Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. क्या मैं स्वतंत्रा नहीं? क्या मैं प्ररित नहीं? क्या मैं ने यीशु को जो हमारा प्रभु है, नहीं देखा, क्या तुम प्रभु में मेरे बनाए हुए नहीं?
1. ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
2. यदि मैं औरों के लिये प्रेरित नहीं, तौभी तुम्हारे लिये तो हूं; क्योंकि तुम प्रभु में मेरी प्रेरिताई पर छाप हो।
2. ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
3. जो मुझे जांचते हैं, उन के लिये यीह मेरा उत्तर है।
3. ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
4. क्या हमें खाने- पीने का अधिकार नहीं?
4. ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
5. क्या हमें यह अधिकार नहीं, कि किसी मसीही बहिन को ब्याह कर के लिए फिरें, जैसा और प्रेरित और प्रभु के भाई और कैफा करते हैं?
5. ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
6. या केवल मुझे और बरनबास को अधिकार नहीं कि कमाई करना छोड़ें।
6. ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
7. कौन कभी अपनी गिरह से खाकर सिपाही का काम करता है: कौन दाख की बारी लगाकर उसका फल नहीं खाता? कौन भेड़ों की रखवाली करके उन का दूध नहीं पीता?
7. ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
8. क्या मैं ये बातें मनुष्य ही की रीति पर बोलता हूं?
8. ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
9. क्या व्यवस्था भी यही नहीं कहती? क्योंकि मूसा की व्यवस्था में लिखा है कि दांए में चलते हुए बैल का मुंह न बान्धना: क्या परमेश्वर बैलों ही की चिन्ता करता है? या विशेष करके हमारे लिये कहता है।व्यवस्थाविवरण 25:4
9. ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
10. हां, हमारे लिये ही लिखा गया, क्योंकि उचित है, कि जातनेवाला आशा से जोते, और दावनेवाला भागी होने की आशा से दावनी करे।
10. ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
11. सो जब कि हम ने तुम्हारे लिये आत्मिक वस्तुएं बोई, तो क्या यह कोई बड़ी बात है, कि तुम्हारी शारीरिक वस्तुओं की फसल काटें।
11. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
12. जब औरों का तुम पर यह अधिकार है, तो क्या हमारा इस से अधिक न होगा? परन्तु हम यह अधिकार काम में नहीं लाए; परन्तु सब कुछ सहते हैं, कि हमारे द्वारा मसीह के सुसमाचार की कुछ रोक न हो।
12. ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
13. क्या तुम नहीं जानते कि जो पवित्रा वस्तुओं की सेवा करते हैं, वे मन्दिर में से खाते हैं; और जो वेदी की सेवा करते हैं; वे वेदी के साथ भागी होते हैं?लैव्यव्यवस्था 6:16, लैव्यव्यवस्था 6:26, गिनती 18:8, गिनती 18:31, व्यवस्थाविवरण 18:1-3
13. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
14. इसी रीति से प्रभु ने भी ठहराया, कि जो लोग सुसमाचार सुनाते हैं, उन की जीविका सुसमाचार से हो।
14. ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
15. परन्तु मैं इन में से कोई भी बात काम में न लाया, और मैं ने तो ये बातें इसलिये नहीं लिखीं, कि मेरे लिये ऐसा किया जाए, क्योंकि इस से तो मेरा मरना ही भला है; कि कोई मेरा घमण्ड व्यर्थ ठहराए।
15. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
16. और यदि मैं सुसमाचार सुनाऊं, तो मेरा कुछ घमण्ड नहीं; क्योंकि यह तो मेरे लिये अवश्य है; और यदि मैं सुसमाचार न सुनाऊं, तो मुझ पर हाय।यिर्मयाह 20:9
16. ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
17. क्योंकि यदि अपनी इच्छा से यह करता हूं, तो मजदूरी मुझे मिलती है, और यदि अपनी इच्छा से नहीं करता, तौभी भण्डारीपन मुझे सौंपा गया है।
17. ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
18. सो मेरी कौन सी मजदूरी है? यह कि सुसमाचार सुनाने में मैं मसीह का सुसमाचार सेंत मेंत कर दूं; यहां तक कि सुसमाचार में जो मेरा अधिकार है, उस को मैं पूरी रीति से काम में लाऊं।
18. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
19. क्योंकि सब से स्वतंत्रा होने पर भी मैं ने अपने आप को सब का दास बना दिया है; कि अधिक लोगों को खींच लाऊं।
19. ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
20. मैं यहूदियों के लिये यहूदी बना कि यहूदियों को खींच लाऊं, जो लोग व्यवस्था के आधीन हैं उन के लिये मैं व्यवस्था के आधीन न होने पर भी व्यवस्था के आधीन बना, कि उन्हें जो व्यवस्था के आधीन हैं, खींच लाऊं।
20. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
21. व्यवस्थाहीनों के लिये मैं (जो परमेश्वर की व्यवस्था से हीन नहीं, परन्तु मसीह की व्यवस्था के आधीन हूं) व्यवस्थाहीन सा बना, कि व्यवस्थाहीनों को खींच लाऊं।
21. (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
22. मैं निर्बलों के लिये निर्बल सा बना, कि निर्बलों को खींच लाऊं, मैं सब मनुष्यों के लिये सब कुछ बना हूं, कि किसी न किसी रीति से कई एक का उद्धार कराऊं।
22. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
23. और मैं सब कुछ सुसमाचार के लिये करता हूं, कि औरों के साथ उसका भागी हो जाऊं।
23. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
24. क्या तुम नहीं जानते, कि दौड़ में तो छौड़ते सब ही हैं, परन्तु इनाम एक ही ले जाता है? तुम वैसे ही दौड़ो, कि जीतो।
24. ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
25. और हर एक पहलवान सब प्रकार का संयम करता है, वे तो एक मुरझानेवाले मुकुट को पाने के लिये यह सब करते हैं, परन्तु हम तो उस मुकुट के लिये करते हैं, जो मुरझाने का नहीं।
25. ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
26. इसलिये मैं तो इसी रीति से दौड़ता हूं, परन्तु बेठिकाने नहीं, मैं भी इसी रीति से मुक्कों से लड़ता हूं, परन्तु उस की नाईं नहीं जो हवा पीटता हुआ लड़ता है।
26. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
27. परनतु मैं अपनी देह को मारता कूटता, और वश में लाता हूं; ऐसा न हो कि औरों को प्रचार करके, मैं आप ही किसी रीति से निकम्मा ठहरूं।।
27. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.