Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. सो हम क्या कहें, कि हमारे शारीरिक पिता इब्राहीम को क्या प्राप्त हुआ?
1. ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
2. क्योंकि यदि इब्राहीम कामों से धर्मी ठहराया जाता, तो उसे घमण्ड करने की जगह होती, परन्तु परमेश्वर के निकट नहीं।उत्पत्ति 15:6
2. ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
3. पवित्रा शास्त्रा क्या कहता है? यह कि इब्राहीम ने परमेश्वर पर विश्वास किया, और यह उसके लिये धार्मिकता गिना गया।उत्पत्ति 15:6
3. ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
4. काम करनेवाले की मजदूरी देना दान नहीं, परन्तु हक्क समझा जाता है।
4. ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
5. परन्तु जो काम नहीं करता बरन भक्तिहीन के धर्मी ठहरानेवाले पर विश्वास करता है, उसका विश्वास उसके लिये धार्मिकता गिना जाता है।
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
6. जिसे परमेश्वर बिना कमों के धर्मी ठहराता है, उसे दाऊद भी धन्य कहता है।
6. ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
7. कि धन्य वे हैं, जिन के अधर्म क्षमा हुए, और जिन के पाप ढ़ापे गए।भजन संहिता 32:1-2
7. ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
8. धन्य है वह मनुष्य जिसे परमेश्वर पापी न ठहराए।भजन संहिता 32:1-2
8. ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
9. तो यह धन्य कहना, क्या खतनावालों ही के लिये है, या खतनारहितों के लिये भी? हम यह कहते हैं, कि इब्राहीम के लिये उसका विश्वास धार्मिकता गिना गया।उत्पत्ति 15:6
9. ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
10. तो वह क्योंकर गिना गया? खतने की दशा में या बिना खतने की दशा में? खतने की दशा में नहीं परन्तु बिना खतने की दशा में।
10. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
11. और उस ने खतने का चिन्ह पाया, कि उस विश्वास की धार्मिकता पर छाप हो जाए, जो उस ने बिना खतने की दशा में रखा था: जिस से वह उन सब का पिता ठहरे, जो बिना खतने की दशा में विश्वास करते हैं, और कि वे भी धर्मी ठहरें।उत्पत्ति 17:11
11. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
12. और उन खतना किए हुओं का पिता हो, जो न केवल खतना किए हुए हैं, परन्तु हमारे पिता इब्राहीम के उस विश्वास की लीक पर भी चलते हैं, जो उस ने बिन खतने की दशा में किया था।
12. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
13. क्योंकि यह प्रतिज्ञा कि वह जगत का वारिस होगा, न इब्राहीम को, न उसके वंश को व्यवस्था के द्वारा दी गई थी, परन्तु विश्वास की धार्मिकता के द्वारा मिली।उत्पत्ति 18:18, उत्पत्ति 22:17-18
13. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
14. क्योंकि यदि व्यवस्थावाले वारिस हैं, तो विश्वास व्यर्थ और प्रतिज्ञा निष्फल ठहरी।
14. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
15. व्यवस्था तो क्रोध उपजाती है और जहां व्यवस्था नहीं वहां उसका टालना भी नहीं।
15. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
16. इसी कारण वह विश्वास के द्वारा मिलती है, कि अनुग्रह की रीति पर हो, कि प्रतिज्ञा सब वंश के लिये दृढ़ हो, न कि केवल उसक लिये जो व्यवस्थावाला है, बरन उन के लिये भी जो इब्राहीम के समान विश्वासवाले हैं: वही तो हम सब का पिता है।
16. ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
17. (जैसा लिखा है, कि मैं ने तुझे बहुत सी जातियों का पिता ठहराया है) उस परमशॆवर के साम्हने जिस पर उस ने विश्वास किया और जो मरे हुओं को जिलाता है, और जो बातें हैं ही नहीं, उन का नाम ऐसा लेता है, कि मानो वे हैं।उत्पत्ति 17:15, यशायाह 48:13
17. (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
18. उस ने निराशा में भी आशा रखकर विश्वास किया, इसलिये कि उस वचन के अनुसार कि तेरा वंश ऐसा होगा वह बहुत सी जातियों का पिता हो।उत्पत्ति 15:5
18. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
19. और वह जो एक सौ वर्ष का था, अपने मरे हुए से शरीर और सारा के गर्भ की मरी हुई की सी दशा जानकर भी विश्वास में निर्बल न हुआ।उत्पत्ति 17:17
19. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
20. और न अविश्वासी होकर परमेश्वर की प्रतिज्ञा पर संदेह किया, पर विश्वास में दृढ़ होकर परमेश्वर की महिमा की।
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
21. और निश्चय जाना, कि जिस बात की उस ने प्रतिज्ञा की है, वह उसे पूरी करने को भी सामर्थी है।
21. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
22. इस कारण, यह उसके लिये धार्मिकता गिना गया।उत्पत्ति 15:6
22. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
23. और यह वचन, कि विश्वास उसके लिये धार्मिकता गिया गया, न केवल उसी के लिये लिखा गया।
23. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
24. बरन हमारे लिये भी जिन के लिये विश्वास धार्मिकता गिना जाएगा, अर्थात् हमारे लिये जो उस पर विश्वास करते हैं, जिस ने हमारे प्रभु यीशु को मरे हुओं में से जिलाया।
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
25. वह हमारे अपराधों के लिये पकड़वाया गया, और हमारे धर्मी ठहरने के लिये जिलाया भी गया।।यशायाह 53:5, यशायाह 53:12
25. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.