13. और तू अपने परमेश्वर यहोवा से कहना, कि मैं ने तेरी सब आज्ञाओं के अनुसार पवित्रा ठहराई हुई वस्तुओं को अपने घर से निकाला, और लेवीय, परदेशी, अनाथ, और विधवा को दे दिया है; तेरी किसी आज्ञा को मैं ने न तो टाला है, और न भूला है।
13. ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.