3. हे भाइयो, तुम्हारे विषय में हमें हर समय परमेश्वर का धन्यवाद करना चाहिए, और यह उचित भी है इसलिये कि तुम्हारा विश्वास बहुत बढ़ता जाता है, और तुम सब को प्रेम आपस में बहुत ही होता जाता है।
3. ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.