Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे स्वामियों, अपने अपने दासों के साथ न्याय और ठीक ठीक व्यवहार करो, यह समझकर कि स्वर्ग में तुम्हारा भी एक स्वामी है।।व्यवस्थाविवरण 10:17, 2 इतिहास 19:7
1. ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
2. प्रार्थना में लगे रहो, और धन्यवाद के साथ उस में जागृत रहो।
2. ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
3. और इस के साथ ही साथ हमारे लिये भी प्रार्थना करते रहो, कि परमेश्वर हमारे लिये वचन सुनाने का ऐसा द्वार खोल दे, कि हम मसीह के उस भेद का वर्णन कर सकें जिस के कारण मैं कैद में हूं।
3. ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
4. और उसे ऐसा प्रगट करूं, जैसा मुझे करना उचित है।
4. ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
5. अवसर को बहुमूल्य समझकर बाहरवालों के साथ बुद्धिमानी से बर्ताव करो।
5. ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
6. तुम्हारा वचन सदा अनुग्रह सहित और सलोना हो, कि तुम्हें हर मनुष्य को उचित रीति से उत्तर देना आ जाए।
6. ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
7. प्रिय भाई और विश्वासयोग्य सेवक, तुखिकुस जो प्रभु में मेरा सहकर्मी है, मेरी सब बातें तुम्हें बता देगा।
7. ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
8. उसे मैं ने इसलिये तुम्हारे पास भेजा है, कि तुम्हें हमारी दशा मालूम हो जाए और वह तुम्हारे हृदयों को शान्ति दे।
8. ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
9. और उसके साथ उनेसिमुस को भी भेजा है जो विश्वासयोग्य और प्रिय भाई और तुम ही में से है, ये तुम्हें यहां की सारी बातें बता देंगे।।
9. ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
10. अरिस्तर्खुस जो मेरे साथ कैदी है, और मरकुस जो बरनबा का भाई लगता है। (जिस के विषय में तुम ने आज्ञा पाई थी कि यदि वह तुम्हारे पास आए, तो उस से अच्छी तरह व्यवहार करना।)
10. ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
11. और यीशु जो यूस्तुस कहलाता है, तुम्हें नमस्कार कहते हैं। खतना किए हुए लोगों में से केवल ये ही परमेश्वर के राज्य के लिये मेरे सहकर्मी और मेरी शान्ति का कारण रहे हैं।
11. ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
12. इपफ्रास जो तुम में से है, और मसीह यीशु का दास है, तुम से नमस्कार कहता है और सदा तुम्हारे लिये प्रार्थनाओं में प्रयत्न करता है, ताकि तुम सिद्ध होकर पूर्ण विश्वास के साथ परमेश्वर की इच्छा पर स्थिर रहो।
12. ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
13. मैं उसका गवाह हूं, कि वह तुम्हारे लिये और लौदीकिया और हियरापुलिसवालों के लिये बड़ा यत्न करता रहता है।
13. ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
14. प्रिय वैद्य लूका और देमास का तुम्हें नमस्कार।
14. ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
15. लौदीकिया के भाइयों को और तुमफास और उन के घर की कलीसिया को नमस्कार कहना।
15. ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
16. और जब यह पत्रा तुम्हारे यहां पढ़ लिया जाए, तो ऐसा करना कि लौदीकिया की कलीसिया में भी पढ़ा जाए, और वह पत्रा जो लौदीकिया से आए उसे तुम भी पढ़ना।
16. ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
17. फिर अर्खिप्पुस से कहना कि जो सेवा प्रभु में तुझे सौंपी गई है, उसे सावधानी के साथ पूरी करना।।
17. ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
18. मुझ पौलुस का अपने हाथ से लिखा हुआ नमस्कार। मेरी जंजीरों को स्मरण रखना; तुम पर अनुग्रह होता रहे। आमीन।।
18. ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.