Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे भाइयों, तुम अपने प्रभु यीशु मसीह के आने, और उसके पास अपने इकट्ठे होने के विषय में तुम से बिनती करते हैं।
1. ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
2. कि किसी आत्मा, या वचन, या पत्री के द्वारा जो कि मानों हमारी ओर से को, यह समझकर कि प्रभु का दिन आ पहुंचा है, तुम्हारा मन अचानक अस्थिर न हो जाए; और न तुम घबराओ।
2. ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
3. किसी रीति से किसी के धोखे में न आना क्योंकि वह दिन न आएगा, जब तक धर्म का त्याग न हो ले, और वह पाप का पुरूष अर्थात् विनाश का पुत्रा प्रगट न हो।1 राजाओं 14:16, भजन संहिता 109:7
3. ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
4. जो विरोध करता है, और हर एक से जो परमेश्वर, या पूज्य कहलाता है, अपने आप को बड़ा ठहराता है, यहां तक कि वह परमेश्वर के मन्दिर में बैठकर अपने आप को परमेश्वर प्रगट करता है।यहेजकेल 28:2, दानिय्येल 11:36-37
4. ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
5. क्या तुम्हें स्मरण नहीं, कि जब मैं तुम्हारे यहां था, तो तुम से ये बातें कहा करता था?
5. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
6. और अब तुम उस वस्तु को जानते हो, जो उसे रोक रही है, कि वह अपने ही समय में प्रगट हो।
6. ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
7. क्योंकि अधर्म का भेद अब भी कारर्य करता जाता है, पर अभी एक रोकनेवाला है, और जब तक वह दूर न हो जाए, वह रोके रहेगा।
7. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
8. तब वह अधर्मी प्रगट होगा, जिसे प्रभु यीशु अपने मुंह को फंूक से मार डालेगा, और अपने आगमन के तेज से भस्म करेगा।अय्यूब 4:9, यशायाह 11:4
8. ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
9. उस अधर्मी का आना शैतान के कारर्य के अनुसार सब प्रकार की झूठी सामर्थ, और चिन्ह, और अद्भुत काम के साथ।
9. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
10. और नाश होनेवालों के लिये अधर्म के सब प्रकार के धोखे के साथ होगा; क्योंकि उन्होंने सत्य के प्रेम को ग्रहण नहीं किया जिस से उन का उद्धार होता।
10. ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
11. और इसी कारण परमेश्वर उन में एक भटका देनेवाली सामर्थ को भेजेगा ताकि वे झूठ की प्रतीति करें।
11. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
12. और जितने लोग सत्य की प्रतीति नहीं करते, वरन अधर्म से प्रसन्न होते हैं, सब दण्ड पाएं।।
12. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
13. पर हे भाइयो, और प्रभु के प्रिय लोगो चाहिये कि हम तुम्हारे विषय में सदा परमेश्वर का धन्यवाद करते रहें, कि परमेश्वर ने आदि से तुम्हें चुन लिया; कि आत्मा के द्वारा पवित्रा बनकर, और सत्य की प्रतीति करके उद्धार पाओ।व्यवस्थाविवरण 33:12, गिनती 23:19
13. ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
14. जिस के लिये उस ने तुम्हें हमारे सुसमाचार के द्वारा बुलाया, कि तुम हमारे प्रभु यीशु मसीह की महिमा को प्राप्त करो।
14. ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
15. इसलिये, ये भाइयों, स्थिर; और जो जो बातें तुम ने क्या वचन, क्या पत्री के द्वारा हम से सीखी है, उन्हें थामे रहो।।
15. ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
16. हमारा प्रभु यीशु मसीह आप ही, और हमारा पिता परमेश्वर जिस ने हम से प्रेम रखा, और अनुग्रह से अनन्त शान्ति और उत्तम आशा दी है।
16. ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
17. तुम्हारे मनों में शान्ति दे, और तुम्हें हर एक अच्छे काम, और वचन में दृढ़ करे।।
17. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.