्त प्रसन्न करे।
2. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
3. क्योंकि मसीह ने अपने आप को प्रसन्न नहीं किया, पर जैसा लिखा है, कि तेरे निन्दकों की निन्दा मुझ पर आ पड़ी।भजन संहिता 69:9
3. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
4. जितनी बातें पहिले से लिखी गईं, वे हमारी ही शिक्षा के लिये लिखी गईं हैं कि हम धीरज और पवित्रा शास्त्रा की शान्ति के द्वारा आशा रखें।
4. ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
5. और धीरज, और शान्ति का दाता परमेश्वर तुम्हें यह बरदान दे, कि मसीह यीशु के अनुसार आपस में एक मन रहो।
5. ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
6. ताकि तुम एक मन औश्र एक मुंह होकर हमारे प्रभु यीशु मसीह कि पिता परमेश्वर की बड़ाई करो।
6. ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
7. इसलिये, जैसा मसीह ने भी परमेश्वर की महिमा के लिये तुम्हें ग्रहण किया है, वैसे ही तुम भी एक दूसरे को ग्रहण करो।
7. ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
8. मैं कहता हूं, कि जो प्रतिज्ञाएं बापदादों को दी गई थीं, उन्हें दृढ़ करने के लिये मसीह, परमेश्वर की सच्चाई का प्रमाण देने के लिये खतना किए हुए लोगों का सेवक बना।मीका 7:20
8. ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
9. और अन्यजाति भी दया के कारण परमेश्वर की बड़ाई करें, जैसा लिखा है, कि इसलिये मैं जाति जाति में तेरा धन्यवाद करूंगा, और तेरे नाम के भजन गाऊंगा।2 शमूएल 22:50, भजन संहिता 18:49
9. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
10. फिर कहा है, हे जाति जाति के सब लोगों, उस की प्रजा के साथ आनन्द करो।व्यवस्थाविवरण 32:43
10. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
11. और फिर हे जाति जाति के सब लागो, प्रभु की स्तुति करो; और हे राज्य राज्य के सब लोगो; उसे सराहो।भजन संहिता 117:1
11. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
12. और फिर यशायाह कहता है, कि यिशै की एक जड़ प्रगट होगी, और अन्यजातियों का हाकिम होने के लिये एक उठेगा, उस पर अन्यजातियां आशा रखेंगी।यशायाह 11:10
12. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
13. सो परमेश्वर जो आशा का दाता है तुम्हें विश्वास करने में सब प्रकार के आनन्द और शान्ति से परिपूर्ण करे, कि पवित्राआत्मा की सामर्थ से तुम्हारी आशा बढ़ती जाए।।
13. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
14. हे मेरे भाइयो; मैं आप भी तुम्हारे विषय में निश्चय जानता हूं, कि तुम भी आप ही भलाई से भरे और ईश्वरीय ज्ञान से भरपूर हो और एक दूसरे को चिता सकते हो।
14. ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
15. तौभी मैं ने कहीं कहीं याद दिलाने के लिये तुम्हें जो बहुत हियाव करके लिखा, यह उस अनुग्रह के कारण हुआ, जो परमेश्वर ने मुझे दिया है।
15. ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
16. कि मैं अन्याजातियों के लिये मसीह यीशु का सेवक होकर परमेश्वर के सुसमाचार की सेवा याजक की नाई करूं; जिस से अन्यजातियों का मानों चढ़ाया जाना, पवित्रा आत्मा से पवित्रा बनकर ग्रहण किया जाए।
16. ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
17. सो उन बातों के विषय में जो परमेश्वर से सम्बन्ध रखती हैं, मैं मसीह यीशु में बड़ाई कर सकता हूं।
17. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
18. क्योंकि उन बातों को छोड़ मुझे और किसी बात के विषय में कहने का हियाव नहीं, जो मसीह ने अन्यजातियों की अधीनता के लिये वचन, और कर्म।
18. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
19. और चिन्हों और अदभुत् कामों की सामर्थ से, और पवित्रा आत्मा की सामर्थ से मेरे ही द्वारा किए : यहां तक कि मैं ने यरूशलेम से लेकर चारों ओर इल्लुरिकुस तक मसीह के सुसमाचार का पूरा पूरा प्रचार किया।
19. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
20. पर मेरे मन की उमंग यह है, कि जहां जहां मसीह का नाम नहीं लिया गया, वहीं सुसमाचार सुनाऊं; ऐसा न हो, कि जिन्हें उसका सुसमाचार नहीं पहुंचा, वे ही देखेंगे और जिन्हों ने नहीं सुना वे ही समझेंगे।।
20. ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
21. परन्तु जैसा लिखा है, वैसा ही हो, कि जिन्हें उसका सुसमाचार नहीं पहुंचा, वे ही देखेंगे और जिन्हों ने नहीं सुना वे ही समझेंगे।।यशायाह 52:15
21. ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
22. इसी लिये मैं तुम्हारे पास आने से बार बार रूका रहा।
22. ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
23. परन्तु अब मुझे इन देशों में और जगह नहीं रही, और बहुत वर्षों से मुझे तुम्हारे पास आने की लालसा है।
23. ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
24. इसलिये जब इसपानिया को जाऊंगा तो तुम्हारे पास होता हुआ जाऊंगा क्योंकि मुझे आशा है, कि उस यात्रा में तुम से भेंट करूं, और जब तुम्हारी संगति से मेरा जी कुछ भर जाए, तो तुम मुझे कुछ दूर आगे पहुंचा दो।
24. ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
25. परन्तु अभी तो पवित्रा लोगों की सेवा करने के लिये यरूशलेम को जाता हूं।
25. ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
26. क्योंकि मकिदुनिया और अखया के लोगों को यह अच्छा लगा, कि यरूशलेम के पवित्रा लोगों के कंगालों के लिये कुछ चन्दा करें।
26. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
27. अच्छा तो लगा, परन्तु वे उन के कर्जदार भी हैं, क्योंकि यदि अन्यजाति उन की आत्मिक बातों में भागी हुए, तो उन्हें भी उचित है, कि शारीरिक बातों में उन की सेवा करें।
27. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
28. सो मैं यह काम पूरा करके और उन को यह चन्दा सौंपकर तुम्हारे पास होता हुआ इसपानिया को जाऊंगा।
28. ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
29. और मैं जानता हूं, कि जब मैं तुम्हारे पास आऊंगा, तो मसीह की पूरी आशीष के साथ आऊंगा।।
29. ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
30. और हे भाइयों; मैं यीशु मसीह का जो हमारा प्रभु है और पवित्रा आत्मा के प्रेम का स्मरण दिला कर, तुम से बिनती करता हूं, कि मेरे लिये परमेश्वर से प्रार्थना करने में मेरे साथ मिलकर लौलीन रहो।
30. ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
31. कि मैं यहूदिया के अविश्वासियों से बचा रहूं, और मेरी वह सेवा जो यरूशलेम के लिये है, पवित्रा लोगों को भाए।
31. ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
32. और मैं परमेश्वर की इच्छा से तुम्हारे पास आनन्द के साथ आकर तुम्हारे साथ विश्राम पाऊं।
32. ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
33. शान्ति का परमेश्वर तुम सब के साथ रहे। आमीन।।
33. ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.