Colossians - कुलुस्सियों 3 | View All

1. सो जब तुम मसीह के साथ जिलाए गए, तो स्वर्गीय वस्तुओं की खोज में रहो, जहां मसीह वर्तमान है और परमेश्वर के दहिनी ओर बैठा है।
यशायाह 45:3

1. ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

2. प्रथ्वी पर की नहीं परन्तु स्वर्गीय वस्तुओं पर ध्यान लगाओ।

2. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.

3. क्योंकि तुम तो मर गए, और तुम्हारा जीवन मसीह के साथ परमेश्वर में छिपा हुआ है।

3. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

4. जब मसीह जो हमारा जीवन है, प्रगट होगा, तब तुम भी उसके साथ महिमा सहित प्रगट किए जाओगे।

4. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.

5. इसलिये अपने उन अंगो को मार डालो, जो पृथ्वी पर हैं, अर्थात् व्यभिचार, अशुद्धता, दुष्कामना, बुरी लालसा और लोभ को जो मूर्ति पूजा के बराबर है।

5. ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

6. इन ही के कारण परमेश्वर का प्रकोप आज्ञा न माननेवालों पर पड़ता है।

6. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.

7. और तुम भी, जब इन बुराइयों में जीवन बिताते थे, तो इन्हीं के अनुसार चलते थे।

7. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.

8. पर अब तुम भी इन सब को अर्थात् क्रोध, रोष, बैरभाव, निन्दा, और मुंह से गालियां बकना ये सब बातें छोड़ दो।

8. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.

9. एक दूसरे से झूठ मत बोलो क्योंकि तुम ने पुराने मनुष्यत्व को उसके कामों समेत उतार डाला है।

9. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?

10. और नए मनुष्यत्व को पहिन लिया है जो अपने सृजनहार के स्वरूप के अनुसार ज्ञान प्राप्त करने के लिये नया बनता जाता है।
भजन संहिता 110:1

10. ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.

11. उस में न तो यूनानी रहा, न यहूदी, न खतना, न खतनारहित, न जंगली, न स्कूती, न दास और न स्वतंत्रा: केवल मसीह सब कुछ और सब में है।।

11. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.

12. इसलिये परमेश्वर के चुने हुओं की नाईं जो पवित्रा और प्रिय हैं, बड़ी करूणा, और भलाई, और दीनता, और नम्रता, और सहनशीलता धारण करो।

12. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

13. और यदि किसी को किसी पर दोष देने को कोई कारण हो, तो एक दूसरे की सह लो, और एक दूसरे के अपराध क्षमा करो: जैसे प्रभु ने तुम्हारे अपराध क्षमा किए, वैसे ही तुम भी करो।

13. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

14. और इन सब के ऊपर प्रेम को जो सिद्धता का कटिबन्ध है बान्ध लो।

14. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.

15. और मसीह की शान्ति जिस के लिये तुम एक देह होकर बुलाए भी गए हो, तुम्हारे हृदय में राज्य करे, और तुम धन्यवादी बने रहो।

15. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.

16. मसीह के वचन को अपने हृदय में अधिकाई से बसने दो; और सिद्ध ज्ञान सहित एक दूसरे को सिखाओ, और चिताओ, और अपने अपने मन में अनुग्रह के साथ परमेश्वर के लिये भजन और स्तुतिगान और आत्मिक गीत गाओ।

16. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

17. और वचन से या काम से जो कुछ भी करो सब प्रभु यीशु के नाम से करो, और उसके द्वारा परमेश्वर पिता का धन्यवाद करो।।

17. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

18. हे पत्नियो, जेसा प्रभु में उचित है, वैसा ही अपने अपने पति के आधीन रहो।
उत्पत्ति 1:27

18. ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.

19. हे पतियो, अपनी अपनी पत्नी से प्रेम रखो, और उन से कठोरता न करो।

19. ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.

20. हे बालको, सब बातों में अपने अपने माता- पिता की आज्ञा का पालन करो, क्योंकि प्रभु इस से प्रसन्न होता है।

20. ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

21. हे बच्चेवालो, अपने बालकों को तंग न करो, न हो कि उन का साहस टूट जाए।

21. ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.

22. हे सेवको, जो शरीर के अनुसार तुम्हारे स्वामी हैं, सब बातों में उन की आज्ञा का पालन करो, मनुष्यों को प्रसन्न करनेवालों की नाईं दिखाने के लिये नहीं, परन्तु मन की सीधाई और परमेश्वर के भय से।

22. ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.

23. और जो कुछ तुम करते हो, तन मन से करो, यह समझकर कि मनुष्यों के लिये नहीं परन्तु प्रभु के लिये करते हो।

23. ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;

24. क्योंकि तुम जानते हो कि तुम्हें इस के बदले प्रभु से मीरास मिलेगी: तुम प्रभु मसीह की सेवा करते हो।

24. ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.

25. क्योंकि जो बुरा करता है, वह अपनी बुराई का फल पाएगा; वहां किसी का पक्षपात नहीं।
उत्पत्ति 3:16

25. ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.



Shortcut Links
कुलुस्सियों - Colossians : 1 | 2 | 3 | 4 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |