Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. से जब हम विश्वास से धर्मी ठहरे, तो अपने प्रभु यीशु मसीह के द्वारा परमेश्वर के साथ मेल रखें।
1. ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
2. जिस के द्वारा विश्वास के कारण उस अनुग्रह तक, जिस में हम बने हैं, हमारी पहुंच भी हुई, और परमेश्वर की महिमा की आशा पर घमण्ड करें।
2. ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
3. केवल यही नहीं, बरन हम क्लेशों में भी घमण्ड करें, यही जानकर कि क्लेश से धीरज।
3. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
4. ओर धीरज से खरा निकलना, और खरे निकलने से आशा उत्पन्न होती है।
4. ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
5. और आशा से लज्जा नहीं होती, क्योंकि पवित्रा आत्मा जो हमें दिया गया है उसके द्वारा परमेश्वर का प्रेम हमारे मन में डाला गया है।भजन संहिता 22:5, भजन संहिता 25:20
5. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
6. क्योंकि जब हम निर्बल ही थे, तो मसीह ठीक समय पर भक्तिहीनों के लिये मरा।
6. ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7. किसी धर्मी जन के लिये कोई मरे, यह तो दुर्लभ है, परन्तु क्या जाने किसी भले मनुष्य के लिये कोई मरने का भी हियाव करे।
7. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
8. परन्तु परमेश्वर हम पर अपने प्रेम की भलाई इस रीति से प्रगट करता है, कि जब हम पापी ही थे तभी मसीह हमारे लिये मरा।
8. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
9. सो जब कि हम, अब उसके लोहूं के कारण धर्मी ठहरे, तो उसके द्वारा क्रोध से क्यों न बचेंगे?
9. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
10. क्योंकि बैरी होने की दशा में तो उसके पुत्रा की मृत्यु के द्वारा हमारा मेल परमेश्वर के साथ हुआ फिर मेल हो जाने पर उसके जीवन के कारण हम उद्धार क्यों न पाएंगे?
10. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
11. और केवल यही नहीं, परन्तु हम अपने प्रभु यीशु मसीह के द्वारा जिस के द्वारा हमारा मेल हुआ है, परमेश्वर के विषय में घमण्ड भी करते हैं।।
11. ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
12. इसलिये जैसा एक मनुष्य के द्वारा पाप जगत में आया, और पाप के द्वारा मृत्यु आई, और इस रीति से मृत्यु सब मनुष्यों में फैल गई, इसलिये कि सब ने पाप किया।उत्पत्ति 2:17, उत्पत्ति 3:6, उत्पत्ति 3:19
12. ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
13. क्योंकि व्यवस्था के दिए जाने तक पाप जगत में तो था, परन्तु जहां व्यवस्था नहीं, वहां पाप गिना नहीं जाता।
13. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
14. तौभी आदम से लेकर मूसा तक मृत्यु ने उन लोगों पर भी राज्य किया, जिन्हों ने उस आदम के अपराध की नाईं जो उस आनेवाले का चिन्ह है, पाप न किया।
14. ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
15. पर जैसा अपराध की दशा है, वैसी अनुग्रह के बरदान की नहीं, क्योंकि जब एक मनुष्य के अपराध से बहुत लोग मरे, तो परमेश्वर का अनुग्रह और उसका जो दान एक मनुष्य के, अर्थात् यीशु मसीह के अनुग्रह से हुआ बहुतेरे लागों पर अवश्य ही अधिकाई से हुआ।
15. ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
16. और जैसा एक मनुष्य के पाप करने का फल हुआ, वैसा ही दान की दशा नहीं, क्योंकि एक ही के कारण दण्ड की आज्ञा का फैसला हुअ, परन्तु बहुतेरे अपराधों से ऐसा बरदान उत्पन्न हुआ, कि लोग धर्मी ठहरे।
16. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
17. क्योंकि जब एक मनुष्य के अपराध के कराण मृत्यु ने उस एक ही के द्वारा राज्य किया, तो जो लोग अनुग्रह और धर्मरूमी बरदान बहुतायत से पाते हैं वे एक मनुष्य के, अर्थात् यीशु मसीह के द्वारा अवश्य ही अनन्त जीवन में राज्य करेंगे।
17. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
18. इसलिये जैसा एक अपराध सब मनुष्यों के लिये दण्ड की आज्ञा का कारण हुआ, वेसा ही एक धर्म का काम भी सब मनुष्यों के लिये जीवन के निमित्त धर्मी ठहराए जाने का कारण हुआ।
18. ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
19. क्योंकि जैसा एक मनुष्य के आज्ञा न मानने से बहुत लोग पापी ठहरे, वैसे ही एक मनुष्य के आज्ञा मानने से बहुत लोग धर्मी ठहरेंगे।यशायाह 53:11
19. ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
20. और व्यवस्था बीच में आ गई, कि अपराध बहुत हो, परन्तु जहां पाप बहुत हुआ, वहां अनुग्रह उस से भी कहीं अधिक हुआ।
20. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
21. कि जैसा पाप ने मृत्यु फैलाते हुए राज्य किया, वैसा ही हमारे प्रभु यीशु मसीह के द्वारा अनुग्रह भी अनन्त जीवन के लिये धर्मी ठहराते हुए राज्य करे।।
21. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.