1 Corinthians - 1 कुरिन्थियों 10 | View All

1. हे भाइयों, मैं नहीं चाहता, कि तुम इस बात से अज्ञात रहो, कि हमारे सब बापदादे बादल के नीचे थे, और सब के सब समुद्र के बीच से पार हो गए।
निर्गमन 13:21-22, निर्गमन 14:22-29

1. ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

2. और सब ने बादल में, और समुद्र में, मूसा का बपितिस्मा लिया।

2. ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;

3. और सब ने एक ही आत्मिक भोजन किया।
निर्गमन 16:4, निर्गमन 16:35, व्यवस्थाविवरण 8:3, भजन संहिता 78:24-29

3. ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;

4. और सब ने एक ही आत्मिक जल पीया, क्योंकि वे उस आत्मिक चटान से पीते थे, जो उन के साथ- साथ चलती थी; और वह चटान मसीह था।
निर्गमन 17:6, गिनती 20:11, भजन संहिता 78:15

4. ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.

5. परन्तु परमेश्वर उन में के बहुतेरों से प्रसन्न न हुआ, इसलिये वे जंगल में ढेर हो गए।
गिनती 14:16, गिनती 14:23, गिनती 14:29-30, भजन संहिता 78:31

5. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

6. ये बातें हमारे लिये दृष्टान्त ठहरी, कि जैसे उन्हों ने लालच किया, वैसे हम बुरी वस्तुओं का लालच न करें।
गिनती 11:4, गिनती 11:34, भजन संहिता 106:14

6. ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.

7. और न तुम मूरत पूजनेवाले बनों; जैसे कि उन में से कितने बन गए थे, जैसा लिखा है, कि लोग खाने- पीने बैठे, और खेलने- कूदने उठे।

7. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.

8. और न हम व्यभिचार करें; जैसा उन में से कितनों ने किया: एक दिन में तेईस हजार मर गये।
गिनती 25:1, गिनती 25:9

8. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.

9. और न हम प्रभु को परखें; जैसा उन में से कितनों ने किया, और सांपों के द्वारा नाश किए गए।
निर्गमन 23:20-21, गिनती 21:5-6

9. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.

10. और नतुम कुड़कुड़ाए, जिस रीति से उन में से कितने कुड़कुड़ाए, और नाश करनेवाले के द्वारा नाश किए गए।
गिनती 14:2, गिनती 14:36, गिनती 16:41-49, भजन संहिता 106:25-27

10. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.

11. परन्तु ये सब बातें, जो उन पर पड़ी, दृष्टान्त की रीति पर भी: और वे हमारी चितावनी के लिये जो जगत के अन्तिम समय में रहते हैं लिखी गईं हैं।

11. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

12. इसलिये जो समझता है, कि मैं स्थिर हूं, वह चौकस रहे; कि कहीं गिर न पड़ें।

12. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.

13. तुम किसी ऐसी परीक्षा में नहीं पड़े, जो मनुष्य के सहने से बाहर है: और परमेश्वर सच्चा है: वह तुम्हें सामर्थ से बाहर परीक्षा में न पड़ने देगा, बरन परीक्षा के साथ निकास भी करेगा; कि तुम सह सको।।
व्यवस्थाविवरण 7:9

13. ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

14. इस कारण, हे मेरे प्यारों मूर्त्ति पूजा से बचे रहो।

14. ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.

15. मैं बुद्धिमान जानकर, तुम से कहता हूं: जो मैं कहता हूं, उसे तुम परखो।

15. ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.

16. वह धन्यवाद का कटोरा, जिस पर हम धन्यवाद करते हैं, क्या मसीह के लोहू की सहभागिता नहीं? वह रोटी जिसे हम तोड़ते हैं, क्या मसीह की देह की सहभागिता नहीं?

16. ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?

17. इसलिये, कि एक ही रोटी है सो हम भी जो बहुत हैं, एक देह हैं: क्योंकि हम सब उसी एक रोटी में भागी होते हैं।

17. ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.

18. जो शरीर के भाव से इस्त्राएली हैं, उन को देखो: क्या बलिदानों के खानेवाले वेदी के सहभागी नहीं?
लैव्यव्यवस्था 7:6, लैव्यव्यवस्था 7:15

18. ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?

19. फिर मैं क्या कहता हूं? क्या यह कि मूरत का बलिदान कुछ है, या मूरत कुछ है?

19. ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

20. नहीं, बरन यह, कि अन्यजाति जो बलिदान करते हैं, वे परमेश्वर के लिये नहीं, परन्तु दुष्टात्माओं के लिये बलिदान करते हैं: और मैं नहीं चाहता, कि तुम दुष्टात्माओं के सहभागी हो।
व्यवस्थाविवरण 32:17, भजन संहिता 106:37

20. ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.

21. तुम प्रभु के कटोरे, और दुष्टात्माओं के कटोरे दानों में से नहीं पी सकते! तुम प्रभु की मेज और दुष्टात्माओं की मेज दानों के साझी नहीं हो सकते।
मलाकी 1:7, मलाकी 1:12

21. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.

22. क्या हम प्रभु को रिस दिलाते हैं? क्या हम उस से शक्तिमान हैं?
व्यवस्थाविवरण 32:21

22. ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

23. सब वस्तुएं मेरे लिये उचित तो हैं, परन्तु सब लाभ की नहीं: सब वस्तुएं मेरे लिये उचित तो हैं, परन्तु सब वस्तुओं से उन्नित नहीं।

23. ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.

24. कोई अपनी ही भलाई को न ढूंढे, बरन औरों की।

24. ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.

25. जो कुछ कस्साइयों के यहां बिकता है, वह खाओ और विवेक के कारण कुछ न पूछो।

25. ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.

26. क्योकि पृथ्वी और उसकी भरपूरी प्रभु की है।
भजन संहिता 24:1, भजन संहिता 50:12, भजन संहिता 89:11

26. ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

27. और यदि अविश्वायिों में से कोई तुम्हें नेवता दे, और तुम जाना चाहो, तो जो कुछ तुम्हारे साम्हने रखा जाए वही खाओ: और विवेक के कारण कुछ न पूछो।

27. ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.

28. परन्तु यदि कोई तुम से कहे, यह तो मूरत को बलि की हुई वस्तु है, तो उसी बतानेवाले के कारण, और विवेक के कारण न खाओ।

28. ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

29. मेरा मतलब, तेरा विवेक नहीं, परन्तु उस दूसरे का। भला, मेरी स्वतंत्राता दूसरे के विचार से क्यों परखी जाए:

29. ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

30. यदि मैं धन्यवाद करके साझी होता हूं, तो जिस पर मैं धन्यवाद करता हूं, उसके कारण मेरी बदनामीं क्यों होती है?

30. ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?

31. सो तुम चाहे खाओ, चाहे पीओ, चाहे जो कुछ करो, सब कुछ परमेश्वर की महीमा के लिये करो।

31. ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

32. तुम न यहूदियों, न यूनानियों, और न परमेश्वर की कलीसिया के लिये ठोकर का कारण बनो।

32. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

33. जैसा मैं भी सब बातों में सब को प्रसन्न रखता हूं, और अपना नहीं, परन्तु बहुतों का लाभ ढूंढ़ता हूं, कि वे उद्धार पाएं।

33. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.



Shortcut Links
1 कुरिन्थियों - 1 Corinthians : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |