Romans - रोमियों 3 | View All

1. सो यहूदी की क्या बड़ाई, या खतने का क्या लाभ?

1. ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

2. हर प्रकार से बहुत कुछ। पहिले तो यह कि परमशॆवर के वचन उन को सौंपे गए।
व्यवस्थाविवरण 4:7-8, भजन संहिता 103:7, भजन संहिता 147:19-20

2. ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.

3. यदि कितने विश्वसघाती निकले भी तो क्या हुआ। क्या उनके विश्वासघाती होने से परमेश्वर की सच्चाई व्यर्थ ठहरेगी?

3. ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?

4. कदापि नहीं, बरन परमेश्वर सच्चा और हर एक मनुष्य झूठा ठहरे, जैसा लिखा है, कि जिस से तू अपनी बातों में धर्मी ठहरे और न्याय करते समय तू जय पाए।
भजन संहिता 51:4, भजन संहिता 116:11

4. ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

5. सो यदि हमारा अधर्म परमेश्वर की धार्मिकता ठहरा देता है, तो हम क्या कहें? क्या यह कि परमेश्वर जो क्रोध करता है अन्यायी है? (यह तो मैं मनुष्य की रीति पर कहता हूं)।

5. ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).

6. कदापि नहीं, नहीं तो परमेश्वर क्योंकर जगत का न्याय करेगा?

6. ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?

7. यदि मेरे झूठ के कारण परमेश्वर की सच्चाई उस को महिमा के लिये अधिक करके प्रगट हुई, तो फिर क्यों पापी की नाई मैं दण्ड के योग्य ठहराया जाता हूं?

7. ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?

8. और हम क्यों बुराई न करें, कि भलाई निकले? जब हम पर यही दोष लगाया भी जाता है, और कितने कहते हैं? कि इन का यही कहना है: परन्तु ऐसों का दोषी ठहराना ठीक है।।

8. (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.

9. तो फिर क्या हुआ? क्या हम उन से अच्छे हैं? कभी नही; क्योंकि हम यहूदियों और यूनानियों दोनों पर यह दोष लगा चुके हैं कि वे सब के सब पाप के वश में हैं।

9. ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.

10. जैसा लिखा है, कि कोई धर्मी नहीं, एक भी नहीं।
भजन संहिता 14:1-3, भजन संहिता 53:1-3, सभोपदेशक 7:20

10. ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;

11. कोई समझदार नहीं, कोई परमेश्वर का खोजनेवाला नहीं।

11. ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.

12. सब भटक गए हैं, सब के सब निकम्मे बन गए, कोई भलाई करनेवाला नहीं, एक भी नहीं।

12. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

13. उन का गला खुली हुई कब्र है: उन्हीं ने अपनी जीभों से छल किया है: उन के होठों में सापों का विष है।
भजन संहिता 5:9, भजन संहिता 140:3

13. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.

14. और उन का मुंह श्राप और कड़वाहट से भरा है।
भजन संहिता 10:7

14. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.

15. उन के पांव लोहू बहाने को फुर्तीले हैं।
नीतिवचन 1:16, यशायाह 59:7-8

15. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.

16. उन के मार्गों में नाश और क्लेश है।

16. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.

17. उन्हों ने कुशल का मार्ग नहीं जाना।
नीतिवचन 1:16

17. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;

18. उन की आंखों के साम्हने परमेश्वर का भय नहीं।
भजन संहिता 36:1

18. ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.

19. हम जानते हैं, कि व्यवस्था जो कुछ कहती है उन्हीं से कहती है, जो व्यवस्था के आधीन हैं: इसलिये कि हर एक मुंह बन्द किया जाए, और सारा संसार परमेश्वर के दण्ड के योग्य ठहरे।

19. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

20. क्योंकि व्यवस्था के कामों से कोई प्राणी उसके साम्हने धर्मी नहीं ठहरेगा, इसलिये कि व्यवस्था के द्वारा पाप की पहिचान होती है।
भजन संहिता 143:2

20. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

21. पर अब बिना व्यवस्था परमेश्वर की धार्मिकता प्रगट हुई है, जिस की गवाही व्यवस्था और भविष्यद्वक्ता देते हैं।

21. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

22. अर्थात् परमेश्वर की वह धार्मिकता, जो यीशु मसीह पर विश्वास करने से सब विश्वास करनेवालों के लिये है; क्योंकि कुछ भेद नहीं।

22. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;

23. इसलिये कि सब ने पाप किया है और परमेश्वर की महिमा से रहित है।

23. ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

24. परन्तु उसके अनुग्रह से उस छुटकारे के द्वारा जो मसीह यीशु में है, सेंत मेंत धर्मी ठहराए जाते हैं।

24. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

25. उसे परमेश्वर ने उसके लोहू के कारण एक ऐसा प्रायश्चित्त ठहराया, जो विश्वास करने से कार्यकारी होता है, कि जो पाप पहिले किए गए, और जिन की परमेश्वर ने अपनी सहनशीलता से आनाकानी की; उन के विषय में वह अपनी धार्मिकता प्रगट करे।

25. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

26. बरन इसी समय उस की धार्मिकता प्रगट हो; कि जिस से वह आप ही धर्मी ठहरे, और जो यीशु पर विश्वास करे, उसका भी धर्मी ठहरानेवाला हो।

26. ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.

27. तो घमण्ड करना कहां रहा? उस की तो जगह ही नहीं: कौन सी व्यवस्था के कारण से? क्या कर्मों की व्यवस्था से? नहीं, बरन विश्वास की व्यवस्था के कारण।

27. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.

28. इसलिये हम इस परिणाम पर पहुंचते हैं, कि मनुष्य व्यवस्था के कामों के बिना विश्वास के द्वारा धर्मी ठहरता है।

28. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.

29. क्या परमेश्वर केवल यहूदियों हीं का है? क्या अन्यजातियों का नहीं? हां, अन्यजातियों का भी है।

29. ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

30. क्योंकि एक ही परमेश्वर है, जो खतनावालों को विश्वास से और खतनारहितों को भी विश्वास के द्वारा धर्मी ठहराएगा।
व्यवस्थाविवरण 6:5

30. ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

31. तो क्या हम व्यवस्था को विश्वास के द्वारा व्यर्थ ठहराते हैं? कदापि नहीं; बरन व्यवस्था को स्थिर करते हैं।।

31. ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.



Shortcut Links
रोमियों - Romans : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |