Deuteronomy - व्यवस्थाविवरण 32 | View All

1. हे आकाश, कान लगा, कि मैं बोलूं; और हे पृथ्वी, मेरे मुंह की बातें सुन।।

1. ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.

2. मेरा उपदेश मेंह की नाईं बरसेगा और मेरी बातें ओस की नाईं टपकेंगी, जैसे कि हरी घास पर झीसी, और पौधों पर झड़ियां।।

2. ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

3. मैं तो याहोवा नाम का प्रचार करूंगा। तुम अपने परमेश्वर की महिमा को मानो!

3. ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.

4. वह चट्टान है, उसका काम खरा है; और उसकी सारी गति न्याय की है। वह सच्चा ईश्वर है, उस में कुटिलता नहीं, वह धर्मी और सीधा है।।
रोमियों 9:14, प्रकाशितवाक्य 15:3, प्रकाशितवाक्य 16:5

4. ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

5. परन्तु इसी जाति के लोग टेढ़े और तिर्छे हैं; ये बिगड़ गए, ये उसके पुत्रा नहीं; यह उनका कलंक है।।
मत्ती 17:17, प्रेरितों के काम 2:40, फिलिप्पियों 2:15

5. ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.

6. हे मूढ़ और निर्बुद्धि लोगों, क्या तुम यहोवा को यह बदला देते हो? क्या वह तेरा पिता नहीं है, जिस ने तुम को मोल लिया है? उस ने तुम को बनाया और स्थिर भी किया है।।
यूहन्ना 8:41

6. ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

7. प्राचीनकाल के दिनों को स्मरण करो, पीढ़ी पीढ़ी के वर्षों को विचारो; अपने बाप से पूछो, और वह तुम को बताएगा; अपने वृद्ध लोगों से प्रश्न करो, और वे तुझ से कह देंगे।।

7. ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.

8. जब परमप्रधान ने एक एक जाति को निज निज भाग बांट दिया, और आदमियों को अलग अलग बसाया, तब उस ने देश देश के लोगों के सिवाने इस्राएलियों की गिनती के अनुसार ठहराए।।
प्रेरितों के काम 17:26

8. ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.

9. क्योंकि यहोवा का अंश उसकी प्रजा है; याकूब उसका नपा हुआ निज भाग है।।

9. ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.

10. उस ने उसको जंगल में, और सुनसान और गरजनेवालों से भरी हुई मरूभूमि में पाया; उस ने उसके चंहु ओर रहकर उसकी रक्षा की, और अपनी आंख की पुतली की नाई उसकी सुधि रखी।।

10. ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.

11. जैसे उकाब अपने घोंसले को हिला हिलाकर अपने बच्चों के ऊपर ऊपर मण्डलाता है, वैसे ही उस ने अपने पंख फैलाकर उसको अपने परों पर उठा लिया।।

11. ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ

12. यहोवा अकेला ही उसकी अगुवाई करता रहा, और उसके संग कोई पराया देवता न था।।

12. ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.

13. उस ने उसको पृथ्वी के ऊंचे ऊंचे स्थानों पर सवार कराया, और उसको खेतों की उपज खिलाई; उस ने उसे चट्टान में से मधु और चकमक की चट्ठान में से तेल चुसाया।।

13. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.

14. गायों का दही, और भेड़- बकरियों का दूध, मेम्नों की चर्बी, बकरे और बाशान की जाति के मेढ़े, और गेहूं का उत्तम से उत्तम आटा भी; और तू दाखरस का मधु पिया करता था।।

14. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.

15. परन्तु यशूरून मोटा होकर लात मारने लगा; तू मोटा और हृष्ट- पुष्ट हो गया, और चर्बी से छा गया है; तब उस ने अपने सृजनहार ईश्वर को तज दिया, और अपने उद्धारमूल चट्टान को तुच्छ जाना।।

15. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

16. उन्हों ने पराए देवताओं को मानकर उस में जलन उपजाई; और घृणित कर्म करके उसको रिस दिलाई ।।

16. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.

17. उन्हों ने पिशाचों के लिये जो ईश्वर न थे बलि चढ़ाए, और उनके लिये वे अनजाने देवता थे, वे तो नये नये देवता थे जो थोड़े ही दिन से प्रकट हुए थे, और जिन से उनके पुरखा कभी डरे नहीं।
1 कुरिन्थियों 10:20, प्रकाशितवाक्य 9:20

17. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.

18. जिस चट्टान से तू उत्पन्न हुआ उसको तू भूल गया, और ईश्वर जिस से तेरी उत्पत्ति हुई उसको भी तू भूल गया है।।
इब्रानियों 1:2, इब्रानियों 11:3

18. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.

19. इन बातों को देखकर यहोवा ने उन्हें तुच्छ जाना, क्योंकि उसके बेटे- बेटियों ने उसे रिस दिलाई थी।।

19. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.

20. तब उस ने कहा, मैं उन से अपना मुख छिपा लूंगा, और देखूंगा कि उनका अन्त कैसा होगा, क्योंकि इस जाति के लोग बहुत टेढ़े हैं और धोखा देनेवाले पुत्रा हैं।
मत्ती 17:17

20. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.

21. उन्हों ने ऐसी वस्तु मानकर जो ईश्वर नहीं हैं, मुझ में जलन उत्पन्न की; और अपनी व्यर्थ वस्तुओं के द्वारा मुझे रिस दिलाई। इसलिये मैं भी उनके द्वारा जो मेरी प्रजा नहीं हैं उनके मन में जलन उत्पन्न करूंगा; और एक मूढ़ जाति के द्वारा उन्हें रिस दिलाऊंगा।।
रोमियों 10:19, रोमियों 11:11, 1 कुरिन्थियों 10:22

21. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

22. क्योंकि मेरे कोप की आग भड़क उठी है, जो पाताल की तह तक जलती जाएगी, और पृथ्वी अपनी उपज समेत भस्म हो जाएगी, और पहाड़ों की नेवों में भी आग लगा देगी।।

22. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

23. मैं उन पर विपत्ति पर विपत्ति भेजूंगा; और उन पर मैं अपने सब तीरों को छोडूंगा।।

23. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

24. वे भूख से दुबले हो जाएंगे, और अंगारों से और कठिन महारोगों से ग्रसित हो जाएंगे; और मैं उन पर पशुओं के दांत लगवाऊंगा, और धूलि पर रेंगनेवाले सर्पों का विष छोड़ दूंगा।।

24. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

25. बाहर वे तलवार से मरेंगे, और कोठरियों के भीतर भय से; क्या कुंवारे और कुंवारियां, क्या दूध पीता हुआ बच्चा क्या पक्के बालवाले, सब इसी प्रकार बरबाद होंगे।

25. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.

26. मैं ने कहा था, कि मैं उनको दूर दूर से तित्तर- बित्तर करूंगा, और मनुष्यों में से उनका स्मरण तक मिटा डालूंगा;

26. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.

27. परन्तु मुझे शत्रुओं की छेड़ छाड़ का डर था, ऐसा न हो कि द्रोही इसको उलटा समझकर यह कहने लगें, कि हम अपने ही बाहुबल से प्रबल हुए, और यह सब यहोवा से नहीं हुआ।।

27. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.

28. यह जाति युक्तहीन तो है, और इन में समझ है ही नहीं।।

28. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.

29. भला होता कि ये बुद्धिमान होते, कि इसको समझ लेते, और अपने अन्त का विचार करते!
लूका 19:42

29. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

30. यदि उनकी चट्टान ही उनको न बेच देती, और यहोवा उनको औरों के हाथ में न कर देता; तो यह क्योंकर हो सकता कि उनके हजार का पीछा एक मनुष्य करता, और उनके दस हजार को दो मनुष्य भगा देते?

30. ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

31. क्योंकि जैसी हमारी चट्टान है वैसी उनकी चट्टान नहीं है, चाहे हमारे शत्रु ही क्यों न न्यायी हों।।

31. ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.

32. क्योंकि उनकी दाखलता सदोम की दाखलता से निकली, और अमोरा की दाख की बारियों में की है; उनकी दाख विषभरी और उनके गुच्छे कड़वे हैं;

32. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.

33. उनका दाखमधु सांपों का सा विष और काले नागों का सा हलाहल है।।

33. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.

34. क्या यह बात मेरे मन में संचित, और मेरे भण्डारों में मुहरबन्द नहीं है?

34. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

35. पलटा लेना और बदला देना मेरा ही काम है, यह उनके पांव फिसलने के समय प्रगट होगा; क्योंकि उनकी विपत्ति का दिन निकट है, और जो दुख उन पर पड़नेवाले है वे शीघ्र आ रहे हैं।।
लूका 21:22, रोमियों 12:19, इब्रानियों 10:30

35. ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.

36. क्योंकि जब यहोवा देखेगा कि मेरी प्रजा की शक्ति जाती रही, और क्या बन्धुआ और क्या स्वाधीन, उन में कोई बचा नहीं रहा, तब यहोवा अपने लोगों का न्याय करेगा, और अपने दासों के विषय में तरस खाएगा।।
इब्रानियों 10:30

36. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.

37. तब वह कहेगा, उनके देवता कहां हैं, अर्थात वह चट्टान कहां जिस पर उनका भरोसा था,

37. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,

38. जो उनके बलिदानों की चर्बी खाते, और उनके तपावनों का दाखमधु पीते थे? वे ही उठकर तुम्हारी सहायता करें, और तुम्हारी आड़ हों!

38. ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.

39. इसलिये अब तुम देख लो कि मैं ही वह हूं, और मेरे संग कोई देवता नहीं; मैं ही मार डालता, और मैं जिलाता भी हूं; मैं ही घायल करता, और मैं ही चंगा भी करता हूं; और मेरे हाथ से कोई नहीं छुड़ा सकता।।

39. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

40. क्योंकि मैं अपना हाथ स्वर्ग की ओर उठाकर कहता हूं, क्योंकि मैं अनन्त काल के लिये जीवित हूं,
प्रकाशितवाक्य 10:5-6

40. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.

41. सो यदि मैं बिजली की तलवार पर सान धरकर झलकाऊं, और न्याय को अपने हाथ में ले लूं, तो अपने द्रोहियों से बदला लूंगा, और अपने बैरियों को बदला दूंगा।।

41. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.

42. मैं अपने तीरों को लोहू से मतवाला करूंगा, और मेरी तलवार मांस खाएगी वह लोहू, मारे हुओं और बन्धुओं का, और वह मांस, शत्रुओं के प्रधानों के शीश का होगा।।

42. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.

43. हे अन्यजातियों, उसकी प्रजा के साथ आनन्द मनाओ; क्योंकि वह अपने दासों के लोहू का पलटा लेगा, और अपने द्रोहियों को बदला देगा, और अपने देश और अपनी प्रजा के पाप के लिये प्रायश्चित देगा।
रोमियों 15:10, इब्रानियों 1:6, प्रकाशितवाक्य 6:10, प्रकाशितवाक्य 18:20, प्रकाशितवाक्य 19:2

43. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

44. इस गीत के सब वचन मूसा ने नून के पुत्रा होशे समेत आकर लोगों को सुनाए।

44. ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.

45. जब मूसा ये सब वचन सब इस्राएलियों से कह चुका,

45. ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--

46. तब उस ने उन से कहा कि जितनी बातें मैं आज तुम से चिताकर कहता हूं उन सब पर अपना अपाना मन लगाओ, और उनके अर्थात् इस व्यवस्था की सारी बातों के मानने में चौकसी करने की आज्ञा अपने लड़केबालों को दो।

46. ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.

47. क्योंकि यह तुम्हारे लिये व्यर्थ काम नहीं, परन्तु तुम्हारा जीवन ही है, और ऐसा करने से उस देश में तुम्हारी आयु के दिन बहुत होंगे, जिसके अधिकारी होने को तुम यरदन पार जा रहे हो।।

47. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

48. फिर उसी दिन यहोवा ने मूसा से कहा,

48. ಅದೇ ದಿವಸದಲ್ಲಿ ಕರ್ತನು ಮೋಶೆಗೆ--

49. उस अबारीम पहाड़ की नबो नाम चोटी पर, जो मोआब देश में यरीहो के साम्हने है, चढ़कर कनान देश जिसे मैं इस्राएलियों की निज भूमि कर देता हूं उसको देख ले।
प्रेरितों के काम 7:5-45

49. ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,

50. तब जैसा तेरा भाई हारून होर पहाड़ पर मरकर अपने लोगों में मिल गया, वैसा ही तू इस पहाड़ पर चढ़कर मर जाएगा, और अपने लोगों में मिल जाएगा।

50. ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

51. इसका कारण यह है, कि सीन जंगल में, कादेश के मरीबा नाम सोते पर, तुम दोनों ने मेरा अपराध किया, क्योंकि तुम ने इस्राएलियों के मध्य में मुझे पवित्रा न ठहराया।

51. ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

52. इसलिये वह देश जो मैं इस्राएलियों को देता हूं, तू अपने साम्हने देख लेगा, परन्तु वहां जाने न पाएगा।।

52. ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.



Shortcut Links
व्यवस्थाविवरण - Deuteronomy : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |