20. क्योंकि मुझे डर है, कहीं ऐसा न हो, कि मैं आकर जैसे चाहता हूं, वैसे तुम्हें न पाऊं; और मुझे भी जैसा तुम नहीं चाहते वैसा ही पाओ, कि तुम में झगड़ा, डाह, क्रोध, विराध, ईर्ष्या, चुगली, अभिमान और बखेड़े हों।
20. ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.