Philippians - फिलिप्पियों 1 | View All

1. मसीह यीशु के दास पौलुस और तीमुथियुस की ओर से सब पवित्रा लोगों के नाम, जो मसीह यीशु में होकर फिलिप्पी मेेें रहते हैं, अध्यक्षों और सेवकों समेत।

1. ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--

2. हमारे पिता परमेश्वर और प्रभु यीशु मसीह की ओर से तुम्हें अनुग्रह और शान्ति मिलती रहे।।

2. ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

3. मैं जब जब तुम्हें स्मरण करता हूं, तब तब अपने परमेश्वर का धन्यवाद करता हूं।

3. ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;

4. और जब कभी तुम सब के लिये बिनती करता हूं, तो सदा आनन्द के साथ बिनती करता हूं।

4. ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.

5. इसलिये, कि तुम पहिले दिन से लेकर आज तक सुसमाचार के फैलाने में मेरे सहभागी रहे हो।

5. ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.

6. और मुझे इस बात का भरोसा है, कि जिस ने तुम में अच्छा काम आरम्भ किया है, वही उसे यीशु मसीह के दिन तक पूरा करेगा।

6. ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

7. उचित है, कि मैं तुम सब के लिये ऐसा ही विचार करूं क्योंकि तुम मेरे मन में आ बसे हो, और मेरी कैद में और सुसमाचार के लिये उत्तर और प्रमाण देने में तुम सब मेरे साथ अनुग्रह में सहभागी हो।

7. ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

8. इस में परमेश्वर मेरा गवाह है, कि मैं मसीह यीशु की सी प्रीति करके तुम सब की लालसा करता हूं।

8. ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.

9. और मैं यह प्रार्थना करता हूं, कि तुम्हारा प्रेम, ज्ञान और सब प्रकार के विवेक सहित और भी बढ़ता जाए।

9. ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

10. यहां तक कि तुम उत्तम से उत्तम बातों को प्रिय जानो, और मसीह के दिन तक सच्चे बने रहो; और ठोकर न खाओ।

10. ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ

11. और उस धार्मिकता के फल से जो यीशु मसीह के द्वारा होते हैं, भरपूर होते जाओ जिस से परमेश्वर की महिमा और स्तुति होती रहे।।

11. ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

12. हे भाइयों, मैं चाहता हूं, कि तुम यह जान लो, कि मुझ पर जो बीता है, उस से सुसमाचार ही की बढ़ती हुई है।

12. ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.

13. यहां तक कि कैसरी राज्य की सारी पलटन और शेष सब लोगों में यह प्रगट हो गया है कि मैं मसीह के लिये कैद हूं।

13. ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.

14. और प्रभु में जो भाई हैं, उन में से बहुधा मेरे कैद होने के कारण, हियाव बान्ध कर, परमेश्वर का वचन निधड़क सुनाने का और भी हियाव करते हैं।

14. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

15. कितने तो डाह और झगड़े के कारण मसीह का प्रचार करते हैं और कितने भली मनसा से।

15. ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

16. कई एक तो यह जान कर कि मैं सुसमाचार के लिये उत्तर देने को ठहराया गया हूं प्रेम से प्रचार करते हैं।

16. ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

17. और कई एक तो सीधाई से नहीं पर विरोध से मसीह की कथा सुनाते हैं, यह समझ कर कि मेरी कैद में मेरे लिये क्लेश उत्पन्न करें।

17. ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.

18. सो क्या हुआ? केवल यह, कि हर प्रकार से चाहे बहाने से, चाहे सच्चाई से, मसीह की कथा सुनाई जाती है, और मैं इस से आनन्दित हूं, और आनन्दित रहूंगा भी।

18. ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.

19. क्योंकि मैं जानता हूं, कि तुम्हारी बिनती के द्वारा, और यीशु मसीह की आत्मा के दान के द्वारा इस का प्रतिफल मेरा उद्धार होगा।
अय्यूब 13:16

19. ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.

20. मैं तो यही हार्दिक लालसा और आशा रखता हूं, कि मैं किसी बात में लज्जित न होऊं, पर जैसे मेरे प्रबल साहस के कारण मसीह की बड़ाई मेरी देह के द्वारा सदा होती रही है, वैसा ही अब भी हो चाहे मैं जीवित रहूं वा मर जाऊं।

20. ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

21. क्योंकि मेरे लिये जीवित रहना मसीह है, और मर जाना लाभ है।

21. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.

22. पर यदि शरीर में जीवित रहना ही मेरे काम के लिये लाभदायक है तो मैं नहीं जानता, कि किस को चुनूं।

22. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;

23. क्योंकि मैं दोनों के बीच अधर में लटका हूं; जी तो चाहता है कि कूच करके मसीह के पास जा रहूं, क्योंकि यह बहुत ही अच्छा है।

23. ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ

24. परन्तु शरीर में रहना तुम्हारे कारण और भी आवश्यक है।

24. ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.

25. और इसलिये कि मुझे इस का भरोसा है सो मैं जानता हूं कि मैं जीवित रहूंगा, बरन तुम सब के साथ रहूंगा जिस से तुम विश्वास में दृढ़ होते जाओ और उस में आनन्दित रहो।

25. ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.

26. और जो घमण्ड तुम मेरे विषय में करते हो, वह मेरे फिर तुम्हारे पास आने से मसीह यीशु में अधिक बढ़ जाए।

26. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.

27. केवल इतना करो कि तुम्हारा चाल- चलन मसीह के सुसमाचार के योग्य हो कि चाहे मैं आकर तुम्हें देखूं, चाहे न भी आऊं, तुम्हारे विषय में यह सुनूं, कि तुम एक ही आत्मा में स्थिर हो, और एक चित्त होकर सुसमाचार के विश्वास के लिये परिश्रम करते रहते हो।

27. ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ

28. और किसी बात में विरोधियों से भय नहीं खाते? यह उन के लिये विनाश का स्पष्ट चिन्ह है, परन्तु तुम्हारे लिये उद्धार का, और यह परमेश्वर की ओर से है।

28. ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.

29. क्योंकि मसीह के कारण तुम पर यह अनुग्रह हुआ कि न केवल उस पर विश्वास करो पर उसके लिये दुख भी उठाओ।

29. ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.

30. और तुम्हें वैसा ही परिश्रम करना है, जैसा तुम ने मुझे करते देखा है, और अब भी सुनते हो, कि मैं वैसा ही करता हूं।।

30. ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.



Shortcut Links
फिलिप्पियों - Philippians : 1 | 2 | 3 | 4 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |