Galatians - गलातियों 1 | View All

1. पौलुस की, जो न मनुष्यों की ओर से, और न मनुष्य के द्वारा, बरन यीशु मसीह और परमेश्वर पिता के द्वारा, जिस ने मरे हुओं में से जिलाया, प्रेरित है।

1. ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ

2. और सारे भाइयों की आरे से, जो मेरे साथ हैं; गलतिया की कलीसियाओं के नाम।

2. ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--

3. परमेश्वर पिता, और हमारे प्रभु यीशु मसीह की आरे से तुम्हें अनुगंह और शान्ति मिलती रहे।

3. ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

4. उसी ने अपने आप को हमारे पापों के लिये दे दिया, ताकि हमारे परमेश्वर और पिता की इच्छा के अनुसार हमें इस वर्तमान बुरे संसार से छुड़ाए।

4. ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.

5. उस की स्तुति और बड़ाइ। युगानुयुग होती रहे। आमीन।।

5. ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.

6. मुझे आश्चर्य होता है, कि जिस ने तुम्हें मसीह के अनुग्रह से बुलाया उस से तुम इतनी जल्दी फिर कर और ही प्रकार के सुसमाचार की ओर झुकने लगे।

6. ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.

7. परन्तु वह दूसरा सुसमाचार है ही नहीं: पर बात यह है, कि कितने ऐसे हैं, जो तुम्हें घबरा देते, और मसीह के सुसमाचार को बिगाड़ना चाहते हैं।

7. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.

8. परन्तु यदि हम या स्वर्ग से कोई दूत भी उस सुसमाचार को छोड़ जो हम ने तुम को सुनाया है, कोई और सुसमाचार तुम्हें सुनाए, तो स्त्रामित हो।

8. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

9. जैसा हम पहिले कह चुके हैं, वैसा ही मैं अब फिर कहता हूं, कि उस सुसमाचार को छोड़ जिसे तुम ने ग्रहण किया है, यदि कोई और सुसमाचार सुनाता है, तो स्त्रापित हो। अब मैं क्या मनुष्यों को मानता हूं या परमेश्वर को? क्या मैं मनुष्यों को प्रसन्न करना चाहता हूं?

9. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.

10. यदि मैं अब तक मनुष्यों को प्रसन्न करता रहता, तो मसीह का दास न होता।।

10. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

11. हे भाइयो, मैं तुम्हें जताए देता हूं, कि जो सुसमाचार मैं ने सुनाया है, वह मनुष्य का सा नहीं।

11. ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.

12. क्योंकि वह मुझै मनुष्य की ओर से नहीं पहुंचा, और न मुझे सिखाया गया, पर यीशु मसीह के प्रकाश से मिला।

12. ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.

13. यहूदी मत में जो पहिले मेरा चाल चलन था, तुम सुन चुके हो; कि मैं परमेश्वर की कलीसिया को बहुत ही सताता और नाश करता था।

13. ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

14. और अपने बहुत से जातिवालों से जो मेरी अवस्था के थे यहूदी मत में बढ़ता जाता था और अपने बापदादों के व्यवहारों में बहुत ही उत्तेजित था।

14. ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು

15. परन्तु परमेश्वर की, जिस ने मेरी माता के गर्भ ही से मुझे ठहराया और अपने अनुग्रह से बुला लिया,
यशायाह 49:1, यिर्मयाह 1:5

15. ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;

16. जब इच्छा हुई, कि मुझ में अपने पुत्रा को प्रगट करे कि मैं अन्यजातियों में उसका सुसमाचार सुनाऊं; तो न मैं ने मांस और लोहू से सलाह ली;

16. ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ

17. और न यरूशलेम को उन के पास गया जो मुझ से पहिले प्रेरित थे, पर तुरन्त अरब को चला गया: और फिर वहां से दमिश्क को लौट आया।।

17. ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.

18. फिर तीन बरस के बाद मैं कैफा से भेंट करने के लिये यरूशलेम को गया, और उसके पास पन्द्रह दिन तक रहा।

18. ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.

19. परन्तु प्रभु के भाई याकूब को छोड़ और प्रेरितों में से किसी से न मिला।

19. ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

20. जो बातें मैं तुम्हें लिखता हूं, देखो परमेश्वर को उपस्थित जानकर कहता हूं, कि वे झूठी नहीं।

20. ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.

21. इस के बाद मैं सूरिया और किलकिया के देशों में आया।

21. ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.

22. परन्तु यहूदिया की कलीसियाओं ने जो मसीह में थी, मेरा मुह तो कभी नहीं देखा था।

22. ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.

23. परन्तु यही सुना करती थीं, कि जो हमें पहिले सताता था, वह अब उसी धर्म का सुसमाचार सुनाता है, जिसे पहिले नाश करता था।

23. ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

24. और मेरे विषय में परमेश्वर की महिमा करती थीं।।

24. ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.



Shortcut Links
गलातियों - Galatians : 1 | 2 | 3 | 4 | 5 | 6 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |