Romans - रोमियों 8 | View All

1. सो अब जो मसीह यीशु में हैं, उन पर दण्ड की आज्ञा नहीं: क्योंकि वे शरीर के अनुसार नहीं बरन आत्मा के अनुसार चलते हैं।

1. ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

2. क्योंकि जीवन की आत्मा की व्यवस्था ने मसीह यीशु में मुझे पाप की, और मृत्यु की व्यवस्था से स्वतंत्रा कर दिया।

2. ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

3. क्योंकि जो काम व्यवस्था शरीर के कारण दुर्बल होकर न कर सकी, उस को परमेश्वर ने किया, अर्थात् अपने ही पुत्रा को पापमय शरीर की समानता में, और पाप के बलिदान होने के लिये भेजकर, शरीर में पाप पर दण्ड की आज्ञा दी।

3. ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

4. इसलिये कि व्यवस्था की विधि हम में जो शरीर के अनुसार नहीं बरन आत्मा के अनुसार चलते हैं, पूरी की जाए।

4. ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.

5. क्योंकि शरीरिक व्यक्ति शरीर की बातों पर मन लगाते हैं; परन्तु आध्यात्मिक आत्मा की बातों पर मन लगाते हैं।

5. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

6. शरीर पर मन लगाना तो मृत्यु है, परन्तु आत्मा पर मन लगाना जीवन और शान्ति है।

6. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.

7. क्योंकि शरीर पर मन लगाना तो परमेश्वर से बैर रखना है, क्योंकि न तो परमेश्वर की व्यवस्था के अधीन है, और न हो सकता है।

7. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.

8. और जो शारीरिक दशा में है, वे परमेश्वर को प्रसन्न नहीं कर सकते।

8. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.

9. परन्तु जब कि परमेश्वर का आत्मा तुम में बसता है, तो तुम शारीरिक दशा में नहीं, परन्तु आत्मिक दशा में हो। यदि किसी में मसीह का आत्मा नहीं तो वह उसका जन नहीं।

9. ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.

10. और यदि मसीह तुम में है, तो देह पाप के कारण मरी हुई है; परन्तु आत्मा धर्म के कारण जीवित है।

10. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.

11. और यदि उसी का आत्मा जिस ने यीशु को मरे हुओं में से जिलाया तुम में बसा हुआ है; तो जिस ने मसीह को मरे हुओं में से जिलाया, वह तुम्हारी मरनहार देहों को भी अपने आत्मा के द्वारा जो तुम में बसा हुआ है जिलाएगा।

11. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.

12. सो हे भाइयो, हम शरीर के कर्जदान नहीं, ताकि शरीर के अनुसार दिन काटें।

12. ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.

13. क्योंकि यदि तुम शरीर के अनुसार दिन काटोगे, तो मरोगे, यदि आत्मा से देह की क्रियाओं को मारोगे, तो जीवित रहोगे।

13. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

14. इसलिये कि जितने लोग परमेश्वर के आत्मा के चलाए चलते हैं, वे ही परमेश्वर के पुत्रा हैं।

14. ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.

15. क्योंकि तुम को दासत्व की आत्मा नहीं मिली, कि फिर भयभीत हो परन्तु लेपालकपन की आत्मा मिली है, जिस से हम हे अब्बा, हे पिता कहकर पुकारते हैं।

15. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.

16. आत्मा आप ही हमारी आत्मा के साथ गवाही देता है, कि हम परमेश्वर की सन्तान हैं।

16. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

17. और यदि सन्तान हैं, तो वारिस भी, बरन परमेश्वर के वारिस और मसीह के संगी वारिस हैं, जब कि हम उसके साथ दुख उठाएं कि उसके साथ महिमा भी पाएं।।

17. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

18. क्योंकि मैं समझता हूं, कि इस समय के दु:ख और क्लेश उस महिमा के साम्हने, जो हम पर प्रगट होनेवाली है, कुछ भी नहीं हैं।

18. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.

19. ैक्योंकि सृष्टि बड़ी आशाभरी दृष्टि से परमेश्वर के पुत्रों के प्रगट होने की बाट जोह रही है।

19. ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.

20. क्योंकि सृष्टि अपनी इच्छा से नहीं पर आधीन करनेवाले की ओर से व्यर्थता के आधीन इस आशा से की गई।
उत्पत्ति 3:17-19, उत्पत्ति 5:29, सभोपदेशक 1:2

20. ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

21. कि सृष्टि भी आप ही विनाश के दासत्व से छुटकारा पाकर, परमेश्वर की सन्तानों की महिमा की स्वतंत्राता प्राप्त करेगी।

21. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.

22. क्योंकि हम जानते हैं, कि सारी सृष्टि अब तक मिलकर कहरती और पीड़ाओं में पड़ी तड़पती है।

22. ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

23. और केवल वही नहीं पर हम भी जिन के पास आत्मा का पहिला फल है, आप ही अपने में कहरते हैं; और लेपालक होने की, अर्थात् अपनी देह के छुटकारे की बाट जोहते हैं।

23. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

24. आशा के द्वारा तो हमारा उद्धार हुआ है परन्तु जिस वस्तु की आशा की जाती है जब वह देखने में आए, तो फिर आशा कहां रही? क्योकि जिस वस्तु को कोई देख रहा है उस की आशा क्या करेगा?

24. ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

25. परन्तु जिस वस्तु को हम नहीं देखते, यदि उस की आशा रखते हैं, तो धीरज से उस की बाट जाहते भी हैं।।

25. ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

26. इसी रीति से आत्मा भी हमारी दुर्बलता में सहायता करता है, क्योंकि हम नहीं जानते, कि प्रार्थना किस रीति से करना चाहिए; परन्तु आत्मा आप ही ऐसी आहें भर भरकर जो बयान से बाहर है, हमारे लिये बिनती करता है।

26. ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

27. और मनों का जांचनेवाला जानता है, कि आत्मा की मनसा क्या है? क्योंकि वह पवित्रा लोगों के लिये परमेश्वर की इच्छा के अनुसार बिनती करता है।
भजन संहिता 139:1

27. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

28. और हम जानते हैं, कि जो लोग परमेश्वर से प्रेम रखते हैं, उन के लिये सब बातें मिलकर भलाई ही को उत्पन्न करती है; अर्थात् उन्हीं के लिये जो उस की इच्छा के अनुसार बुलाए हुए हैं।

28. ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

29. क्योंकि जिन्हें उस ने पहिले से जान लिया है उन्हें पहिले से ठहराया भी है कि उसके पुत्रा के स्वरूप में हों ताकि वह बहुत भाइयों में पहिलौठा ठहरे।

29. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.

30. फिर जिन्हें उन से पहिले से ठहराया, उन्हें बुलाया भी, और जिन्हें बुलाया, उन्हें धर्मी भी ठहराया है, और जिन्हें धर्मी ठहराया, उन्हें महिमा भी दी है।।

30. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

31. सो हम इन बातों के विषय में क्या कहें? यदि परमेश्वर हमारी ओर है, तो हमारा विरोधी कौन हो सकता है?
भजन संहिता 118:6

31. ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

32. जिस ने अपने निज पुत्रा को भी न रख छोड़ा, परन्तु उसे हम सब के लिये दे दिया: वह उसके साथ हमें और सब कुछ क्योंकर न देगा?

32. ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

33. परमेश्वर के चुने हुओं पर दोष कौन लगाएगा? परमेश्वर वह है जो उनको धर्मी ठहरानेवाला है।
यशायाह 50:8

33. ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.

34. फिर कौन है जो दण्ड की आज्ञा देगा? मसीह वह है जो मर गया बरन मुर्दों में से जी भी उठा, और परमेश्वर की दहिती ओर है, और हमारे लिये निवेदन भी करता है।
भजन संहिता 110:1, यशायाह 59:16, यशायाह 50:8

34. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

35. कौन हम को मसीह के प्रेम से अलग करेगा? क्या क्लेश, या संकट, या उपद्रव, या अकाल, या नंगाई, या जोखिम, या तलवार?

35. ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

36. जैसा लिखा है, कि तेरे लिये हम दिन भर घात किए जाते हैं; हम वध होनेवाली भेंडों की नाई गिने गए हैं।
भजन संहिता 44:22

36. ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

37. परन्तु इन सब बातों में हम उसके द्वारा जिस ने हम से प्रेम किया है, जयवन्त से भी बढ़कर हैं।

37. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.

38. क्योंकि मैं निश्चय जानता हूं, कि न मृत्यु, न जीवन, न स्वर्गदूत, न प्रधानताएं, न वर्तमान, न भविष्य, न सामर्थ, न ऊंचाई,

38. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.

39. न गहिराई और न कोई और सृष्टि, हमें परमेश्वर के प्रेम से, जो हमारे प्रभु मसीह यीशु में है, अलग कर सकेगी।।

39. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.



Shortcut Links
रोमियों - Romans : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |